ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದ ಯುವ ರೆಡ್ ಕ್ರಾಸ್ ಘಟಕದ 2022-2023 ನೇ ಸಾಲಿನ ವಾರ್ಷಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ…
Category: ಕರಾವಳಿ
ಕೇಂದ್ರ ಸಚಿವೆ ಸ್ಮೃತಿ ಇರಾನಿ ಧರ್ಮಸ್ಥಳಕ್ಕೆ ಭೇಟಿ
ಬೆಳ್ತಂಗಡಿ : ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಮಂಗಳವಾರ…
ಕಾಂಗ್ರೆಸ್ ಮುಖಂಡ ಧರ್ಮಸ್ಥಳ ಚಂದನ್ ಕಾಮತ್ ಬಿಜೆಪಿ ಸೇರ್ಪಡೆ

ಧರ್ಮಸ್ಥಳ : ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಚಂದನ್ ಪ್ರಸಾದ್ ಕಾಮತ್ ಸೋಮವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ್ ಅವರ ಆಪ್ತರಾಗಿರುವ ಚಂದನ್ ಕಾಮತ್ ಅವರು ಸೋಮವಾರ ಬೈರತಿ ಬಸವರಾಜ್ ಅವರ ಆಶಯದಂತೆ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಸೇರಿದ್ದಾರೆ.
ಪಕ್ಷ ಸೇರ್ಪಡೆ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಂಗಳೂರು ಬೃಹತ್ ಮಹಾನಗರ ಕಾರ್ಪೋರೇಟರ್ ಗಳಾದ ಶ್ರೀಕಾಂತ್, ಜಯಪ್ರಕಾಶ್, ಸ್ಥಳೀಯ ಗ್ರಾ.ಪಂ. ಮುಖಂಡರು ಉಪಸ್ಥಿತರಿದ್ದರು.







ಕೊಕ್ಕಡ ಶ್ರೀ ವೈದ್ಯನಾಥೇಶ್ವರ ದೇವಸ್ಥಾನಕ್ಕೆ ಶಾಸಕ ಜಿ ಟಿ ದೇವೇಗೌಡ ಭೇಟಿ
ಕೊಕ್ಕಡ: ಮಾಜಿ ಕಂದಾಯ ಸಚಿವ ಹಾಗೂ ಹಾಲಿ ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ದಂಪತಿ ಸಮೇತ ನವೆಂಬರ್…
ಶ್ರೀ ರಾಮಕುಂಜೇಶ್ವರ ಪದವಿಪೂರ್ವ ವಿದ್ಯಾಸಂಸ್ಥೆಗೆ ಪ್ರೊಜೆಕ್ಟರ್, ಕವಾಟು ಹಸ್ತಾಂತರ
ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ 2009-10ರ ಬ್ಯಾಚಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು, ತಾವು ಕಲಿತ ವಿದ್ಯಾಸಂಸ್ಥೆಗೆ ಪ್ರೊಜೆಕ್ಟರ್ ಒಂದನ್ನು…
ಮಾಜಿ ಕಂದಾಯ ಸಚಿವ ಜಿ ಟಿ ದೇವೇಗೌಡ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಭೇಟಿ
ಕೊಕ್ಕಡ: ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ದಂಪತಿ ಸಮೇತ ಭೇಟಿ…
ಕಣಿಯೂರು ನೂತನ ಸಿ ಎಸ್ ಸಿ ಕೇಂದ್ರ ಉದ್ಘಾಟನೆ
ಕಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಕಣಿಯೂರು ಕಛೇರಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಪ್ರಾಯೋಜಕತ್ವದ ನೂತನ ಸಿ…
ನೆಲ್ಯಾಡಿ: ಪರಿಶಿಷ್ಟ ಜಾತಿ/ ಪಂಗಡದವರ 25% ನಿಧಿಯಿಂದ 30 ಕುಟುಂಬಗಳಿಗೆ ಡಿನ್ನರ್ ಸೆಟ್ ವಿತರಣೆ
ನೆಲ್ಯಾಡಿ: ಇಲ್ಲಿನ ಗಾಂಧಿ ಮೈದಾನದ ಗೆಳೆಯರ ಬಳಗ ರಂಗವೇದಿಕೆಯಲ್ಲಿ ನೆಲ್ಯಾಡಿ 2ನೇ ವಾರ್ಡಿನ ಪರಿಶಿಷ್ಟ ಜಾತಿ/ ಪಂಗಡದವರ 25% ನಿಧಿಯಿಂದ 30…
ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ; 10ನೇ ವರ್ಷದ ಪಾದಯಾತ್ರೆ: ಸಾವಿರಾರು ಭಕ್ತರು ಭಾಗಿ
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ…
ಮಂಗಳೂರು: ಆಟೋ ರಿಕ್ಷಾದಲ್ಲಿ ಸ್ಪೋಟ; ಇಬ್ಬರಿಗೆ ಗಾಯ
ಮಂಗಳೂರು: ನಗರದ ಕಂಕನಾಡಿ ಠಾಣಾ ವ್ಯಾಪ್ತಿಯ ನಾಗುರಿಯಲ್ಲಿ ಶನಿವಾರ ಸಂಜೆ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಸ್ಪೋಟ ಸಂಭವಿಸಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಸ್ಫೊಟಕ್ಕೆ ನಿಖರ…