ನೆಟ್ಟಣ ಸೈಂಟ್ ಮೇರಿಸ್ ಚರ್ಚ್‌ಗೆ ನೂತನ ಧರ್ಮಾಧ್ಯಕ್ಷ ಬಿಷಪ್ ಜೇಮ್ಸ್ ಪಟೇರಿಲ್ ಭೇಟಿ

ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಇತ್ತೀಚೆಗೆ ಅಭಿಷೇಕಗೊಂಡಿರುವ ಬಿಷಪ್ ಜೇಮ್ಸ್ ಪಟೇರಿಲ್ ಅವರು ನ.23ರಂದು ನೆಟ್ಟಣ ಸೈಂಟ್ ಮೇರಿಸ್ ಚರ್ಚ್‌ಗೆ…

ವಿಶ್ರಾಂತ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಯಿಗೆ ನೆಲ್ಯಾಡಿ ಸಂತ ಅಲ್ಫೋನ್ಸ ಕ್ಷೇತ್ರದಲ್ಲಿ ಗೌರವದ ಬೀಳ್ಕೊಡುಗೆ

ನೆಲ್ಯಾಡಿ: ನೆಲ್ಯಾಡಿಯ ಪವಿತ್ರ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಶನಿವಾರ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ 26ವರ್ಷಗಳ ಸುದೀರ್ಘ…

ಬಡ ಮಹಿಳೆಗೆ ನೆರವಾದ ಶೌರ್ಯ ಘಟಕದ ಸ್ವಯಂ ಸೇವಕರು

ನೆಲ್ಯಾಡಿ: ಕಡಬ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ನೆಲ್ಯಾಡಿ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ…

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಎಲ್‌ಐಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್, ಗಡಿಯಾರ ಕೊಡುಗೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಭಕ್ತಾದಿಗಳ ಸೌಲಭ್ಯ ಹೆಚ್ಚಿಸುವ ನಿಟ್ಟಿನಲ್ಲಿ ಎಲ್‌ಐಸಿ ಉಡುಪಿ ವಿಭಾಗದ ವತಿಯಿಂದ ಬ್ಯಾರಿಕೇಡ್ ಹಾಗೂ ಬೃಹತ್…

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ ವತಿಯಿಂದ ಖಾವಂದರ ಹುಟ್ಟುಹಬ್ಬ ಆಚರಣೆ

ಕಡಬ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ ಕಡಬ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ ಕಡಬ…

error: Content is protected !!