ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯತ್ ಎಸ್‌ಸಿ ಹಾಗೂ ಎಸ್‌ಟಿ ಅನುದಾನದಡಿ ಪಡುಬೆಟ್ಟು 4ನೇ ವಾರ್ಡ್‌ನ ಅರ್ಹ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ…
Tag: #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ
ಕಡಬ ತಾಲೂಕಿನ ವೈದ್ಯಕೀಯ ಇತಿಹಾಸದ ಹೊಸ ಅಧ್ಯಾಯ: ಅಶ್ವಿನಿ ಆಸ್ಪತ್ರೆ ನೆಲ್ಯಾಡಿಯಲ್ಲಿ ಮೊದಲ ಬಾರಿಗೆ ಯಶಸ್ವಿ ಮೊಣಗಂಟು ಬದಲಾವಣೆ ಶಸ್ತ್ರಚಿಕಿತ್ಸೆ
ನೆಲ್ಯಾಡಿ: ಕಡಬ ತಾಲೂಕಿನ ವೈದ್ಯಕೀಯ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ ನೆಲ್ಯಾಡಿ ಅಶ್ವಿನಿ ಆಸ್ಪತ್ರೆ, ಮೊದಲ ಬಾರಿಗೆ ಸಂಪೂರ್ಣ ಮೊಣಗಂಟು ಬದಲಾವಣೆ…
ಕೊಕ್ಕಡ: ಸಂಕಷ್ಟದಲ್ಲಿರುವ ಕುಟುಂಬದ ಮನೆ ದುರಸ್ತಿಗೊಳಿಸಿ ಕೀಲಿಕೈ ಹಸ್ತಾಂತರ
ಕೊಕ್ಕಡ: ಇತ್ತೀಚೆಗೆ ಹೃದಯಘಾತದಿಂದ ನಿಧನರಾದ ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿ ದಿ. ಪದ್ಮನಾಭ ಆಚಾರ್ಯ ಅವರ ಕುಟುಂಬ ತೀವ್ರ ಆರ್ಥಿಕ ಸಂಕಷ್ಟದಲ್ಲಿತ್ತು.…
ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು, ವಿದ್ಯುತ್ ವ್ಯತ್ಯಯ
ನೆಲ್ಯಾಡಿ: ನೆಲ್ಯಾಡಿ ಸಮೀಪದ ಬರೆಗುಡ್ಡೆ ತಿರುವಿನಲ್ಲಿ ಭಾನುವಾರ ಮುಂಜಾನೆ ಕಾರು ಅಪಘಾತ ಸಂಭವಿಸಿದೆ. ನೆಲ್ಯಾಡಿಯಿಂದ ಬಲ್ಯಕ್ಕೆ ತೆರಳುತ್ತಿದ್ದ ಉಮೇಶ್ ಎಂಬವರು ಚಲಾಯಿಸುತ್ತಿದ್ದ…
ಅಯ್ಯಪ್ಪ ವೃತಧಾರಿ ಬಾಲಕ ಅಪಘಾತದಲ್ಲಿ ಮೃತ್ಯು
ಬಂಟ್ವಾಳ: ಶಬರಿಮಲೆ ಯಾತ್ರೆ ಕೈಗೊಂಡು ದೇವರ ದರ್ಶನ ಮುಗಿಸಿ ವಾಪಸು ಮನೆಗೆ ಬರುವ ವೇಳೆ ಲಾರಿ ಡಿಕ್ಕಿಯಾಗಿ ಬಂಟ್ವಾಳದ ಅಯ್ಯಪ್ಪ ವೃತಧಾರಿ…
ಶಿರಾಡಿ: ಮದ್ಯಪಾನ ವ್ಯಸನ ವ್ಯಕ್ತಿ ಪ್ಲಾಸ್ಟಿಕ್ ಬೆಲ್ಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ
ನೆಲ್ಯಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಬರೆಮೇಲು ಎಂಬಲ್ಲಿ ಅಮಲು ಪದಾರ್ಥಗಳ ವ್ಯಸನಕ್ಕೆ ಮತ್ತೊಂದು ಜೀವ ಬಲಿಯಾದ ದುರ್ಘಟನೆ ಶುಕ್ರವಾರ ಸಂಜೆ…
ಚಾರ್ಮಾಡಿ ಘಾಟಿಯಲ್ಲಿ ಲಾರಿಗೆ ಬೆಂಕಿ: ಸುಟ್ಟು ಕರಕಲಾದ ಲಾರಿ
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಬುಧವಾರ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಸಾಗುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಲಾರಿ…
ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ: ಒಂದು ತಾಸು ಟ್ರಾಫಿಕ್ ಜಾಮ್
ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 2ನೇ ಹಾಗೂ 3ನೇ ತಿರುವಿನ ಮಧ್ಯಭಾಗದಲ್ಲಿ ಶುಕ್ರವಾರ ರಾತ್ರಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಸುಮಾರು ಒಂದು ತಾಸಿಗಿಂತ…
ನೆಲ್ಯಾಡಿ: ಪರವಾನಗಿ ಇಲ್ಲದೆ ಮರ ಸಾಗಾಟ: ಲಾರಿ, ಚಾಲಕ ವಶಕ್ಕೆ
ನೆಲ್ಯಾಡಿ: ಉಪ್ಪಿನಂಗಡಿ ವಲಯದ ವ್ಯಾಪ್ತಿಯಲ್ಲಿ ಮರ ಅಕ್ರಮ ಸಾಗಾಟದ ವಿರುದ್ಧ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಮುಂದುವರಿಸಿದ್ದು ಗುರುವಾರ ಬೆಳಗಿನ ಜಾವ ರಾಷ್ಟ್ರೀಯ…
ಜ.9ರಿಂದ 20ರ ವರೆಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ವಿಶೇಷ ಉತ್ಸವ
ಪುತ್ತೂರು: ಪರಿಶುದ್ಧತೆ ಮತ್ತು ವಿಶ್ವಾಸಾರ್ಹತೆಯಲ್ಲಿ 81 ವರ್ಷಗಳ ದಾಖಲೆ ಹೊಂದಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ‘ಸಂಕ್ರಾಂತಿಗೆ ಸ್ವರ್ಣಾರಂಭ’ ಎಂಬ…