ಬೆಳ್ತಂಗಡಿ: ರಮ್ಜಾನ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ವೇಣೂರು ಆರಕ್ಷಕ ಠಾಣ ಉಪನಿರೀಕ್ಷಕ ಅಕ್ಷಯ ಡವಗಿ ಅವರ ಅಧ್ಯಕ್ಷತೆಯಲ್ಲಿ ಮಾ.14 ರಂದು…
Tag: #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ
ಧರ್ಮಸ್ಥಳ ಪೊಲೀಸ್ ಠಾಣೆಗೆ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರ ದಿಡೀರ್ ಭೇಟಿ
ಧರ್ಮಸ್ಥಳ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಎಸ್. ಕೋಸಂಬೆ ಅವರು ಭಾನುವಾರ ದಕ್ಷಿಣ ಕನ್ನಡ…
ನೆಲ್ಯಾಡಿಯಲ್ಲಿ ಕೈಕೊಟ್ಟ ಏರ್ಟೆಲ್ ನೆಟ್ವರ್ಕ್ – ಮೂರು ಗಂಟೆ ಸಿಗ್ನಲ್ ಇಲ್ಲದೆ ಗ್ರಾಹಕರ ಪರದಾಟ
ನೆಲ್ಯಾಡಿ: ನೆಲ್ಯಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ ಮಧ್ಯಾಹ್ನದ ಸಮಯ ಏಕಾಏಕಿ ಏರ್ಟೆಲ್ ಮೊಬೈಲ್ ನೆಟ್ವರ್ಕ್ ಕೈಕೊಟ್ಟ ಪರಿಣಾಮ ಸಾವಿರಾರು ಗ್ರಾಹಕರು…
ನೆಲ್ಯಾಡಿ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುಕೆಜಿ ಮಕ್ಕಳ ಪ್ರೀ–ಪದವಿ ಪ್ರಧಾನ
ನೆಲ್ಯಾಡಿ: ನೆಲ್ಯಾಡಿಯ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ 2025–2026ನೇ ಶೈಕ್ಷಣಿಕ ವರ್ಷದ ಯುಕೆಜಿ ವಿದ್ಯಾರ್ಥಿಗಳ ಪ್ರೀ–ಗ್ರಾಜುವೇಶನ್ ಪದವಿ ಪ್ರಧಾನ ಸಮಾರಂಭ…
ಕೊಣಾಲು ಕಡೆಂಬಿಲತ್ತಾಯ ಗುಡ್ಡೆ ದೈವಗಳ ನೇಮೋತ್ಸವಕ್ಕೆ ಗೊನೆ ಮುಹೂರ್ತ
ನೆಲ್ಯಾಡಿ: ಮಾ.20 ಹಾಗೂ 21ರಂದು ನಡೆಯಲಿರುವ ಕಡಬ ತಾಲೂಕಿನ ಕೊಣಾಲು ಗ್ರಾಮದ ಕಡೆಂಬಿಲತ್ತಾಯ ಗುಡ್ಡೆ ಚಕ್ರವರ್ತಿ ಕೊಡಮಣಿತ್ತಾಯಿ ಮತ್ತು ಪರಿವಾರ ದೈವಗಳ…
ಅಪಘಾತದಲ್ಲಿ ಮೃತಪಟ್ಟ ಉದ್ಯಮಿ ಚಂದ್ರಶೇಖರ ಗೌಡರಿಗೆ ಕೊಕ್ಕಡದಲ್ಲಿ ಅಂತಿಮ ದರ್ಶನ;ವರ್ತಕರಿಂದ ಅಂಗಡಿ ಮುಚ್ಚಿ ಶ್ರದ್ಧಾಂಜಲಿ
ಕೊಕ್ಕಡ: ಕಡಬ ತಾಲೂಕಿನ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನಹಳ್ಳಿ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿ…
ಉಡುಪಿ ಅಬಕಾರಿ ಡಿಸಿ ಮನೆ ಸಹಿತ 15 ಕಡೆ ಲೋಕಾಯುಕ್ತ ದಾಳಿ: 8.69 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ
ಉಡುಪಿ: ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಈ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ. ಅವರಿಗೆ…
ಲಾರಿಗೆ ಕಾರು ಅಡ್ಡಗಟ್ಟಿ ದರೋಡೆ ಪ್ರಕರಣ: ಆರೋಪಿ ಜಾಮೀನು ಅರ್ಜಿ ವಜಾ
ನೆಲ್ಯಾಡಿ: 2017ರ ಎಪ್ರಿಲ್ 8ರಂದು ರಾತ್ರಿ ಲಾರಿಗೆ ಕಾರು ಅಡ್ಡಗಟ್ಟಿ ಚಾಲಕನಿಗೆ ಚೂರಿಯಿಂದ ಗಾಯಗೊಳಿಸಿ ಹಣ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಕುಕ್ಕೆ: ಉಪಹಾರ, ಭೋಜನ ಪ್ರಸಾದ ಯಥಾಸ್ಥಿತಿಯಲ್ಲಿ ಮುಂದುವರಿಕೆ
ಸುಬ್ರಹ್ಮಣ್ಯ: ದಕ್ಷಿಣ ಭಾರತದ ನಾಗರಾಧನೆಯ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗ್ಯಾಸ್ ಪೊರೈಕೆ ಸಮಸ್ಯೆ ಹಿನ್ನೆಲೆಯಲ್ಲಿ ಉಪಹಾರ ವ್ಯವಸ್ಥೆಯಲ್ಲಿ…
ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ: ರಾಜಹಂಸ ಬಸ್ – ಕಾರು ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು
ನೆಲ್ಯಾಡಿ:ಕಡಬ ತಾಲೂಕು ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನಹಳ್ಳಿ ಬಳಿ ಶುಕ್ರವಾರ ಮಧ್ಯಾಹ್ನ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ…