ನೆಲ್ಯಾಡಿ: ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಕಾರ್ತಿಕ್(24) ಎಂಬ…
Tag: #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್
ನೀರಕಟ್ಟೆಯಲ್ಲಿ ಭೀಕರ ಅಪಘಾತ: ಸ್ಕೂಟಿ –ಲಾರಿ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು – ಮಹಿಳೆ ಗಂಭೀರ ಗಾಯ
ನೆಲ್ಯಾಡಿ : ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ…
ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕ ಹೃದಯಾಘಾತಕ್ಕೆ ಬಲಿ
ಸುಳ್ಯ: ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕರಾಗಿದ್ದ ಮಾಧವ ಗೌಡ (50) ಅವರು ಬುಧವಾರದಂದು ಹೃದಯಾಘಾತದಿಂದ ನಿಧನರಾಗಿದ್ದಾರೆ ಕಾಣಿಯೂರು…
ಕೊಕ್ಕಡ: ಹಿಟ್ ಅಂಡ್ ರನ್: ಬೈಕ್ಗೆ ಕಾರು ಡಿಕ್ಕಿ – ಸವಾರ ಗಂಭೀರ ಗಾಯ, ಆಂಬುಲೆನ್ಸ್ ವಿಳಂಬಕ್ಕೆ ಆಕ್ರೋಶ
ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಎಂಬಲ್ಲಿ ಮಂಗಳವಾರ ಬೆಳಗ್ಗೆ ಚಲಿಸುತ್ತಿದ್ದ ಬೈಕ್ಗೆ ಕಾರು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ.…
ಮೇ.1ರಂದು ನೆಲ್ಯಾಡಿಯಲ್ಲಿ ಜೇಸಿಐ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ
ನೆಲ್ಯಾಡಿ: ಜೇಸಿಐ ನೆಲ್ಯಾಡಿ ವತಿಯಿಂದ ಮೇ.1ರಂದು ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಪ್ರಾದೇಶಿಕ ರಕ್ತಪೂರಣ…
ನೆಲ್ಯಾಡಿಯಲ್ಲಿ ಆಧಾರ್ ಕೇಂದ್ರಕ್ಕೆ ಕೆ ಆರ್ ಎಸ್ ಪಕ್ಷ ಆಗ್ರಹ: 15 ದಿನದಲ್ಲಿ ಕ್ರಮವಿಲ್ಲದಿದ್ದರೆ ಪ್ರತಿಭಟನೆ ಎಚ್ಚರಿಕೆ
ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖಾಯಂ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕೇಂದ್ರದ ಕೊರತೆಯಿಂದ ಸುಮಾರು…
ನೆಲ್ಯಾಡಿ: ರಾ.ಹೆ. 75ರಲ್ಲಿ ಲಾರಿ ದರೋಡೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ ಧರ್ಮಸ್ಥಳ ಪೊಲೀಸರು
ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ರೆಖ್ಯಾ ಗ್ರಾಮದಲ್ಲಿ 2017ರಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ…
ಕಡಬ: ಅಕ್ರಮ ಮರಳುಗಾರಿಕೆ ದಾಳಿ; ಮೂವರು ಬಂಧನ, ವಾಹನ ವಶ
ಕಡಬ: ತಾಲೂಕಿನ ಬಲ್ಯ ಗ್ರಾಮದ ಕೊಲ್ಯದಕಟ್ಟ ಪ್ರದೇಶದಲ್ಲಿ ಗುಂಡ್ಯ ಹೊಳೆಯಿಂದ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ತಂಡದ…
ಕಡಬ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ
ಕಡಬ: ಸ್ನಾನಕ್ಕೆಂದು ನದಿಗೆ ಇಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ದಾರುಣ ಘಟನೆ ಸೋಮವಾರ ಸಂಜೆ ಕಡಬ ಪೊಲೀಸ್…
ಮಂಗಳೂರು ಕುಕ್ಕರ್ ಬ್ಲಾಸ್ಟ್ ಕೇಸ್ – ಉಗ್ರ ಶಾರಿಕ್ಗೆ 10 ವರ್ಷ ಜೈಲು ಶಿಕ್ಷೆ
ಬೆಂಗಳೂರು: ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಉಗ್ರ ಶಾರಿಕ್ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಎನ್ಐಎ ಸ್ಪೆಷಲ್…