ನೇಸರ ಫೆ.12: ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ…
Category: ಕರ್ನಾಟಕ
ಹಿಜಾಬ್-ಕೇಸರಿ ಸಂಘರ್ಷ: ಸೋಮವಾರದಿಂದ ಎರಡು ಹಂತದಲ್ಲಿ ಶಾಲಾ-ಕಾಲೇಜು ಆರಂಭ
ನೇಸರ ಫೆ.10:ಹಿಜಾಬ್, ಕೇಸರಿ ಸಂಘರ್ಷದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ಸರಕಾರ ರಜೆ ಘೋಷಣೆ ಮಾಡಿತ್ತು.ಇದೀಗ ಸೋಮವಾರದಿಂದ ಹೈಸ್ಕೂಲ್ ಆರಂಭಕ್ಕೆ ಸರಕಾರ ನಿರ್ಧಾರ…
ಹಿಜಾಬ್ ವಿವಾದ: ವಿಚಾರಣೆ ಮುಗಿಯುವವರೆಗೆ ಧಾರ್ಮಿಕ ಗುರುತು ಬಳಸುವಂತಿಲ್ಲ- ಹೈಕೋರ್ಟ್ ಮಧ್ಯಂತರ ಆದೇಶ
ನೇಸರ ಫೆ.10: ಏಕಸದಸ್ಯ ಪೀಠದಿಂದ ವಿಸ್ತ್ರತ ಪೀಠಕ್ಕೆ ವರ್ಗಾವಣೆಯಾದ ರಾಜ್ಯದ ಶಾಲಾ ಕಾಲೇಜುಗಳ ಹಿಜಾಬ್- ಕೇಸರಿ ಶಾಲು ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್…
ಕಂದಾಯ ದಾಖಲೆ ಮನೆ ಬಾಗಿಲಿಗೆ- ಶೀಘ್ರ ಜಾರಿ
ಕಂದಾಯ ದಾಖಲೆ ಮನೆಬಾಗಿಲಿಗೆ ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದ್ದು ಕಂದಾಯ ಇಲಾಖೆಯ ಅಧಿಕಾರಿಗಳು…
ಟಿಕ್‌ಟಾಕ್ ಖ್ಯಾತಿಯ ಕಮಲಜ್ಜಿ ನಿಧನ
ನೇಸರ ಫೆ.10: ಟಿಕ್‌ಟಾಕ್‌ನ ಹಾಸ್ಯ ವಿಡಿಯೋಗಳಲ್ಲಿ ಕಾಣಿಸಿಕೊಂಡು ಅಪಾರ ಅಭಿಮಾನಿ ವರ್ಗವನ್ನು ಪಡೆದಿದ್ದ, ಅನಂತಾಡಿ ಗ್ರಾಮದ ಮಾಮೇಶ್ವರ ಸಂಕೇಶ ನಿವಾಸಿ ಟಿಕ್‌ಟಾಕ್…
ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಅಂತಿಮ ವೇಳಾಪಟ್ಟಿ ಪ್ರಕಟ: ಇಲ್ಲಿ ಚೆಕ್ ಮಾಡಿ..
ನೇಸರ ಫೆ.8:ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಇದೀಗ ಬಿಡುಗಡೆ…
ಸಮವಸ್ತ್ರವಿವಾದ ಹಿನ್ನೆಲೆ ರಾಜ್ಯದ ಶಾಲೆ, ಕಾಲೇಜುಗಳಿಗೆ 3 ದಿನ ರಜೆ ಘೋಷಣೆ
1 ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಎಂದಿನಂತೆ ಶಾಲೆ ನಡೆಯಲಿದೆ. “ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ…
ಜೇಸಿಐ ಘಟಕಾಧಿಕಾರಿಗಳ ತರಬೇತಿ ಕಮ್ಮಟ “LOTS- 2022”
ಜೇಸಿಐ ಸಂಸ್ಥೆ ಯಲ್ಲಿ ಅನೇಕ ಅವಕಾಶಗಳಿವೆ ಅವುಗಳನ್ನು ಸರಿಯಾಗಿ ಬಳಸಿಕೊಳ್ಳಲು ಕರೆ ನೀಡಿದರು. …
ಕೌಕ್ರಾಡಿಯ ತುಕ್ರಪ್ಪ ಶೆಟ್ಟಿಯವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣ
ಕೆ.ಶಿವಪ್ರಸಾದ್ ಆಳ್ವರವರನ್ನು ವಿಶೇಷ ಸರಕಾರಿ ಅಭಿಯೋಜಕರನ್ನಾಗಿ ನಿಯೋಜಿಸಿದ ಸರಕಾರ ನೇಸರ ಫೆ.03: ಕೌಕ್ರಾಡಿಯಲ್ಲಿ ಮನೆಗೆ ನುಗ್ಗಿ ಚೂರಿಯಿಂದ ತಿವಿದು ದರೋಡೆ ನಡೆಸಿದ್ದ…