ಫುಟ್ ಬಾಲ್ ಪಂದ್ಯಾದ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಕಿರಿಕ್ ಉಂಟಾಗಿ, ತಂಡವೊಂದು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ ಘಟನೆ ಮಂಗಳೂರಿನಲ್ಲಿ…
Category: ಕರಾವಳಿ
ಕಡಬ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ
ಕಡಬ: ಸೈಂಟ್ ಆನ್ಸ್ ಶಾಲೆಯ ವಿದ್ಯಾರ್ಥಿಗಳು ದುರ್ಗಾಂಬ ಪದವಿ ಪೂರ್ವ ಕಾಲೇಜ್ ಅಲಂಕಾರ್ ನಲ್ಲಿ ನಡೆದ ವಲಯ ಮಟ್ಟದ ಪ್ರೌಢ ಶಾಲಾ…
ವಿವಾಹಿತ ಮಹಿಳೆಯ ಅನುಮಾನಾಸ್ಪದ ಸಾವು
ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ. ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ…
ಮೊಬೈಲ್ ಕಸಿದ ತಾಯಿ: ಮಗಳು ನೇಣಿಗೆ ಶರಣು
ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ಮೂಲದ ಕುಟುಂಬದ 14ರ ಹರೆಯದ…
ದ್ವಿಚಕ್ರ ವಾಹನ ಸವಾರನ ಮೇಲೆ ಕಾಡುಹಂದಿ ದಾಳಿ: ಯುವಕಗೆ ತೀವ್ರ ಗಾಯ
ದ್ವಿಚಕ್ರ ವಾಹನ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಮಂಗಳವಾರ ಮುಂಜಾನೆ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ…
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ರಕ್ಷಾ ಬಂಧನ
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ವಿದ್ಯಾರ್ಥಿ ಪರಿಷತ್ ಇದರ ಸಹಯೋಗದೊಂದಿಗೆ ರಕ್ಷಾ…
ನೆಲ್ಯಾಡಿ: ಕೃಷಿ ತೋಟಕ್ಕೆ ಕಾಡಾನೆ ದಾಳಿ; ಅಪಾರ ಪ್ರಮಾಣದ ಕೃಷಿ ಹಾನಿ
ನೆಲ್ಯಾಡಿ ಸಮೀಪದ ಬಲ್ಯ ರಸ್ತೆಯ ಪಕ್ಕದಲ್ಲಿ ಇರುವ ಕೃಷಿ ತೋಟಕ್ಕೆ ಭಾನುವಾರ ರಾತ್ರಿ ಕಾಡಾನೆಯೊಂದು ಲಗ್ಗೆ ಇಟ್ಟು ಅಪಾರ ಪ್ರಮಾಣದ ಕೃಷಿ…
ಕಡಬ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾ ಬಂಧನ
ಕಡಬ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಸಹೋದರತ್ವದ ಭಾಂದವ್ಯ ಬೆಸೆಯುವ ನಿಟ್ಟಿನಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ…
ಹುಡುಗಿ ವಿಚಾರವೇ ಆಟೋ ಚಾಲಕನಿಗೆ ಚೂರಿ ಇರಿತ ಪ್ರಕರಣಕ್ಕೆ ಕಾರಣ
ವಿಟ್ಲ: ಇಲ್ಲಿನ ಉರಿಮಜಲು ಜಂಕ್ಷನ್‌ನಲ್ಲಿ ಭಾನುವಾರ ಬೆಳಗ್ಗೆ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಹುಡುಗಿಯ ಕಾರಣಕ್ಕೆ…
ನೆಲ್ಯಾಡಿ ವಲಯ ಬಂಟರ ಸಂಘದ ವತಿಯಿಂದ “ಸೋಣಡೊಂಜಿ ಬಂಟೆರೆ ಸೇರಿಗೆ”
ನೆಲ್ಯಾಡಿ: ನೆಲ್ಯಾಡಿ ವಲಯ ಬಂಟರ ಸಂಘದ ವತಿಯಿಂದ ಬಂಟ ಬಾಂಧವರ “ಸೋಣಡೊಂಜಿ ಬಂಟೆರೆ ಸೇರಿಗೆ” ಹಾಗೂ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ…