1 ಗಂಟೆ ಎರಡು ನಿಮಿಷ ಅವಧಿಗೆ 20 ಸೆಕೆಂಡ್ ಕಪೋತಾಸನದ ಭಂಗಿಯಲ್ಲಿ ದಾಖಲೆ ಮುರಿದ ಶರಣ್ಯ ಶರತ್.!

ಮಂಗಳೂರು: ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ…

ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಹುಂಡಿ ಎಣಿಕೆ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಬ್ಯಾಂಕ್ ಅಧಿಕಾರಿಗಳ ದಿಢೀರ್ ಭೇಟಿ!

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ಜೂ.20ರಂದು ಹುಂಡಿ (ಕಾಣಿಕೆ ಡಬ್ಬಿ) ಎಣಿಕೆ ವೇಳೆ ನಡೆದಿದ್ದೆನ್ನಲಾದ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ…

ನೆಲ್ಯಾಡಿ: ಎಸ್ಡಿಪಿಐ 17ನೇ ವರ್ಷದ ಸಂಸ್ಥಾಪನಾ ದಿನಾಚರಣೆ

ನೆಲ್ಯಾಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) 17ನೇ ಸಂಸ್ಥಾಪನಾ ದಿನಾಚರಣೆಯನ್ನು ಎಸ್ಡಿಪಿಐ ನೆಲ್ಯಾಡಿ ಗ್ರಾಮ ಸಮಿತಿಯ ವತಿಯಿಂದ ಧ್ವಜಾರೋಹಣ…

ನೆಲ್ಯಾಡಿ ಶಬರೀಶ ಶಾಖೆ 11ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

ನೆಲ್ಯಾಡಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಮಂಗಳೂರು ಮಹಾನಗರ, ಉಪ್ಪಿನಂಗಡಿ ತಾಲ್ಲೂಕು ಶಬರೀಶ ಶಾಖೆಯ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನದ…

ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ

ನೆಲ್ಯಾಡಿ: ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ಕಳೆದ ಸಾಲಿನ ಎಸ್‌ ಎಸ್‌ ಎಲ್‌ ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯದಲ್ಲಿ…

ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಿವೃತ್ತ ಅಧ್ಯಾಪಕ ವೆಂಕಟರಮಣ ಆರ್.…

ಜೂನ್ 22ರಂದು ಶ್ರೀ ಗಡಿಯಾಡಿ ಆದಿಮೊಗೇರ್ಕಳ ಸ್ವಾಮಿ ಕೊರಗಜ್ಜ ದೇವಸ್ಥಾನದಲ್ಲಿ ಕುಣಿತ ಭಜನಾ ಸಮಾರೋಪ

ನೆಲ್ಯಾಡಿ: ಕೌಕ್ರಾಡಿ – ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ದೇವಸ್ಥಾನ ಪಟ್ಲಡ್ಕ-ಕೌಕ್ರಾಡಿ ಮತ್ತು ಶ್ರೀ…

ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾ ಸಂಸ್ಥೆಯಲ್ಲಿ “ಚಾಲೆಂಜ್ ಹಂಟ್” ಪ್ರತಿಭಾನ್ವೇಷಣೆ

ನೆಲ್ಯಾಡಿ: ಜ್ಞಾನೋದಯ ಬೆಥನಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಪ್ರತಿಭೆ ಅನಾವರಣಗೊಳಿಸುವ “ಚಾಲೆಂಜ್ ಹಂಟ್” ಎಂಬ ಎಂಬ ವಿನೂತನ ಕಾರ್ಯಕ್ರಮ…

ಉಜಿರೆ ಎಸ್ ಡಿ ಎಂ ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ 

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಎನ್…

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ,ನಿರ್ಮಾಪಕರಾದ ದಿನಕರ್ ತೂಗುದೀಪ ಭೇಟಿ

ಸೌತಡ್ಕ: ಚಲನಚಿತ್ರ ನಿರ್ದೇಶಕ,ನಿರ್ಮಾಪಕರಾದ ದಿನಕರ್ ತೂಗುದೀಪ ಅವರು ಪತ್ನಿ ಮಾನಸರೊಂದಿಗೆ ಶುಕ್ರವಾರದಂದು ಸೌತಡ್ಕದ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ…

error: Content is protected !!