ನಡುರಾತ್ರಿ ಮನೆಯಂಗಳಕ್ಕೆ ಬಂದ ಜೀಪ್‌; ನಕ್ಸಲರೆಂದು ಭಾವಿಸಿ ಭೀತರಾದ ಮನೆಮಂದಿ

ಕಡಬ ತಾಲೂಕಿನ ಐತ್ತೂರು ಗ್ರಾಮದ ಅಮುಣಿಪಾಲ್‌ನ ಮನೆಯೊಂದರ ಅಂಗಳಕ್ಕೆ ಶನಿವಾರ ತಡರಾತ್ರಿ ಕೇರಳ ನೋಂದಣಿಯ ಜೀಪೊಂದರಲ್ಲಿ ಆಗಮಿಸಿದ ಅಪರಿಚಿತ ವ್ಯಕ್ತಿಗಳು ಮನೆಮಂದಿಯನ್ನು…

ದ.ಕ. ಜಿಲ್ಲೆಯ 30 ಕಡೆ ಸಿಸಿ ಕೆಮರಾ ಅಳವಡಿಕೆ

ಅಕ್ರಮ ಮರಳುಗಾರಿಕೆ ಕುರಿತು ಅತಿ ಹೆಚ್ಚಿನ ದೂರು ಬರುತ್ತಿದ್ದ ಪ್ರದೇಶಗಳಲ್ಲಿ ಸಿಸಿ ಕೆಮರಾ ಮೂಲಕ ಕಣ್ಣಿಡಲು ಗಣಿ ಮತ್ತು ಭೂ ವಿಜ್ಞಾನ…

ಕುಕ್ಕೆ ದೇಗುಲ ಮತ್ತೆ ರಾಜ್ಯಕ್ಕೆ ಪ್ರಥಮ, ಕೊಲ್ಲೂರು ದ್ವಿತೀಯ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2023ರ ಎಪ್ರಿಲ್‌ನಿಂದ 2024ರ ಮಾರ್ಚ್‌ 31ರ ತನಕದ ಆರ್ಥಿಕ ವರ್ಷದಲ್ಲಿ 146.01 ಕೋಟಿ…

ಡಾ. ಅನುರಾಧಾ ಕುರುಂಜಿಯವರಿಗೆ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವದಲ್ಲಿ ಪ್ರತಿಷ್ಠಿತ “ಶತಶೃಂಗ” ಪ್ರಶಸ್ತಿ

ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಸುಳ್ಯದ ಡಾ. ಅನುರಾಧಾ ಕುರುಂಜಿಯವರು ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ…

ಪುತ್ತೂರು: ಬಜರಂಗದಳದ ಮುಖಂಡನ ಗಡಿಪಾರು ಆದೇಶ ರದ್ದು

ಪುತ್ತೂರು: ಬಜರಂಗದಳದ ಮುಖಂಡ ಭರತ್ ಕುಮ್ಡೇಲು ಅವರನ್ನು ಗಡಿಪಾರು ಮಾಡುವ ಆದೇಶವನ್ನು ರಾಜ್ಯ ಹೈಕೋರ್ಟ್‌ ರದ್ದು ಪಡಿಸಿದೆ. ರಾಜ್ಯ ಸರ್ಕಾರ ಮಾಡಿದ್ದ…

ನೀತಿ ಸಂಹಿತೆ ಅವಧಿಯಲ್ಲಿ ಕಾಮಗಾರಿ ಆರಂಭ ಸಮರ್ಪಕವಲ್ಲ -ಹರೀಶ್ ಎಸ್.ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೆಯ ದಿನಗಳಲ್ಲಿ ದಾನಿಗಳ ಸಹಕಾರದಲ್ಲಿ ಆಶ್ಲೇಷ ಬಲಿ ಮಂಟಪ…

ಚೇರು ಪ್ರದೇಶದ ಮನೆಗೆ ಶಂಕಿತರ ಭೇಟಿ; ಊಟ ಮಾಡಿ, ಸಾಮಗ್ರಿ ಪಡೆದು ತೆರಳಿದರು

ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಗುರುವಾರ ರಾತ್ರಿ ವೇಳೆ ಶಂಕಿತರ ತಂಡ ಆಗಮಿಸಿ ಊಟ, ಮಾಡಿ ದಿನಸಿ ಸಾಮಗ್ರಿಗಳನ್ನು ಪಡೆದು…

ಕುತ್ಯಾರು ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆಯ ಬೇಸಿಗೆ ಶಿಬಿರದಲ್ಲಿ ತಾಳಮದ್ದಳೆ

ಆನೆಗೊಂದಿ ಶ್ರೀ ಸರಸ್ವತಿ ಪೀಠ ಪಡುಕುತ್ಯಾರು ಅಧೀನದ ಶ್ರೀ ಸೂರ್ಯಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ಐದು ದಿನಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ…

ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಪದ್ಮರಾಜ್ ಪುಷ್ಪಾರ್ಚನೆ

ಸ್ವತಂತ್ರ ತುಳುನಾಡ ಆಳ್ವಿಕೆ ಆರಂಭಿಸಿದ ದಿನದ (ಎ.5) ನೆನಪಿನಲ್ಲಿ ನಗರದ ಬಾವುಟಗುಡ್ಡೆ ಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ…

ಬಿಸಿಲಿನ ಕಾವು: ನೆಲ್ಯಾಡಿ ವಾರದ ಸಂತೆ ಡಲ್

ದಿನದಿಂದ ದಿನಕ್ಕೆ ಬಿಸಿಲಿನ ತಾಪ ವಿಪರೀತ ಏರುತ್ತಿದ್ದು, ನೆಲ್ಯಾಡಿ ವಾರದ ಸಂತೆ ಮೇಲೆ ತೀವ್ರ ಹೊಡೆತ ಬಿದ್ದಿದೆ. ವ್ಯಾಪಾರಿಗಳು ಗ್ರಾಹಕರೂ ಇಲ್ಲದೆ,…

error: Content is protected !!