ಪುತ್ತೂರು: ಅರಣ್ಯ ಇಲಾಖೆಯ ಮಿಂಚಿನ ಕಾರ್ಯಾಚರಣೆ; ಕುಖ್ಯಾತ ದಂತಚೋರರ ದಸ್ತಗಿರಿ

ನೇಸರ ಜೂ.20: ಮಂಗಳೂರು ವಿಭಾಗದ, ಪುತ್ತೂರು ಉಪವಿಭಾಗದ ಪುತ್ತೂರು ವಲಯದಲ್ಲಿ ಅಂತರರಾಜ್ಯ ಕುಖ್ಯಾತ ದಂತಚೋರರನ್ನು ಸಿನಿಮೀಯ ರೀತಿಯಲ್ಲಿ ದಿನಾಂಕ:18-06-2022 ರಂದು ಮಾಣಿ-ಮೈಸೂರು…

ಕೊಕ್ಕಡ ಗ್ರಾಮಸ್ಥರಲ್ಲಿ ಅನುಮತಿ ಇಲ್ಲದೆ ಅಪರಿಚಿತ ವ್ಯಕ್ತಿಗಳಿಂದ ಜನಾಭಿಪ್ರಾಯ ಸಂಗ್ರಹ.!!

ನೇಸರ ಜೂ.20: ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಳಿಂಗೇರಿ ಮತ್ತು ಓಣಿತ್ತಾರು ಪ್ರದೇಶಗಳಲ್ಲಿ ಬೆಂಗಳೂರಿನ ಖಾಸಗಿ ಸಂಸ್ಥೆ ಹೆಸರು ಹೇಳುತ್ತಾ ರಾಜಕೀಯ…

ಕಡಬ :ಆಲಂಕಾರಿನಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ; ಲಂಚ ಕೇಳುವ ಅಧಿಕಾರಿಗಳು ನೇರ ಮನೆಗೆ: ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ

ನೇಸರ ಜೂ.18: ಕಾನೆ ಬಾನೆ ಕುಮ್ಕಿ ಹಕ್ಕು ಜಾರಿಗೆ ತರುವ ನಿಟ್ಟಿನಲ್ಲಿ ಸರಕಾರ ಈಗಾಗಲೇ ಆದೇಶ ಹೊರಡಿಸಿದೆ, ಇದಕ್ಕಾಗಿ ಉಪ ಸಮಿತಿಯನ್ನು…

ಯಶೋವರ್ಮ ಪ್ರೇರಣಾ ಶಕ್ತಿಯಾಗಿದ್ದರು – ಪ್ರೊ.ಎನ್.ಜಿ ಪಟವರ್ಧನ್

ನೇಸರ ಜೂ.18: ಮಾನವೀಯ ಮೌಲ್ಯ ಹಾಗೂ ಸಂಬಂಧಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದ ಡಾ.ಬಿ.ಯಶೋವರ್ಮ ಅವರು ಸಾಹಿತ್ಯ ಪರಿಷತ್ತಿನ ಬೆಳವಣಿಗೆಗೆ ಸಲ್ಲಿಸಿರುವ ಸೇವೆ…

ಕುಂಟಾಲಪಲ್ಕೆ : ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ

ನೇಸರ ಜೂ.18: ಕುಂಟಾಲಪಲ್ಕೆ ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ, ದಿವಂಗತ ಸೋಮಯ್ಯ ಆಚಾರ್ಯ ಇವರ ಸ್ಮರಣಾರ್ಥವಾಗಿ ಜೂನ್ 18 ರಂದು…

ಜೂ. 21: ದಕ್ಷಿಣ ಕನ್ನಡದ 3 ಕಡೆ ಯೋಗ ದಿನಾಚರಣೆ

ನೇಸರ ಜೂ.18: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಸಂಘ-ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ಯೋಗ ದಿನಾಚರಣೆ ಜೂ.21ರಂದು ನಡೆಯಲಿದ್ದು, ಈ ಪೈಕಿ…

ಬೆಳ್ತಂಗಡಿ: ಯುವ ಸಾಹಿತಿ ಚಂದ್ರಹಾಸ ಬಳಂಜಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗರಿ

ನೇಸರ ಜೂ.18: ಯುವ ಸಾಹಿತಿ, ಬಹುಮುಖ ಪ್ರತಿಭೆ ಚಂದ್ರಹಾಸ ಬಳಂಜರವರ ಸಾಧನೆಯ ಹಾದಿಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸಂಸ್ಥೆ ಇನ್ನೊಂದು…

ವಿಟ್ಲ: ಸ್ವಯಂ ಪ್ರೇರಿತ ರಕ್ತ ದಾನ ಶಿಬಿರ

ನೇಸರ ಜೂ. 17: ಜೇಸಿಐ ವಿಟ್ಲ, ರೋಟರಿ ಕ್ಲಬ್ ವಿಟ್ಲ, ಲಯನ್ಸ್ ಕ್ಲಬ್ ವಿಟ್ಲ, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ರಿ,…

ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸನ್ಮಾನ ಸಮಾರಂಭ

ನೇಸರ ಜೂ.16: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಅಲಂಕಾರು ಇಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ…

ಎನ್ನೆಂಸಿ: ಯುವ ರೆಡ್ ಕ್ರಾಸ್ ಘಟಕದಿಂದ ರಕ್ತದಾನದ ಮಹತ್ವದ ಕುರಿತ ಕರಪತ್ರ ಅನಾವರಣ

ನೇಸರ ಜೂ.16: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ರಕ್ತದಾನದ ಮಹತ್ವದ ಕುರಿತ ಕರಪತ್ರವನ್ನು ಅನಾವರಣಗೊಳಿಸಲಾಯಿತು.…

error: Content is protected !!