ನೆಲ್ಯಾಡಿ: ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ತೀವ್ರವಾದ ಗಾಯ

ನೆಲ್ಯಾಡಿ: ಇಚ್ಚಿಲಂಪಾಡಿ ಸಮೀಪ ನಡುಮನೆ ಎಂಬಲ್ಲಿ ಕಾರುಗಳ ಮಧ್ಯೆ ಸೆ.06ರಂದು ಅಪಘಾತ ಸಂಭವಿಸಿದೆ.ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬೆಂಗಳೂರಿನ ಕಾರು ಹಾಗೂ ಅದೇ…

ಮಗಳ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಶಾರುಖ್ ಖಾನ್

ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾ ಇದೇ ಸೆ.7ರಂದು ತೆರೆಗೆ ಅಬ್ಬರಿಸಲು ಸಿದ್ಧವಾಗಿದೆ. ಬಿಡುಗಡೆಗೆ 2 ದಿನ ಬಾಕಿಯಿರುವಾಗಲೇ ಶಾರುಖ್ ಖಾನ್…

ಸೀ ಫೋಕ್ ಎಂಬ ವಿಭಿನ್ನ ವೇಷ ಧರಿಸಲಿದ್ದಾರೆ ರವಿ ಕಟಪಾಡಿ

ಜೀವನ ಸಾಗಿಸಲು ಮನುಷ್ಯ ನಾನಾ ತರದ ವೇಷಗಳನ್ನು ಹಾಕುತ್ತಾನೆ. ಕುಟುಂಬದೊಳಗೆ ಒಂದು ವೇಷ, ಸಮಾಜದಲ್ಲಿ ಬೇರೆಯೇ ಒಂದು ವೇಷ. ಹೀಗೆ ಹಲವು…

ಬದಲಾಗುತ್ತಾ ದೇಶದ ಹೆಸರು – ‘ಇಂಡಿಯಾ’ ಬದಲಿಗೆ ‘ರಿಪಬ್ಲಿಕ್‌ ಆಫ್‌ ಭಾರತ್‌’ ಅಂತ ಮರುನಾಮಕರಣ?

ಬಿಜೆಪಿ ಕೇಂದ್ರ ಸರ್ಕಾರವು ದೇಶದ ಹೆಸರನ್ನು ಇಂಡಿಯಾ’ ಬದಲಿಗೆರಿಪಬ್ಲಿಕ್‌ ಆಫ್‌ ಭಾರತ್‌’ (Republic Of Bharat) ಎಂದು ಮರುನಾಮಕರಣ ಮಾಡುವ ಹೊಸ…

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಗುರುವಂದನೆ’ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ…

ಎಸ್ಎಸ್ಎಲ್ ಸಿ ಮತ್ತು ಪಿಯುಸಿಗೆ ಮೂರು ವಾರ್ಷಿಕ ಪರೀಕ್ಷೆ; ಇಲ್ಲಿದೆ ಮಾಹಿತಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ವತಿಯಿಂದ ಎಸ್ ಎಸ್ಎಲ್ ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು…

Aditya L1:ಸೂರ್ಯನ ಅಧ್ಯಯನ-ಭೂಮಿಗೆ ಎರಡನೇ ಸುತ್ತನ್ನು ಯಶಸ್ವಿಯಾಗಿ ಪೂರೈಸಿದ ಆದಿತ್ಯ ಎಲ್‌ 1

ಸೂರ್ಯನ ಅಧ್ಯಯನಕ್ಕಾಗಿ ಉಡಾವಣೆಗೊಂಡಿರುವ ಭಾರತದ ಆದಿತ್ಯ ಎಲ್‌ 1 ಭೂಮಿಯ ಸುತ್ತ ಎರಡನೇ ಸುತ್ತನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದಾಗಿ ಮಂಗಳವಾರ (ಸೆಪ್ಟೆಂಬರ್‌ 05)…

ಸೌಜನ್ಯಾ ಪ್ರಕರಣದ ಮರು ತನಿಖೆ: ಬಿಜೆಪಿ ನಿಯೋಗದಿಂದ ಸಿಎಂ, ರಾಜ್ಯಪಾಲರಿಗೆ ಮನವಿ

ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಸೌಜನ್ಯ ಹತ್ಯಾ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್…

ಸೆ.09 ರಂದು ನೆಲ್ಯಾಡಿ ವಲಯ ಬಂಟರ ಸಂಘದ ಅಶ್ರಯದಲ್ಲಿ “ಸೋಣದ ಪೊರ್ಲು 2023”, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ, ಪದಪ್ರಧಾನ ಸಮಾರಂಭ

ಬಂಟರ ಯಾನೆ ನಾಡವರ ಮಾತೃಸಂಘ(ರಿ.) ಮಂಗಳೂರು ಹಾಗೂ ತಾಲೂಕು ಬಂಟರ ಸಂಘ ಪುತ್ತೂರು ಇದರ ಮಾರ್ಗದರ್ಶನದಲ್ಲಿ ವಲಯ ಬಂಟರ ಸಂಘ ನೆಲ್ಯಾಡಿ…

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವೃತ್ತಿ ಮಾರ್ಗದರ್ಶನ ಕುರಿತು ಮಾಹಿತಿ ಕಾರ್ಯಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎಚ್ಆರ್ ಮತ್ತು ಪ್ಲೇಸ್ಮೆಂಟ್ ಘಟಕದ ವತಿಯಿಂದ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಾಗಾರ ದಿನಾಂಕ 04.09.2023 ರಂದು…

error: Content is protected !!