ಸಮಾಜ ಮತ್ತು ದೇಶಕ್ಕಾಗಿ ಹೆಚ್ಚೆಚ್ಚು ತೊಡಗಿಸಿಕೊಳ್ಳಿ – ಪ್ರತಾಪಸಿಂಹ ನಾಯಕ್

ಶಿಕ್ಷಣವೆಂದರೆ ಪುಸ್ತಕದ ಹಾಗೂ ಮಾಹಿತಿಗಳ ಸಂಗ್ರಹವಲ್ಲ. ಶಿಕ್ಷಣದೊಂದಿಗೆ ಅನುಭವ ಹಾಗೂ ಶಕ್ತಿಗೆ ಇಂತಹ ಶಿಬಿರಗಳು ಸಹಾಯ ಮಾಡುತ್ತವೆ. ಅಂತಹ ಒಳ್ಳೆಯ ಅನುಭವ…

ನೆಲ್ಯಾಡಿ: ಪಡುಬೆಟ್ಟು ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಕಡಬ ಸ.ಪ.ಪೂರ್ವ ಕಾಲೇಜು ನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

ನೆಲ್ಯಾಡಿ: ಶ್ರಮ ಸೇವೆಯನ್ನು ಮಾಡಲು ಶಿಕ್ಷಣದ ಜೊತೆಜೊತೆಯಲ್ಲಿ ರಾಷ್ಟ್ರೀಯತೆಯನ್ನು ಮೂಡಿಸುವಂತಹ ರಾಷ್ಟ್ರೀಯ ಯೋಜನೆ ಕಾರ್ಯಕ್ರಮ, ಇದು ಸೇವೆಯನ್ನು ಮಾಡುವಂತ ಯೋಜನೆಯಾಗಿದೆ, ಶಿಕ್ಷಣ…

2023, 24ನೇ ಸಾಲಿನ SSLC ಪರೀಕ್ಷೆ 1 ಕ್ಕೆ ರಿಜಿಸ್ಟ್ರೇಷನ್‌ ಆರಂಭ: ಇಲ್ಲಿವೆ ಮಾರ್ಗಸೂಚಿಗಳು

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2024ರ ಮಾರ್ಚ್‌ ತಿಂಗಳಲ್ಲಿ ನಡೆಸಲಿರುವ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1 ಕ್ಕೆ…

SSLC ಅಂಕಪಟ್ಟಿಯಲ್ಲಿ ಯಾವುದೇ ತಿದ್ದುಪಡಿಗೆ ಆನ್‌ಲೈನ್ ಅರ್ಜಿ ಸಲ್ಲಿಸುವುದು ಹೇಗೆ?

ಈ ಹಿಂದೆಲ್ಲಾ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯಲ್ಲಿ ಹೆಸರು, ಜನ್ಮ ದಿನಾಂಕ, ತಂದೆ ಹೆಸರು, ತಾಯಿ ಹೆಸರು, ಇತರೆ ಯಾವುದೇ ತಿದ್ದುಪಡಿಗಳು ಇದ್ದಲ್ಲಿ ಶಾಲಾ…

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಎನ್ನೆನ್ನೆಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ‘ಜೀವ ಜಗತ್ತಿನ ವಿಸ್ಮಯಗಳು’ ಎನ್ನುವ ವಿಶೇಷ ಕಾರ್ಯಕ್ರಮ

ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ…

ನೆಲ್ಯಾಡಿ ವಿಶ್ವವಿದ್ಯಾನಿಲಯ ಕಾಲೇಜು : ವಿದ್ಯಾರ್ಥಿ ಸಂಘದ ಆಯ್ಕೆ

ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಆಗಿರುವ ನೆಲ್ಯಾಡಿಯ ವಿಶ್ವವಿದ್ಯಾನಿಲಯ ಪದವಿ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಆಯ್ಕೆ…

ಪೆರಿಂಜೆಯಲ್ಲಿ ‘ಸಭಾ ಲಕ್ಷಣಮ್’ ವಿಶೇಷ ತರಬೇತಿ

ಪೆರಿಂಜೆ : ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಜರುಗುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ…

ಉಜಿರೆ ಶ್ರೀ ಧಂ.ಮಂ ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಬೃಹತ್ ಅಭಿಯಾನ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಸ್ಥಳೀಯ…

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ನೂತನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ನೂತನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆಯು ಸೆ.30ನೇ ಶನಿವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀವತ್ಸ, ಸದಸ್ಯರು…

ರಾ.ಸೇ ಯೋಜನೆ : ವಿಶೇಷ ಕಾರ್ಯಾಗಾರ ಉದ್ಘಾಟನೆ

ಉಜಿರೆ : ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸುವ ಅವಕಾಶ ಪಡೆಯುವುದು ಮಾತ್ರವಲ್ಲ ನಾವು ಅದರಲ್ಲಿ ಹೇಗೆ ತೊಡಗಿಸಿಕೊಂಡಿದ್ದೇನೆ,…

error: Content is protected !!