ಗೋಳಿತ್ತೊಟ್ಟು: ಕಾಡಾನೆ ದಾಳಿ-ತೆಂಗು,ಬಾಳೆಗಿಡ ನಾಶ

ನೆಲ್ಯಾಡಿ: ಗೋಳಿತ್ತೊಟ್ಟು ಗ್ರಾಮದ ಬಳಕ್ಕ ಎಂಬಲ್ಲಿ ಕೃಷಿ ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆ ತೆಂಗು, ಬಾಳೆಗಿಡ ನಾಶಗೊಳಿಸಿರುವ ಘಟನೆ ಮಾ.2ರ ರಾತ್ರಿ ನಡೆದಿದೆ.…

ನೆಲ್ಯಾಡಿ:ವಿಭೂತಿ ಆಚರಣೆ ಯೊಂದಿಗೆ ಸೀರೋ ಮಲಬಾರ್ ಕ್ರೈಸ್ತರು ವ್ರತಾಚರಣೆ ಕಾಲಕ್ಕೆ ಪ್ರವೇಶ

ನೆಲ್ಯಾಡಿ: ಶಾಂತಿ ಸಹಬಾಳ್ವೆ, ಪ್ರೀತಿ ಹಾಗೂ ಕ್ಷಮೆಯ ಹೊಸ ಪ್ರಪಂಚ ಧರ್ಶನಕ್ಕೆ ಮುನ್ನುಡಿ ಬರೆದ ಪ್ರಭು ಯೇಸುಕ್ರಿಸ್ತರ ಯಾತನೆ ಮರಣ ಮತ್ತು…

ಉಡುಪಿ: ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್‌ ಭೇಟಿ

ಉಡುಪಿ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿ ದೇವಿಯ…

ಉಜಿರೆ: “ನಮ್ಮ ಹಿರಿಯರು ನಮ್ಮ ಗೌರವ” ಮಾಹಿತಿ ಕಾರ್ಯಕ್ರಮ

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ಹಿರಿಯ ನಾಗರಿಕರಿಗಾಗಿ ‘ನಮ್ಮ ಹಿರಿಯರು ನಮ್ಮ…

ಕಡಬ: ನವಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮ

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಕಡಬ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ…

ಪದ್ಮುಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ.ಪಿ ಪಾಂಜಾಳ ಅವಿರೋಧ ಆಯ್ಕೆ

ಕಣಿಯೂರು: ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ರಕ್ಷಿತ್…

ಮುಂಡಾಜೆ: ನಿವೃತ್ತ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರ

ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ 1991ರಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಸೇವೆಗೆ ಸೇರಿದ ಶ್ರೀಮತಿ ಜಾಲಿ.ಓ.ಎ ಅವರು 2004ರಿಂದ ಪ್ರಾಂಶುಪಾಲರಾಗಿ ಪದೋನ್ನತಿ ಹೊಂದಿ,…

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರತಿಜ್ಞಾವಿಧಿ ಸ್ವೀಕಾರ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ. 28ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು. ಅರಸಿನಮಕ್ಕಿ ಗ್ರಾಮ ಪಂಚಾಯತಿನ…

ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ :ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷರಾದ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜ್ ರವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ…

ಚಾರ್ಮಾಡಿ: ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಏಕಾಹ ಭಜನಾ ಕಾರ್ಯಕ್ರಮ

ಚಾರ್ಮಾಡಿ: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳ ಕೂಡುವಿಕೆಯಿಂದ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಏಕಾಹ ಭಜನಾ…

error: Content is protected !!