ಈ ವರ್ಷದ ಕೊನೆಯ ಚಂದ್ರಗ್ರಹಣ ಅಕ್ಟೋಬರ್ 28 ರಂದು ಸಂಭವಿಸಲಿದೆ. ಜ್ಯೋತಿಷ್ಯ ಮತ್ತು ವೈಜ್ಞಾನಿಕ ದೃಷ್ಟಿಕೋನದಿಂದ ಚಂದ್ರ ಗ್ರಹಣಕ್ಕೆ ವಿಶೇಷ ಮಹತ್ವವಿದೆ.…
Category: social media
ಸಂತೋಷ್‌ಗೆ ಜಾಮೀನು ಸಿಗ್ತಿದ್ದಂತೆ ಜೈಲು ಬಳಿ ಕಲರ್ಸ್ ಕನ್ನಡದ ಕಾರು ಪ್ರತ್ಯಕ್ಷ, ಮತ್ತೆ ಬಿಗ್ ಬಾಸ್‌ಗೆ?
ಬಿಗ್ ಬಾಸ್ ಕನ್ನಡ ಸೀಸನ್ 10 ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರನ್ನು ಹುಲಿ ಉಗುರು ಕೇಸ್‌ನಲ್ಲಿ, ಹುಲಿ ಉಗುರನ್ನೊಳಗೊಂಡ ಆಭರಣ (ಪೆಂಡೆಂಟ್)…
ನಿಮ್ಮ ಮನೆಯಲ್ಲಿ ವನ್ಯಜೀವಿ ವಸ್ತುಗಳಿದ್ದರೆ ಇಲಾಖೆಗೆ ಮರಳಿಸಲು 2 ತಿಂಗಳ ಕಾಲಾವಕಾಶ
ಗೊತ್ತೋ ಗೊತ್ತಿಲ್ಲದೆಯೋ ನಿಮ್ಮ ಮನೆಯಲ್ಲಿ ವನ್ಯಜೀವಿ ವಸ್ತುಗಳಿದ್ದರೆ ಇಲಾಖೆಗೆ ಮರಳಿಸಲು 2 ತಿಂಗಳ ಕಾಲಾವಕಾಶ ನೀಡಲು ರಾಜ್ಯದ ಸರಕಾರ ತೀರ್ಮಾನಿಸಿದೆ. ಈ…
ಗಾಯಗೊಂಡ ತಂದೆಯ ಚಿಕಿತ್ಸೆಗಾಗಿ 35 ಕಿ.ಮೀ. ಸೈಕಲ್ ರಿಕ್ಷಾ ತುಳಿದ ಮಗಳು
ಗಾಯಗೊಂಡ ತಂದೆಯನ್ನು ಜಿಲ್ಲಾ ಕೇಂದ್ರ ಆಸ್ಪತ್ರೆಗೆ ಚಿಕಿತ್ಸೆ ನೀಡಲು 14 ವರ್ಷದ ಮಗಳು ಬರೋಬ್ಬರಿ 35 ಕಿಲೋ ಮೀಟರ್ ದೂರದ ವರೆಗೆ…
Big Boss Kannada: ಸಂಗೀತಾ-ಕಾರ್ತಿಕ್ ಲವ್ ಬ್ರೇಕಪ್.!! ಕಾರಣರಾದವರು ಯಾರು?
ನಿನ್ನೆಯ ಹಬ್ಬದ ಸಂಭ್ರಮ, ಇಂದಿನ ಕ್ಯಾಪ್ಟನ್ಸಿ ಟಾಸ್ಕ್‌ನ ಬಿಸಿಗೆ ಕರಗಿದೆ. ಅಗ್ಗಷ್ಟಿಕೆಯೆದುರು ನೋವು ಹಂಚಿಕೊಳ್ಳುತ್ತ ಒಂದಾಗಿದ್ದ ಸ್ಪರ್ಧಿಗಳ ನಡುವೆ ಮತ್ತೀಗ ಕಿಡಿ…
ನಾಳೆಯಿಂದ ಮೂರು ದಿನ ತಿಂಡಿಪೋತರ ಹಬ್ಬ
ಆಹಾರ ಪ್ರಿಯರಿಗಾಗಿ ದೇಶ, ವಿದೇಶಗಳ ಭಿನ್ನ-ವಿಭಿನ್ನ ಖಾದ್ಯಗಳ ಸವಿಯುವ ಉದ್ದೇಶದಿಂದ ಐ ನೆಟ್ ವರ್ತಿಂಗ್ ಸಂಸ್ಥೆಯಿಂದ ಅ.27ರಿಂದ 29ರವರೆಗೆ 3 ದಿನಗಳ…
62ರ ಹರೆಯದ ತಂದೆಗೆ 60ರ ಸಂಗಾತಿ ಹುಡುಕಿ ಮದುವೆ ಮಾಡಿಸಿದ ಮಕ್ಕಳು
ಪತ್ನಿಯ ನಿಧನದಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದ ತಂದೆಗೆ 62 ರ ವಯಸ್ಸಿನಲ್ಲಿ ಮಕ್ಕಳೇ ಸೇರಿಕೊಂಡು ಮತ್ತೊಂದು ಮದುವೆ ಮಾಡಿಸಿದ್ದಾರೆ. ಕೇರಳದ ಪೊಟ್ಟನ್‌ಮಲಾ ಮೂಲದ…
ಹುಲಿ ಉಗುರು ಕಂಟಕ: ದರ್ಶನ್, ಜಗ್ಗೇಶ್, ನಿಖಿಲ್ ಕ್ರಮಕ್ಕೆ ಒತ್ತಾಯ
ಹುಲಿ ಉಗುರಿನ ಪೆಂಡೆಂಟ್ ಹಾಕಿದ್ದರು ಎನ್ನುವ ಕಾರಣ್ಕಕಾಗಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಮೊನ್ನೆಯಷ್ಟೇ ಬಂಧನವಾಗಿದ್ದಾರೆ. ಅವರನ್ನು ಜೈಲಿಗೂ ಕಳುಹಿಸಿ…
‘ಕರು’ಳಿನ ಕೂಗು! ತನ್ನ ಕಂದನಿಗಾಗಿ ಐದಾರು ಕಿಮೀ ಓಡಿದ ಹಸು
ಈ ಸೃಷ್ಟಿಯಲ್ಲಿ ಪ್ರತಿಯೊಂದು ಜೀವಿಯ ಹುಟ್ಟಿಗೆ ತಾಯಿ ಕಾರಣವಿರುತ್ತದೆ. ಮಾತೃತ್ವವು ಕೇವಲ ಮನುಷ್ಯರಿಗೆ ಮಾತ್ರವಲ್ಲ, ಆತ್ಮರಹಿತ ಜೀವಿಗಳಿಗೂ ವಿಶೇಷವಾಗಿದೆ. ತಾಯಿಗೆ ಗರ್ಭದಲ್ಲಿ…
ಬಿಗ್ ಬಾಸ್ ವರ್ತೂರ್ ಸಂತೋಷ್ ವಿರುದ್ಧ ದೂರು ನೀಡಿದ್ದು ಇವರ? ದೂರು ನೀಡಲು ಕಾರಣವೇನು?
ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಕುತ್ತಿಗೆಗೆ ಹುಲಿಯ ಉಗುರು ಹೊಂದಿರುವ ಲಾಕೆಟ್ ಧರಿಸಿದ್ದರು ಎನ್ನುವ ಕಾರಣಕ್ಕಾಗಿ ಎರಡು ದಿನಗಳ ಹಿಂದೆಯಷ್ಟೇ…