ನಾಳೆ(ಮಾ.20) ಈದುಲ್ ಫಿತ್‌ರ್ ಆಚರಣೆ

ಮಂಗಳೂರು: ಗುರುವಾರ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಶುಕ್ರವಾರ (ಮಾ.20) ಕರಾವಳಿಯಾದ್ಯಂತ (ದ.ಕ – ಉಡುಪಿ) ಈದುಲ್ ಫಿತ್ ಹಬ್ಬವನ್ನು ನಾಳೆ ಆಚರಿಸಲಾಗುವುದು ಎಂದು…

ಹಾಸನ: ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ(H.D Deve Gowda) ಸಹೋದರಿ (ತಂಗಿ) ಜವರಮ್ಮ(88) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ…

ಅನಾರು: ಡಿ.ವೈ.ಎಫ್.ಐ ಯುವಕರ ಶ್ರಮದಾನದಿಂದ ಶಾಲಾ ಬಾವಿಗೆ ನೀರಿನ ಪರಿಹಾರ

ಕೊಕ್ಕಡ: ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಂಕಷ್ಟ ದಿನೇದಿನೇ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ, ಅನಾರು ಶಾಲೆಯಲ್ಲಿ ಉಂಟಾಗಿದ್ದ ನೀರಿನ ಸಮಸ್ಯೆಗೆ ಸ್ಥಳೀಯ ಡಿ.ವೈ.ಎಫ್.ಐ…

ಕಡಬ: ತಲೆನೋವಿಗೆ ಔಷಧಿ ಸೇವಿಸಿದ 10 ವರ್ಷದ ಬಾಲಕ ಸಾವು

ಕಡಬ: ತಲೆನೋವಿಗೆಂದು ಮನೆಯಲ್ಲಿ ಇದ್ದ ಔಷಧಿಯನ್ನು ಸೇವಿಸಿ ಚಿರಾಗ್.ಎಸ್(10.ವ) ಬಾಲಕ ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ರಾಮಕುಂಜದಲ್ಲಿ ನಡೆದಿದೆ. ಪ್ರಕರಣದ…

ಕೋರಮೇರು ಆದಿಮನೆಯಲ್ಲಿ ನವೀಕೃತ ದೈವಸ್ಥಾನ: ಏಪ್ರಿಲ್ 1 ರಿಂದ ದೈವಗಳ ಪ್ರತಿಷ್ಠೆ ಹಾಗೂ ನಡಾವಳಿ ವೈಭವ

ಇಚ್ಲಂಪಾಡಿ:ಕೋರಮೇರು ಕುಟುಂಬದ ಆದಿಮನೆಯಲ್ಲಿ ನವೀಕರಿಸಿದ ದೈವಸ್ಥಾನದಲ್ಲಿ ಶ್ರೀ ಹಳ್ಳತ್ತಾಯ, ಧರ್ಮದೈವ ಶ್ರೀ ರುದ್ರಚಾಮುಂಡಿ, ಗುತ್ತಿನ ದೈವ ಪಿಲಿಚಾಮುಂಡಿ, ಶ್ರೀ ಶಿರಾಡಿ ದೈವ…

ನೈತಿಕ ಪೊಲೀಸ್ ​ಗಿರಿ: ಹಿಂದೂ ವಿದ್ಯಾರ್ಥಿನಿಯರ ಜತೆ ಜಾತ್ರೆಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ

ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಜಾತ್ರೆಯ ಸಂಭ್ರಮದ ನಡುವೆಯೇ ಅಹಿತಕರ ಘಟನೆಯೊಂದು ನಡೆದಿದೆ. ಹಿಂದೂ ಸ್ನೇಹಿತೆಯರ…

ಮನೆಯಲ್ಲೇ ಕುಳಿತು ಜಾತಿ, ಆದಾಯ, ನಿವಾಸಿ ದೃಢೀಕರಣ ಪ್ರಮಾಣಪತ್ರ ಪಡೆಯುವ ಸೌಲಭ್ಯ ಜಾರಿ – ಕೃಷ್ಣ ಬೈರೇಗೌಡ

ಬೆಂಗಳೂರು: ನಾಡ ಕಚೇರಿ, ತಹಶೀಲ್ದಾರ್ ಕಚೇರಿ ಸೇವೆಗಳು ತ್ವರಿತವಾಗುವ ನಿಟ್ಟಿನಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದೆ. ಜಾತಿ – ಆದಾಯ, ನಿವಾಸಿ ದೃಢೀಕರಣ…

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

ಮುಂಡಾಜೆ: ಮುಂಡಾಜೆ ಸಮೀಪದ ಅರಸಮಜಲು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ…

ಉಡುಪಿ ಅಬಕಾರಿ ಡಿಸಿ ಮನೆ ಸಹಿತ 15 ಕಡೆ ಲೋಕಾಯುಕ್ತ ದಾಳಿ: 8.69 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಉಡುಪಿ: ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಈ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ. ಅವರಿಗೆ…

ಲಾರಿಗೆ ಕಾರು ಅಡ್ಡಗಟ್ಟಿ ದರೋಡೆ ಪ್ರಕರಣ: ಆರೋಪಿ ಜಾಮೀನು ಅರ್ಜಿ ವಜಾ

ನೆಲ್ಯಾಡಿ: 2017ರ ಎಪ್ರಿಲ್ 8ರಂದು ರಾತ್ರಿ ಲಾರಿಗೆ ಕಾರು ಅಡ್ಡಗಟ್ಟಿ ಚಾಲಕನಿಗೆ ಚೂರಿಯಿಂದ ಗಾಯಗೊಳಿಸಿ ಹಣ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ…

error: Content is protected !!