ನೆಲ್ಯಾಡಿ: ಕೃಷಿ ತೋಟಕ್ಕೆ ಕಾಡಾನೆ ದಾಳಿ; ಅಪಾರ ಪ್ರಮಾಣದ ಕೃಷಿ ಹಾನಿ

ನೆಲ್ಯಾಡಿ ಸಮೀಪದ ಬಲ್ಯ ರಸ್ತೆಯ ಪಕ್ಕದಲ್ಲಿ ಇರುವ ಕೃಷಿ ತೋಟಕ್ಕೆ ಭಾನುವಾರ ರಾತ್ರಿ ಕಾಡಾನೆಯೊಂದು ಲಗ್ಗೆ ಇಟ್ಟು ಅಪಾರ ಪ್ರಮಾಣದ ಕೃಷಿ…

ಕಡಬ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾ ಬಂಧನ

ಕಡಬ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಸಹೋದರತ್ವದ ಭಾಂದವ್ಯ ಬೆಸೆಯುವ ನಿಟ್ಟಿನಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ…

ಹುಡುಗಿ ವಿಚಾರವೇ ಆಟೋ ಚಾಲಕನಿಗೆ ಚೂರಿ ಇರಿತ ಪ್ರಕರಣಕ್ಕೆ ಕಾರಣ

ವಿಟ್ಲ: ಇಲ್ಲಿನ ಉರಿಮಜಲು ಜಂಕ್ಷನ್‌ನಲ್ಲಿ ಭಾನುವಾರ ಬೆಳಗ್ಗೆ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಹುಡುಗಿಯ ಕಾರಣಕ್ಕೆ…

ನೆಲ್ಯಾಡಿ ವಲಯ ಬಂಟರ ಸಂಘದ ವತಿಯಿಂದ “ಸೋಣಡೊಂಜಿ ಬಂಟೆರೆ ಸೇರಿಗೆ”

ನೆಲ್ಯಾಡಿ: ನೆಲ್ಯಾಡಿ ವಲಯ ಬಂಟರ ಸಂಘದ ವತಿಯಿಂದ ಬಂಟ ಬಾಂಧವರ “ಸೋಣಡೊಂಜಿ ಬಂಟೆರೆ ಸೇರಿಗೆ” ಹಾಗೂ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ…

ಸೈಂಟ್ ಜೋಕಿಮ್ಸ್ ಶಿಕ್ಷಕ ಕಿಟ್ಟಣ್ಣ.ರೈ ಗೆ ವಿದಾಯ ಸಮಾರಂಭ

ಕಡಬ ಸೈಂಟ್ ಜೋಕಿಮ್ಸ್ ಪ್ರೌಢಶಾಲೆಯಲ್ಲಿ 23 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ, ನಿವೃತ್ತರಾದ ಕಿಟ್ಟಣ್ಣ ರೈ ಇವರಿಗೆ ಸಂಸ್ಥೆ ವತಿಯಿಂದ ವಿದಾಯ…

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ಪತ್ನಿಯಿಂದ ತೊಕ್ಕೊಟ್ಟಿನಲ್ಲಿ ಕೊರಗಜ್ಜನಿಗೆ ಹರಿಕೆಯ ಅಗೆಲು ಸೇವೆ

ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರ ಪತ್ನಿ ದಾಟಿ ಸದಾನಂದ ಗೌಡ ಅವರು ತೊಕ್ಕೊಟ್ಟು ರೈಲ್ವೇ ಓವರ್ ಬ್ರಿಡ್ಜ್ ಬಳಿಯ…

ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ:ಸ್ವಾತಂತ್ರ್ಯ ದಿನಾಚರಣೆ

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 78ನೇಸ್ವಾತಂತ್ರ್ಯ ದಿನಾಚರಣೆಯನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಯೋಧರಾದ ಶ್ರೀ ಅನಿಶ್ ಡಿ…

ಉಜಿರೆಯಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಉಜಿರೆ: ಪ್ರತಿಯೊಂದು ಪ್ರದೇಶಕ್ಕೂ ತನ್ನದೇ ಆದ ಸಂಸ್ಕೃತಿ ಹಾಗೂ ಸಂಪ್ರದಾಯಗಳು ಇವೆ. ಇವತ್ತು ನಾವು ನಮ್ಮ ಮೂಲ ಸಂಸ್ಕೃತಿಯನ್ನು ಮರೆತು ಅನ್ಯ…

ಉಜಿರೆಯಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

ಉಜಿರೆ: ಬೇಸಾಯ ಕಾಲದಲ್ಲಿ ಕರಾವಳಿ ಜನರಿಗೆ ಉತ್ಸವ ಕಾಲ. ಇಲ್ಲಿನ ಜನರು ಗದ್ದೆಗಳಲ್ಲಿ ತಮ್ಮ ಬಹುತೇಕ ಜೀವನ ಕಾಣುವವರು. ಇಂತಹ ಗದ್ದೆಗಳಲ್ಲಿ…

ನೆಲ್ಯಾಡಿ: ಪಡುಬೆಟ್ಟು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ನೆಲ್ಯಾಡಿ: ಜೀವನದ ಆಳವಾದ ಅರ್ಥ, ಉದ್ದೇಶ ಮತ್ತು ನಿರ್ಧಿಷ್ಟ ಗುರಿಯನ್ನು ಸಾದು ಸಂತರು, ಶಾಸ್ತ್ರಗಳು ಹಾಗೂ ಪ್ರಾಚೀನ ಗ್ರಂಥ ತಿಳಿಸಿಕೊಟ್ಟಿದ್ದಾರೆ. ಧರ್ಮ…

error: Content is protected !!