ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಇಚ್ಲಂಪಾಡಿ ಬೀಡು ನವರಾತ್ರಿ ಉತ್ಸವ

ನೇಸರ.ಸೆ:18 :ಕಡಬ ತಾಲೂಕು ಇಚಿಲಂಪಾಡಿ ಗ್ರಾಮದ “ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಇಚ್ಲಂಪಾಡಿ ಬೀಡು ” ವಿನಲ್ಲಿ ವರ್ಷಂಪ್ರತಿ ನಡೆಯುವ ನವರಾತ್ರಿ ಉತ್ಸವವು…

ಪಟ್ಲಡ್ಕದಲ್ಲಿ ಸೆ.17ರಂದು ಕೊರಗಜ್ಜನಿಗೆ ಹರಕೆಯ ಕೋಲ ಸೇವೆ

ನೇಸರ ಸೆ.16: ಕೌಕ್ರಾಡಿ ಗ್ರಾಮದ ಪಟ್ಲಡ್ಕದ ಕೊರಗಜ್ಜನ ಕ್ಷೇತ್ರದಲ್ಲಿ ಬೆಂಗಳೂರಿನ ಭಕ್ತರಾದ ಬಾಲಾಜಿ ಮತ್ತು ಕುಟುಂಬಸ್ಥರ ಹರಕೆಯ ಸೇವೆಯಾಗಿ ಕೊರಗಜ್ಜನಿಗೆ ಹರಕೆಯ…

ಉಜಿರೆ ಶ್ರೀ ಸಿದ್ದವನ ಗುರುಕುಲದಲ್ಲಿ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ 2022-23

ನೇಸರ ಸೆ.14: ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಮತ್ತು ಉಜಿರೆಯ ಶ್ರೀ ಧ.ಮಂ.ಪದವಿಪೂರ್ವ ಕಾಲೇಜು ಜಂಟಿ ಸಹಭಾಗಿತ್ವದಲ್ಲಿ…

ಕಡಬದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ➤ನವೆಂಬರ್ 3 ಮತ್ತು4

ನೇಸರ ಸೆ.11: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಹಾಗೂ ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳು,…

ಸೆ.11ರಂದು ಉಪ್ಪಿನಂಗಡಿಯಲ್ಲಿ ಎಂಡೋ ಸಂತ್ರಸ್ತರ ಸಮಾಲೋಚನ ಸಭೆ

ನೇಸರ ಸೆ.10: ಸೆ.11ರಂದು ಉಪ್ಪಿನಂಗಡಿಯಲ್ಲಿ ಎಂಡೋ ಸಂತ್ರಸ್ತರ ಸಮಾಲೋಚನ ಸಭೆ ಎಂಡೋ ಸಂತ್ರಸ್ತರಿಗೆ ಈ ಹಿಂದೆ ಭರವಸೆಗಳು ಈಡೇರದೆ ಸಮಸ್ಯೆಗಳು ಸಮಸ್ಯೆಗಳಾಗಿಯೇ…

ಗೋಳಿತ್ತೊಟ್ಟು: ಮಹೇಶ್ ಡೆಬ್ಬೆಲಿ ಸ್ಮರಣಾರ್ಥವಾಗಿ ಬೃಹತ್ ರಕ್ತದಾನ ಶಿಬಿರ

ನೇಸರ ಸೆ.08: ವಿಶ್ವ ಹಿಂದೂ ಪರಿಷತ್ ಬಜರಂಗದಳ ಗೋಳಿತ್ತೊಟ್ಟು ಘಟಕ, ಉಪ್ಪಿನಂಗಡಿ ಪ್ರಖಂಡ ವತಿಯಿಂದ ದಿನಾಂಕ 11-09-2022 ನೇ ಆದಿತ್ಯವಾರ ಎ.ಜೆ.ಆಸ್ಪತ್ರೆ…

ಉಚಿತ ಬೂಸ್ಟರ್ ಡೋಸ್ ಕೋವಿಡ್ ಲಸಿಕೆ

ನೇಸರ ಜು.13: 18 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ ಎರಡನೆಯ ಡೋಸ್ ಪಡೆದು 6 ತಿಂಗಳು ಆಗಿರುವವರಿಗೆ ಜುಲೈ 15 ರಿಂದ ಸೆಪ್ಟಂಬರ್…

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ➤ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ನೇಸರ ಜು.09: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸಂಘದ…

ಬೆಳ್ತಂಗಡಿಯಲ್ಲಿ ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ನಾರಾಯಣ ಗುರುಗಳ ಅನುಯಾಯಿಗಳ ವತಿಯಿಂದ ಪತ್ರಿಕಾಗೋಷ್ಠಿ

ನೇಸರ ಜು.01: ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಸೇರಿಸದೆ ಗುರುಗಳಿಗೆ ಮತ್ತು ಅವರ ಅನುಯಾಯಿಗಳಿಗೆ ಅವಮಾನ…

ನೆಲ್ಯಾಡಿ : ನಾಳೆ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಜೋಡಣೆ ಕಾರ್ಯಕ್ರಮ

ನೇಸರ ಜೂ. 17: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಮತ್ತು ಅಂಚೆ ಕಚೇರಿ ಪುತ್ತೂರು ಇದರ ಸಹಯೋಗದಲ್ಲಿ…

error: Content is protected !!