ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ : ಗಾಯಾಳುಗಳನ್ನು ಭೇಟಿಯಾದ ಶಾಸಕ ಹರೀಶ್ ಪೂಂಜಾ

ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಭಾವಚಿತ್ರವುಳ್ಳ ಬ್ಯಾನರ್ ಮೇಲೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಸಂಘಟನೆಯ…

ಪೊಲೀಸರ ಅಮಾನವೀಯ ವರ್ತನೆ- ಹಿಂದೂ ಮುಖಂಡ ಅರುಣ್ ಪುತ್ತಿಲ

ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಭಾವಚಿತ್ರವುಳ್ಳ ಬ್ಯಾನರ್ ಮೇಲೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ದೌರ್ಜನ್ಯವೆಸಗಿದ ಪೋಲೀಸರ…

ಕುಮ್ಕಿ ಹಕ್ಕು ಕರಾವಳಿ ಕೃಷಿಕರ ಬಹುಕಾಲದ ಬೇಡಿಕೆ ಮತ್ತೆ ಗಗನ ಕುಸುಮ?

ಮಂಗಳೂರು: ಕುಮ್ಕಿ ಹಕ್ಕು ಪಡೆಯುವ ಬಗ್ಗೆ ಈ ಬಾರಿ ಆಶಾ ಭಾವನೆ ಹೊಂದಿದ್ದ ಕರಾವಳಿಯ ಕೃಷಿಕರು ಸರಕಾರ ಬದಲಾವಣೆಯಿಂದ ಇನ್ನೇನಾಗಬಹುದೋ ಎನ್ನುವ…

ಧರ್ಮಸ್ಥಳಕ್ಕೆ ಚಿತ್ರ ನಟ ರಾಘವೇಂದ್ರ ರಾಜಕುಮಾರ್ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬುಧವಾರ ಚಲನಚಿತ್ರ ನಟ ರಾಘವೇಂದ್ರ ರಾಜಕುಮಾರ್ ಹಾಗೂ ಕುಟುಂಬಸ್ಥರು ಭೇಟಿ ನೀಡಿ ದೇವರ ದರ್ಶನ ಪಡೆದರು.ಪುತ್ರ…

ಮರ್ಧಾಳ: ರಸ್ತೆಗೆ ಮೋರಿ ಅಳವಡಿಕೆ; ಕಾಮಗಾರಿ ಅರ್ಧದಲ್ಲೇ ಬಿಟ್ಟು ಹೋದ ಗುತ್ತಿಗೆದಾರ; ವಾಹನ ಸಂಚಾರಕ್ಕೆ ಅಡಚಣೆ

ಕಡಬ: ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಬರುವ ಮರ್ಧಾಳ ಸಮೀಪದ ನೆಕ್ಕಿತಡ್ಕ ಎಂಬಲ್ಲಿ ರಸ್ತೆಗೆ ಮೋರಿ ಅಳವಡಿಸಲು ಪ್ರಾರಂಭಿಸಿ ಎರಡು ತಿಂಗಳಾದರೂ ಕಾಮಗಾರಿ…

ಧಾರ್ಮಿಕ ಕೇಂದ್ರಗಳಿಗೆ ಭೇಟಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ವಿಟ್ಲ: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ವಿಟ್ಲದ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ವಿಟ್ಲ…

ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಬ್ಯಾನರ್ ಗೆ ಕಿಡಿಗೇಡಿಗಳ ಕಲ್ಲು ತೂರಾಟ: ಜಮಾಯಿಸಿದ ಅಭಿಮಾನಿಗಳು

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗರಿಷ್ಠ ಮತಗಳಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರಿಗೆ ಶುಭಕೋರಿ ಕಾವು ಪಂಚವಟಿನಗರದಲ್ಲಿ ಹಾಕಲಾಗಿದ್ದ ಬ್ಯಾನರ್‌ಗೆ ಜನರ…

ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣ : ಪೊಲೀಸರ ಥಳಿತ, ವಿಡೀಯೋ ವೈರಲ್

ಪುತ್ತೂರು : ಪುತ್ತೂರು ಬಸ್‌ ನಿಲ್ದಾಣದ ಬಳಿ ಬಿಜೆಪಿ ನಾಯಕರ ಚಿತ್ರಕ್ಕೆ ಚಪ್ಪಲಿ ಹಾರಹಾಕಿ ಶೃದ್ಧಾಂಜಲಿ ಅರ್ಪಿಸಿ ಪ್ಲೆಕ್ಸ್‌ ಹಾಕಿದ್ದ ಪ್ರಕರಣಕ್ಕೆ…

ದ.ಕ ಜಿಲ್ಲೆಯ ಮರಳು ಈ ಹರಾಜು ಪ್ರಕ್ರಿಯೆ ಪಡೆದ ಪ್ರದೇಶಗಳ ವಿವರ

ಮಂಗಳೂರು: ಜಿಲ್ಲೆಯ ನಾನ್‌ ಸಿಆರ್‌ಝಡ್‌ ಪ್ರದೇಶದಲ್ಲಿ ಮರಳು ಬ್ಲಾಕ್‌ಗಳನ್ನು ಗುರುತಿಸಿ ಇ-ಹರಾಜು ಪ್ರಕ್ರಿಯೆ ಮೂಲಕ ಗುತ್ತಿಗೆ ಮಂಜೂರಾತಿ ನೀಡಲಾಗಿದೆ. ಪ್ರಸ್ತುತ 23…

ಸಿಬಿಎಸ್ಇ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಅಚಲ್ ಬಿಳಿನೆಲೆಗೆ 95.2% ಅಂಕ

2022-23ನೇ ಸಾಲಿನ ಸಿಬಿಎಸ್ಇ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಮುಡಿಪು ಜವಾಹರ್ ನವೋದಯ ವಿದ್ಯಾಲಯ ಇಲ್ಲಿನ ವಿದ್ಯಾರ್ಥಿ ಅಚಲ್ ಬಿಳಿನೆಲೆ 95.2%…

error: Content is protected !!