ನೆಲ್ಯಾಡಿ – ಪುತ್ತೂರು ಮಾರ್ಗದಲ್ಲಿ ನೂತನ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರಕ್ಕೆ ಗ್ರಾಮಸ್ಥರಿಂದ ಸ್ವಾಗತ

ನೆಲ್ಯಾಡಿ: ಕರ್ನಾಟಕ ರಸ್ತೆ ಸಾರಿಗೆ ನಿಗಮ ಪುತ್ತೂರು ಘಟಕದ ವತಿಯಿಂದ ಸುಬ್ರಹ್ಮಣ್ಯ – ಕಡಬ – ಬಲ್ಯ ಮಾರ್ಗವಾಗಿ ರಾಮನಗರ –…

ಕೊಣಾಲು ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ದಿನಾಚರಣೆ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ ಕಡಬ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ…

ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನ – ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ನ್ಯಾಯಾಂಗ ಬಂಧನ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ…

ಸೌತಡ್ಕ ಗೋಶಾಲೆಗೆ ಕೊಯಿಲ ಜಾನುವಾರು ಸಂವರ್ಧನ ಮತ್ತು ತರಬೇತಿ ಕೇಂದ್ರದ ಉಪನಿರ್ದೇಶಕರ ಭೇಟಿ

ಕೊಕ್ಕಡ: ಸೌತಡ್ಕ ಕಾಮಧೇನು ಗೋಶಾಲೆಗೆ ಕೊಯಿಲ ಜಾನುವಾರು ಸಂವರ್ಧನ ಮತ್ತು ತರಬೇತಿ ಕೇಂದ್ರದ ಉಪನಿರ್ದೇಶಕರಾದ ಡಾ.ಪ್ರಸನ್ನ ಹೆಬ್ಬಾರ್ ಅವರು ಬುಧವಾರದಂದು ಭೇಟಿ…

ನೆಲ್ಯಾಡಿ ಬಸ್ ನಿಲ್ದಾಣ ಅನಾಥ! ಸುಸಜ್ಜಿತ ಕಟ್ಟಡವಿದ್ದರೂ ಬಸ್‌ಗಳು ಹೋಗುತ್ತಿಲ್ಲ – ಜನರ ಆಕ್ರೋಶ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬರುವ ನೆಲ್ಯಾಡಿ ಪೇಟೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ವಾಣಿಜ್ಯ ಪಟ್ಟಣಗಳಲ್ಲಿ ಒಂದಾಗಿದ್ದರೂ, ಸಾಕಷ್ಟು…

ಕಡಬ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ – 13ರಲ್ಲಿ 8 ಸ್ಥಾನಗಳ ವಿಜಯ

ಬಿಜೆಪಿಗೆ 5 ಸ್ಥಾನಗಳಲ್ಲಿ ತೃಪ್ತಿ – ಜಿದ್ದಾ ಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್‌ಗೆ ಮೇಲುಗೈ ಕಡಬ: ಇಲ್ಲಿನ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶದಲ್ಲಿ…

ನೆಲ್ಯಾಡಿ-ಪಡುಬೆಟ್ಟುವಿನಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನ ಕಸಿತ ಪ್ರಕರಣಕ್ಕೆ ತೆರೆ – ಸುಳ್ಯ ನಿವಾಸಿ ಅಬ್ದುಲ್ ರೆಹಮಾನ್ ಬಂಧನ – 5 ಲಕ್ಷ ಮೌಲ್ಯದ ಚಿನ್ನ, ಬೈಕ್ ವಶ

ನೆಲ್ಯಾಡಿ: ಎರಡೂವರೇ ತಿಂಗಳ ಹಿಂದಿನ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಚಿನ್ನ ಕಸಿತ ಪ್ರಕರಣಕ್ಕೆ ತೆರೆ ಬಿದ್ದಿದ್ದು, ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ…

ಶಿಶಿಲ 28ನೇ ಮೊಸರು ಕುಡಿಕೆ ಉತ್ಸವ; ಪ್ರತಿಭಾ ಪುರಸ್ಕಾರ ಗೌರವಾರ್ಪಣೆ

ಕೊಕ್ಕಡ: ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕಮಂಡಲ ವೈಕುಂಠಪುರ ಇವರ ಆಶ್ರಯದಲ್ಲಿ 28ನೇ ವರ್ಷದ ಮೊಸರು ಕುಡಿಕೆ ಉತ್ಸವ ಭಾನುವಾರ ಅದ್ದೂರಿಯಾಗಿ ಜರುಗಿತು.…

ನೆಲ್ಯಾಡಿ ಆಟೋ ರಿಕ್ಷಾ ಚಾಲಕ–ಮಾಲಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಹಾಗೂ ಬೆಳ್ಳಿಹಬ್ಬ ಸಂಭ್ರಮ

ನೆಲ್ಯಾಡಿ : ನೆಲ್ಯಾಡಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಂಘದ ಬೆಳ್ಳಿ ಹಬ್ಬವನ್ನು ಭಾನುವಾರ…

ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ – ಪ್ರತಿಭಾ ಪ್ರದರ್ಶನ, ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ

ನೆಲ್ಯಾಡಿ: 79ನೇ ಸ್ವಾತಂತ್ರ್ಯೋತ್ಸವ ಆಚರಣೆ ಹಾಗೂ ಪ್ರತಿಭಾ ಪ್ರದರ್ಶನ , ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮವು ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ…

error: Content is protected !!