ನಗರದ ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್ ಎಂಬಲ್ಲಿ ಸ್ಥಳದ ಹೆಸರು ಬರಲು ಕಾರಣ ಎನ್ನಲಾದ ಕಲ್ಲು ಪತ್ತೆಯಾಗಿದೆ. ಈ ಕಲ್ಲು ಹಲವು…
Category: ಕರಾವಳಿ
ನೆಲ್ಯಾಡಿ: 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಎರಡು- ಮೂರು ದಿನಗಳಿಂದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ಸುತ್ತಾಡಿಕೊಂಡಿತ್ತು.…
ಹೋಮಿಯೋಪತಿ ವೈದ್ಯಕೀಯ ಚಿಕಿತ್ಸೆ ಜನ ಸಾಮಾನ್ಯರಿಗೆ ತಲುಪಲು ಸರ್ಕಾರದ ಬೆಂಬಲ ಅತ್ಯಗತ್ಯ – ಡಾ.ಪ್ರವೀಣ್ ರಾಜ್ ಆಳ್ವ
ಹೋಮಿಯೊಪತಿ ಚಿಕಿತ್ಸೆ ಗುಣವಾಗಲಾರದೆಂದು ಕೊಂಡಿರುವ ಹಲವಾರು ಕಾಯಿಲೆ ಗಳನ್ನು ಗುಣಪಡಿಸುತ್ತಿದೆ. ಅದರಲ್ಲಿ ಒಂದು ಬಂಜೆತನ ಕೂಡ. ಹೋಮಿಯೋಪತಿ ಚಿಕಿತ್ಸಾ ಸಾಫಲ್ಯದ ದಾಖಲೀಕರಣ…
ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು, ಪ್ರೌಢಶಾಲೆಯಲ್ಲಿ ಸಂವಿಧಾನ ದಿನ
ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು, ಪ್ರೌಢಶಾಲೆಯಲ್ಲಿ ಸಂವಿಧಾನ ದಿನದ ಆಚರಣೆಯು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಉಪನ್ಯಾಸಕರಾದ ಗುಡ್ಡಪ್ಪ ಬಲ್ಯ…
ಬೆಳ್ತಂಗಡಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕೃಷ್ಣಪ್ಪ ಪೂಜಾರಿ ಆಯ್ಕೆ
ಡಿಸೆಂಬರ್ 17ರಂದು ಬೆಳ್ತಂಗಡಿ ವಾಣಿ ಕಾಲೇಜಿನ ಆವರಣದಲ್ಲಿ ನಡೆಯುವ ತಾಲ್ಲೂಕು 18ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎ.ಕೃಷ್ಣಪ್ಪ ಪೂಜಾರಿ ಆಯ್ಕೆಯಾಗಿದ್ದಾರೆ. ಕಡಬ…
ವಿದ್ಯಾರ್ಥಿಗಳು ಆಚಾರವಂತರೂ, ವಿಚಾರವಂತರೂ ಆಗಬೇಕು: ಡಿ.ಹರ್ಷೇಂದ್ರ ಕುಮಾರ್
ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ 75ನೇ ಜನ್ಮದಿನಾಚರಣೆ ಅಂಗವಾಗಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆದವು. ಉಜಿರೆಯ…
ಕೊಟ್ಟಾರ ಚೌಕಿ ವೃತ್ತಕ್ಕೆ ಕ್ಯಾಪ್ಟನ್ ಪ್ರಾಂಜಲ್ ಹೆಸರು: ಶಾಸಕ ಭರತ್ ಶೆಟ್ಟಿ
ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ಪ್ರಾಣವನ್ನೇ ಬಲಿದಾನ ಮಾಡಿದ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ…
ಡಾ. ಅನುರಾಧಾ ಕುರುಂಜಿಯವರಿಗೆ ಕಾಸರಗೋಡಿನ ಮುಳ್ಳೇರಿಯಾದಲ್ಲಿ ಗೌರವಾರ್ಪಣೆ
ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರನ್ನು ಕಾಸರಗೋಡಿನ ಮುಳ್ಳೇರಿಯಾದ ಶ್ಕೀ ಧರ್ಮಶಾಸ್ತ್ರಾ ಭಜನಾ ಮಂದಿರ ದೇಲಂಪಾಡಿಯಲ್ಲಿ…
ವಿದ್ಯಾರ್ಥಿಗಳು ಸ್ವಚ್ಛತೆಯ ರಾಯಭಾರಿಗಳಾಗಬೇಕು – ಉಷಾಕಿರಣ ಕಾರಂತ್
ಸರ್ವರೂ ಸ್ವಚ್ಛ ಭಾರತದ ಸಂಕಲ್ಪ ಮಾಡಬೇಕು. ಸ್ವಚ್ಛತೆಯ ವಿಷಯದಲ್ಲಿ ತುಂಬಾ ಕೆಳಮಟ್ಟದಲ್ಲಿ ಇದ್ದೇವೆ. ಸ್ವಚ್ಛತೆಯೆ ಸವಾಲಾಗುತ್ತಿದೆ. ಇದರ ಜಾಗೃತಿಗಾಗಿ ಎಲ್ಲರೂ ಶ್ರಮಪಡಬೇಕು.…
Jan.31: ಕುಕ್ಕೆಯಲ್ಲಿ ಮಾಂಗಲ್ಯ ಭಾಗ್ಯ: ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ. 31ರಂದು ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ.…