ನಟ ಕಿಚ್ಚ ಸುದೀಪ್ ಮೇಲೆ ನಿರ್ಮಾಪಕ ಎಂ.ಎನ್ ಕುಮಾರ್ ಮಾಡಿದ ಆರೋಪ ದಿನೇ ದಿನೇ ಹೊಸರೂಪ ಪಡೆಯುತ್ತಿದೆ. ಸುದೀಪ್ ಅವರ ಮೇಲೆ…
Category: ಕರ್ನಾಟಕ
ಮನೆಯಂಗಳಕ್ಕೆ ಬಂದು ಕಾರು ಜಖಂಗೊಳಿಸಿದ ಕಾಡಾನೆ
ಚಿಕ್ಕಮಗಳೂರು ಮನೆ ಪಕ್ಕದಲ್ಲಿದ್ದ ಶೆಡ್ಗೆ ಕಾಡಾನೆ ನುಗ್ಗಿ ಅಲ್ಲಿದ್ದ ಕಾರು ಜಖಂಗೊಳಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ…
ಉರುಳಿ ಬಿದ್ದ ಮರ; ಕೂದಲೆಳೆ ಅಂತರದಲ್ಲಿ ಪಾರಾದ ಶಾಸಕರು
ಉಡುಪಿ: ಭಾರೀ ಗಾಳಿ ಮಳೆಗೆ ರಸ್ತೆ ಬದಿಯ ಮರ ಉರುಳಿ ಬಿದ್ದಿದ್ದು, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ…
ಬಸ್‌ಗೆ ಅಡ್ಡ ಬಂದ ಕಾಡಾನೆ: ವಿಡಿಯೋ ವೈರಲ್
ಚಿಕ್ಕಮಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗೆ ಕಾಡಾನೆಯೊಂದು ಅಡ್ಡ ಬಂದಿದ್ದು, ಬಸ್ ನಿಲ್ಲಿಸುತ್ತಿದ್ದಂತೆ ಕಾಡಾನೆ ರಸ್ತೆ ಬದಿಯಲ್ಲಿ ಓಡಿ ಹೋಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ವಿಡಿಯೋ…
40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕಿನ ಮರಿ ರಕ್ಷಿಸಿ ಆಪದ್ಭಾಂಧವರಾದ ಪೇಜಾವರ ಶ್ರೀಗಳು
ಉಡುಪಿ: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕಿನ ಮರಿಯೊಂದನ್ನು ರಕ್ಷಿಸಿಕೊಳ್ಳುವಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಆಪದ್ಭಾಂಧವರಾಗಿದ್ದಾರೆ. ಈ…
ಉಡುಪಿ ದೊಡ್ಡಣ್ಣಗುಡ್ಡೆ ವಾದಿರಾಜನಗರದಲ್ಲಿ ಸ್ಥಳೀಯರಿಂದ ವನಮಹೋತ್ಸವ ಆಚರಣೆ
ಉಡುಪಿ: ಮನ್ನೋಳ್ಳಿ ಗುಜ್ಜಿ ವಾದಿರಾಜ ನಗರದ ಐದನೇ ಮುಖ್ಯರಸ್ತೆಯಲ್ಲಿರುವ ಸ್ಥಳೀಯರಿಂದ ರಸ್ತೆ ಬದಿಯಲ್ಲಿ ಪಾರಿಜಾತ ಗಿಡಗಳನ್ನು ನೆಡುವುದರ ಮುಖಾಂತರ ವನಮಹೋತ್ಸವವನ್ನು ಆಚರಿಸಲಾಯಿತು…
ದ.ಕ. ಉಸ್ತುವಾರಿ ಸಚಿವರರಾಗಿ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ನೇಮಕ
ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ…
ಬಾಲಕ, ಬಾಲಕಿಯರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್…
ನಾಳೆ ಅಥವಾ ಸೋಮವಾರ ಪ್ರಮಾಣ ಸ್ವೀಕರಿಸಲಿರುವ 24 ಸಚಿವರ ಅಂತಿಮ ಪಟ್ಟಿ
ಬೆಂಗಳೂರು: ಪೂರ್ಣ ಪ್ರಮಾಣದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಸುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ. ಶನಿವಾರ ಅಥವಾ ಸೋಮವಾರ 24…
ಸಶಸ್ತ್ರ ಸೀಮಾ ಬಲ’ದಲ್ಲಿ SSLC ಪಾಸಾದವರಿಗೆ ಕಾನ್ಸ್‌ಟೇಬಲ್ ಹುದ್ದೆ
ಸಶಸ್ತ್ರ ಸೀಮಾ ಬಲವು ಇತ್ತೀಚೆಗೆ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡಿತ್ತು. ಇದೀಗ ಆನ್‌ಲೈನ್ ಅರ್ಜಿಯ ಲಿಂಕ್ ಅನ್ನು ಎಸ್‌ಎಸ್‌ಬಿ ಅಧಿಕೃತ…