ಕಿರುತೆರೆಯ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾಗಿರುವ “ಬಿಗ್‌ಬಾಸ್- ಸೀಸನ್-10ರ ಪ್ರೋಮೋ ಬಿಡುಗಡೆಯಾಗಿದೆ. ಸಾಮಾನ್ಯವಾಗಿ ಪ್ರೋಮೋ ನಲ್ಲಿ ಸುದೀಪ್ ಇರುತ್ತಾರೆ. ಆದರೆ, ಈ ಬಾರಿಯ…
Month: September 2023
ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಯುವಕ
ನೆಲ್ಯಾಡಿ: ಕಡಬ ತಾಲೂಕು ಸಿರಿಬಾಗಿಲು ಗ್ರಾಮದ ಗುಂಡ್ಯ ತೋಟ ಮನೆ ಎಂಬಲ್ಲಿ ಯುವಕನೋರ್ವ ಸೆ.01ರಂದು ರಾತ್ರಿ 10.00 ಗಂಟೆಗೆ ಯಾವುದೋ ಕಾರಣದಿಂದ…
ಕಾರು & ಬೈಕ್ ಅಪಘಾತ: ಸವಾರ ಸಾವು
ಇನೋವಾ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ಸಂಭವಿಸಿದೆ. ಬೆಳ್ತಂಗಡಿ…
ಚಂದ್ರಯಾನ-3ರ ಕೌಂಟ್‌ಡೌನ್‌ಗೆ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ವಲರ್ಮತಿ ಹೃದಯಾಘಾತದಿಂದ ನಿಧನ
ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆಯ ಸಂದರ್ಭದಲ್ಲಿ ಕೌಂಟ್‌ಡೌನ್‌ಗೆ ಧ್ವನಿ ನೀಡುತ್ತಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ವಿಜ್ಞಾನಿ ವಲರ್ಮತಿ ಅವರು ಹೃದಯಾಘಾತದಿಂದ…
ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ; ವಲಯ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ
ಶಂಭೂರು:ದೇಶಿಯ ಮಣ್ಣಿನ ಕ್ರೀಡೆ ಕಬಡ್ಡಿಯು ಇಂದು ಭಾರತೀಯರ ಅಚ್ಚುಮೆಚ್ಚಿನ ಆಟವಾಗಿದ್ದು, ಶಾಲಾ ಕಾಲೇಜು ಮಟ್ಟದಲ್ಲಿಯೂ ಅತ್ಯಂತ ಆಸಕ್ತಿಯ ಆಟವಾಗಿರುವುದು ಸಂತಸದಾಯಕವಾದ ಸಂಗತಿಯಾಗಿದೆ…
ಯುವಕನೋರ್ವನಿಗೆ ಚೂರಿ ಇರಿತ
ಮೈದಾನದಲ್ಲಿ ಆಟವಾಡಿ ಮನೆಗೆ ಹೋಗುತ್ತಿದ್ದ ಯುವಕನೋರ್ವನಿಗೆ ಚೂರಿ ಇರಿದಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ರವಿವಾರ ಸಂಜೆ…
7547 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಇಂದಿನಿಂದಲೇ ಅರ್ಜಿ ಹಾಕಿ
ದೆಹಲಿ ಪೊಲೀಸ್ ಕಾನ್ಸ್‌ಟೇಬಲ್ (ಎಕ್ಸಿಕ್ಯೂಟಿವ್) ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗವು ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಬರೋಬರಿ 7547 ಹುದ್ದೆಗಳಿಗೆ ಓಪನ್…