ಆಲಂತಾಯ: ಅಯ್ಯೊಧ್ಯೆಯ ಶ್ರೀರಾಮ ಜನ್ಮಭೂಮಿಯ ಹೋರಾಟ ಪ್ರತೀ ಗ್ರಾಮಗಳಲ್ಲಿ ನಡೆಯುತ್ತಿರುವ ಕಾಲಘಟ್ಟದಲ್ಲಿ ಕಡಬ ತಾಲೂಕಿನ ಆಲಂತಾಯದಲ್ಲಿ ಪ್ರಾರಂಭಗೊಂಡ ಶ್ರೀರಾಮ ಭಜನಾ ಮಂದಿರವು…
Year: 2023
ತೆಪ್ಪ ಮಗುಚಿ ಮಹಿಳೆ ನೀರು ಪಾಲು
ಕಡಬ: ಕೊಯಿಲ ಗ್ರಾಮದ ಏಣಿತಡ್ಕ ಎಂಬಲ್ಲಿ ಕುಮಾರಾಧಾರ ನದಿಯಲ್ಲಿ ತೆಪ್ಪದಲ್ಲಿ ಸಾಗುತ್ತಿದ್ದಾಗ ಆಕಸ್ಮಿಕವಾಗಿ ತೆಪ್ಪ ಮಗುಚಿ ಮಹಿಳೆಯೊಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ…
ವ್ಯಕ್ತಿ ಒಳಗೆ ಇರುವ ಶಕ್ತಿಯನ್ನು ಮರೆಯುವ ಕಾರ್ಯವಾಗಬಾರದು- ಡಾ. ನಿರ್ಮಲಾನಂದನಾಥ ಸ್ವಾಮೀಜಿ
ಪುತ್ತೂರು: ವ್ಯಕ್ತಿ ಒಳಗೆ ಇರುವ ಶಕ್ತಿಯನ್ನು ಮರೆಯುವ ಕಾರ್ಯವಾಗಬಾರದು. ಸರ್ವವನ್ನು ತ್ಯಾಗ ಮಾಡಿದ ಸಂತ ಸಮಾಜ ನೀಡಿದ ಕೊಡುಗೆ ಫಲವಾಗಿ 1.52ಲಕ್ಷ…
ನೆಲ್ಯಾಡಿ: ‘ಡಿಯೋನ್ ಸ್ಕ್ವೇರ್’ ವಾಣಿಜ್ಯ ಮಳಿಗೆ ಶುಭಾರಂಭ
ನೆಲ್ಯಾಡಿ: ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದ ಸಮೀಪ ನಿರ್ಮಾಣಗೊಂಡಿರುವ ಡಿಯೋನ್ ಗ್ರೂಪ್‌ನವರ ಸುಸಜ್ಜಿತ ವಾಣಿಜ್ಯ ಸಂಕೀರ್ಣ ‘ಡಿಯೋನ್ ಸ್ಕ್ವೇರ್’ ಜ.21ರಂದು ಬೆಳಿಗ್ಗೆ ಶುಭಾರಂಭಗೊಂಡಿತು.…
ನೆಲ್ಯಾಡಿಯ ವಿಶ್ವವಿದ್ಯಾನಿಲಯ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ, ವೆಬ್‌ಸೈಟ್ ಅನಾವರಣ, ಸಾಂಸ್ಕೃತಿಕ ಪ್ರತಿಭಾ ಆಯ್ಕೆ ಸ್ಪರ್ಧೆ ಮತ್ತು ಸನ್ಮಾನ ಕಾರ್ಯಕ್ರಮ.
ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಆಗಿರುವ ನೆಲ್ಯಾಡಿಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ, ವೆಬ್‌ಸೈಟ್ ಅನಾವರಣ, ಸಾಂಸ್ಕೃತಿಕ ಪ್ರತಿಭಾ…
ಕೊಕ್ಕಡ : ವಿಶ್ವ ದಾಖಲೆ ಡೇವಿಡ್ ಜೈಮಿರವರ ಮನೆಗೆ ಕೇರಳದ ಕೊಟ್ಟಾಯಂ ಡೆಪ್ಯುಟಿ ಡೈರೆಕ್ಟರ್ ಭೇಟಿ
ಕೊಕ್ಕಡ : ವಿಶ್ವ ದಾಖಲೆ ಸಾಧಕರಾದ ಡೇವಿಡ್ ಜೈಮಿ ಕೊಕ್ಕಡ ಅವರ ಮನೆಗೆ ಕೇರಳ ರಾಜ್ಯದ ಕೊಟ್ಟಾಯಂನಲ್ಲಿರುವ ರಬ್ಬರ್ ಬೋರ್ಡ್‌ನ ಡೆಪ್ಯುಟಿ…
ನೆಲ್ಯಾಡಿ: ಯೂತ್ ಫ್ರೆಂಡ್ಸ್ ಕ್ಲಬ್ ಪಡುಬೆಟ್ಟು ಸ್ವಚ್ಛತೆಯ ಬಗ್ಗೆ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಕೆ
ನೆಲ್ಯಾಡಿ: ಯೂತ್ ಫ್ರೆಂಡ್ಸ್ ಕ್ಲಬ್ ಪಡುಬೆಟ್ಟು ಇದರ ವತಿಯಿಂದ ಪಡುಬೆಟ್ಟು ಶಾಲೆ ಮತ್ತು ಆಸುಪಾಸಿನ ಸ್ವಚ್ಛತೆಯ ಬಗ್ಗೆ ನೆಲ್ಯಾಡಿ ಗ್ರಾಮ ಪಂಚಾಯತ್…
ಕೊಕ್ಕಡ: ಓಣಿತ್ತಾರು ನಿವಾಸಿ ಚಂದ್ರಶೇಖರ ನಾೈಕ್ ಹೃದಯಾಘಾತದಿಂದ ನಿಧನ
ಕೊಕ್ಕಡ: ಇಲ್ಲಿನ ಓಣಿತ್ತಾರು ನಿವಾಸಿ ಚಂದ್ರಶೇಖರ ನಾೈಕ್ ಹೃದಯಾಘಾತದಿಂದ ಜನವರಿ 20ರಂದು ನಿಧನರಾದರು. ಪಟ್ಟೂರು ಸಮೀಪ ವ್ಯಕ್ತಿಯೋರ್ವರ ನೂತನ ಮನೆ ನಿರ್ಮಾಣದ…
ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ‘ಪರೀಕ್ಷಾ ಪೆ ಚರ್ಚಾ’ ಸಂವಾದಕ್ಕೆ ಆಯ್ಕೆ
ಪುತ್ತೂರು: ಜ.27 ರಂದು ನವದೆಹಲಿಯಲ್ಲಿ ನಡೆಯಲಿರುವ ‘ಪರೀಕ್ಷಾ ಪೆ ಚರ್ಚಾ’ ಸಂವಾದದಲ್ಲಿ ಮಾನ್ಯ ಪ್ರಧಾನಮಂತ್ರಿಯವರೊಂದಿಗೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ…