Category: ದೇಶ / ವಿದೇಶ
ವಿದ್ಯುತ್ ಕಂಬ ಎತ್ತುವ ವೇಳೆ ದುರ್ಘಟನೆ: ಕಾರ್ಮಿಕ ಸ್ಥಳದಲ್ಲೇ ಸಾವು
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಬಳಿಕ ಮೃತದೇಹವನ್ನು ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ.