ಕೊಡಗಿನ ಮುರುವಂಡ ತನುಷ್ ಅಪ್ಪಯ್ಯ ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಪದವಿಗೇರಿದ್ದಾರೆ. ಚೆನ್ನೈನಲ್ಲಿರುವ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಿಂದ ಇದೇ ತಿಂಗಳ 9 ರಂದು…
Category: ಕರ್ನಾಟಕ
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸರು? ಪ್ರಶ್ನಿಸಿದ ಹೈಕೋರ್ಟ್
ಮಂಗಳೂರಿನಲ್ಲಿ ಯೂ ಟ್ಯೂಬ್ ಚಾನೆಲ್‌ಗೆ ಸ೦ದರ್ಶನ ನೀಡಿ ಹಿಂತಿರುಗುತ್ತಿದ್ದ ವೇಳೆ ಉಜಿರೆ ಗ್ರಾಮದ ಪಣೆಯಾಲು ನಿವಾಸಿ ಭಾಸ್ಕರ್ ನಾಯ್ಕ (50ವ) ಎಂಬವರ…
ಧೂಮಪಾನ ಮುಕ್ತ ರಾಜ್ಯ? ಕಾಯ್ದೆ ತಿದ್ದುಪಡಿಗೆ ಆರೋಗ್ಯ ಇಲಾಖೆ ಚಿಂತನೆ
ಧೂಮಪಾನವು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ರಾಜ್ಯವನ್ನು ಧೂಮಪಾನ ಮುಕ್ತ ವಲಯವನ್ನಾಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿದೆ.…
ವಜ್ರಕವಚ ಅಲಂಕಾರದಲ್ಲಿ ಭಕ್ತರಿಗೆ ದರ್ಶನ ಕೊಟ್ಟ ಉಡುಪಿ ಕೃಷ್ಣ
ಶ್ರೀ ಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ ಮುಂಜಾನೆಯಿಂದ ಭಕ್ತರ ದಂಡು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹರಿದು ಬರುತ್ತಿದೆ. ಕಳೆದ ರಾತ್ರಿ ಅರ್ಘ್ಯ…
ಸೌಜನ್ಯಾ ಪ್ರಕರಣದ ಮರು ತನಿಖೆ: ಬಿಜೆಪಿ ನಿಯೋಗದಿಂದ ಸಿಎಂ, ರಾಜ್ಯಪಾಲರಿಗೆ ಮನವಿ
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಸೌಜನ್ಯ ಹತ್ಯಾ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್…
ಚಲಿಸುತ್ತಿರುವಾಗಲೇ ಕಳಚಿ ಬಿತ್ತು ಬಸ್‌ನ ಹಿಂಬದಿ ಚಕ್ರ
ಬಸ್ ಒಂದು ಚಲಿಸುತ್ತಿರುವಾಗಲೇ ಅದರ ಹಿಂಬದಿ ಚಕ್ರ ಕಳಚಿ ಬಿದ್ದಿರುವ ಘಟನೆ ಗದಗ ತಾಲೂಕಿನ ಹೊಂಬಳ ಗ್ರಾಮದ ಬಳಿ ನಡೆದಿದೆ.ಗದಗದಿಂದ ನರಗುಂದಕ್ಕೆ…
ದೇವಸ್ಥಾನಗಳ ಕಾಮಗಾರಿಗಳಿಗೆ ಬ್ರೇಕ್ – ವಿರೋಧ ವ್ಯಕ್ತವಾಗುತ್ತಿದ್ದಂತೆ ಸುತ್ತೋಲೆ ವಾಪಸ್
ದೇವಸ್ಥಾನಗಳ ಅಭಿವೃದ್ಧಿಗೆ ಬಿಡುಗಡೆ ಮಾಡಿದ ಅನುದಾನಕ್ಕೆ ಬ್ರೇಕ್ ಹಾಕಿದ್ದ ರಾಜ್ಯ ಸರ್ಕಾರ ಈಗ ಸುತ್ತೋಲೆಯನ್ನು ಹಿಂದಕ್ಕೆ ಪಡೆದಿದೆ.ಸಚಿವರ ಗಮನಕ್ಕೆ ಬಾರದೇ ಈ…
ಕರಾವಳಿಯ ಸೇನಾ ತರಬೇತಿ ಶಾಲೆಗೆ ಬೀಗ? ವೇತನವಿಲ್ಲ, ಸಿಬಂದಿಯೂ ಅತಂತ್ರ
ಕರಾವಳಿಯ ಜಿಲ್ಲೆಗಳ ಹಿಂದುಳಿದ ವರ್ಗಗಳ ಯುವಕರು ಮಿಲಿಟರಿಗೆ ಸೇರ್ಪಡೆಯಾಗಲು ಅಗತ್ಯ ತರಬೇತಿ ಒದಗಿಸುತ್ತಿದ್ದ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಗಳು ಬಹುತೇಕ…
ಸ್ಪಂದನಾ ಪುಣ್ಯ ಸ್ಮರಣೆಯಲ್ಲಿ ಕುಂಟುತ್ತಲೇ ಎಂಟ್ರಿ ಕೊಟ್ಟ ನಟ- ಏನಾಯ್ತು ಶ್ರೀಮುರಳಿಗೆ?
ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ 11ನೇ ದಿನದ ಪುಣ್ಯಸ್ಮರಣೆಯಲ್ಲಿ ಶ್ರೀಮುರಳಿ ಭಾಗಿಯಾಗಿದ್ದಾರೆ. ಸಹೋದರ ವಿಜಯ- ಪುತ್ರ ಶೌರ್ಯ ಆಗಮನದ ಬಳಿಕ ಮುರಳಿ…
ಚಾಕ್ಲೇಟ್ ಅಂತಾ ಪ್ಯಾಂಟ್ ಬಟನ್ ನುಂಗಿದ್ದ 2 ತಿಂಗಳ ಕಂದಮ್ಮ- ಮುಂದೇನಾಯ್ತು..?
ಅಕ್ಕ ಚಾಕ್ಲೇಟ್ ಎಂದು ಕೊಟ್ಟ ಪ್ಯಾಂಟ್ ಬಟನ್ ನುಂಗಿದ್ದ 2 ತಿಂಗಳ ಮಗು ಪ್ರಾಣಾಪಾಯದಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ…