ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಕಡಬ ತಾಲೂಕು ನೆಲ್ಯಾಡಿ ವಲಯದ ಕಟ್ಟೆಮಜಲು ಒಕ್ಕೂಟದ…
Category: ಕರಾವಳಿ
ಯುವ ಕವಿ ಆಮಿರ್ ಬನ್ನೂರು ಬರೆದ ”ಕಣ್ಣೀರಿಗೆ ಊರು ತುಂಬದಿರಲಿ” ಕವನ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪಠ್ಯಕ್ಕೆ ಆಯ್ಕೆ
ಯುವ ಭಾಷಣಗಾರ, ಕವಿ ಆಮಿರ್ ಬನ್ನೂರು ಅವರ ”ಕಣ್ಣೀರಿಗೆ ಊರು ತುಂಬದಿರಲಿ” ಎಂಬ ಕವನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಬಿ.ಕಾಂ., ಬಿ.ಬಿ.ಎ.,…
ಪ್ರತಿಷ್ಠಿತ ಗುರುಪುರ ಗ್ರಾಮ ಪಂಚಾಯತ್ SDPI ತೆಕ್ಕೆಗೆ;ಅಧ್ಯಕ್ಷೆಯಾಗಿ ಸಫಾರ ನಾಸೀರ್, ಉಪಾಧ್ಯಕ್ಷರಾಗಿ ಪಕ್ಷೇತರ ಅಭ್ಯರ್ಥಿ ದಾವೂದ್ ಆಯ್ಕೆ
ಮಂಗಳೂರು ತಾಲೂಕಿನ ಗುರುಪುರ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯು ಇಂದು ನಡೆಯಿತು ಗುರುಪುರ ಗ್ರಾಮ ಪಂಚಾಯತ್ ನೂತನ…
ಡಾಕ್ಟರ್ ಇಲ್ಲದ ವೇಳೆ ಇಂಜೆಕ್ಷನ್ ಕೊಟ್ಟ ನರ್ಸ್- ಪುಟ್ಟ ಕಂದಮ್ಮ ದುರ್ಮರಣ; ಮನೆಯವರ ಆರೋಪ
ಮಂಗಳೂರು: ಸರ್ಕಾರಿ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಒಂದೂವರೆ ತಿಂಗಳ ಮಗು ಸಾವನ್ನಪ್ಪಿದ ಆರೋಪವೊಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಕೇಳಿಬಂದಿದೆ. ಬೆಳ್ತಂಗಡಿಯ ತಾಲೂಕು…
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ಉಪನ್ಯಾಸಕಿ ಶ್ರೀಮತಿ ಆರತಿ ಕೆ. ಸಂಪನ್ಮೂಲ ವ್ಯಕ್ತಿಯಾಗಿ ಅಯ್ಕೆ
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಸಮಾಜಶಾಸ್ತ್ರ ಉಪನ್ಯಾಸಕಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾಗಿರುವ ಶ್ರೀಮತಿ ಆರತಿ ಕೆ, ಕರ್ನಾಟಕ ಸರಕಾರ,…
ಎನ್ಎಂಸಿಯಲ್ಲಿ ಸುಳ್ಯದ ಶಿಕ್ಷಣ ಕ್ರಾಂತಿಯ ಹರಿಕಾರ ಡಾ.ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆ
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸುಳ್ಯದ ಆಧುನಿಕ ಶಿಲ್ಪಿ, ಶಿಕ್ಷಣ ಕ್ರಾಂತಿಯ ಹರಿಕಾರ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ನ ಸ್ಥಾಪಕಾಧ್ಯಕ್ಷರಾದ…
ಗೋಳಿತೊಟ್ಟು:ಕಾಡಾನೆ ದಾಳಿಗೆ 25ಕ್ಕೂ ಹೆಚ್ಚು ಬಾಳೆ ಕೃಷಿ ನಾಶ
ಗೋಳಿತೊಟ್ಟು: ಇಲ್ಲಿಯ ಅಂಭರ್ಜೆ ನಿವಾಸಿ ವೀರಪ್ಪ ಪೂಜಾರಿ ಇವರ ತೋಟದಲ್ಲಿ ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬಾಳೆ ಕೃಷಿ ಬೆಳೆ ನಾಶವಾಗಿದೆ.…
ಪಿಯು ವಿದ್ಯಾರ್ಥಿನಿಯರು ಮಲ್ಪೆಯಲ್ಲಿ ಸಮುದ್ರ ಪಾಲು, ಒಬ್ಬಳ ರಕ್ಷಣೆ..!
ಉಡುಪಿಯ ಮಲ್ಪೆ ಸಮುದ್ರ ತೀರದಲ್ಲಿ ಶನಿವಾರ ತಡರಾತ್ರಿ ಇಬ್ಬರು ಬಾಲಕಿಯರು ನೀರುಪಾಲಾಗಿದ್ದು ಅವರಲ್ಲಿ ಒಬ್ಬಾಕೆಯನ್ನು ರಕ್ಷಿಸಲಾಗಿದ್ದು, ಒಬ್ಬಳು ಮೃತಪಟ್ಟಿದ್ದಾಳೆ. ಈ ಬಾಲಕಿಯರು…
ಬಹುಮಹಡಿ ಕಟ್ಟಡದಿಂದ ಕೆಳಕ್ಕೆ ಹಾರಿ ಉದ್ಯಮಿ ಆತ್ಮಹತ್ಯೆ..!
ಉದ್ಯಮಿಯೋರ್ವರು ಬಹುಮಹಡಿ ಕಟ್ಟಡದಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಗೈದ ಘಟನೆ ಮಂಗಳೂರು ನಗರದ ಬೆಂದೂರ್‌ವೆಲ್ ಬಳಿ ಭಾನುವಾರ ನಡೆದಿದೆ. ನಗರದ ಬಿಲ್ಡರ್,…
ಉಜಿರೆ ಶ್ರೀ ಧ.ಮಂ.ಪ.ಪೂ ಕಾಲೇಜಿನಲ್ಲಿ ಕುಂದಾಪ್ರ ಕನ್ನಡ ದಿನಾಚರಣೆ
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ, ಹಿಂದಿ ಹಾಗೂ ಕನ್ನಡ ಭಾಷೆಗಳ ಸಂಹಿಕ ಭಾಷಾ ವೇದಿಕೆ ಹಾಗೂ…