ನೆಲ್ಯಾಡಿ: ಪಿಎಂಶ್ರೀ ಸ್ಕೂಲ್ ವಿದ್ಯಾರ್ಥಿಗಳ ಖೋ-ಖೋ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯ, ನೆಲ್ಯಾಡಿಯಲ್ಲಿ ನಡೆದ ಅಂಡರ್–14 ಉಪ್ಪಿನಂಗಡಿ ವಲಯ ಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್…

ನೆಲ್ಯಾಡಿ: ಶಾಲೆಯಲ್ಲಿ ಕೈತೋಟ ನಿರ್ಮಾಣ, ಸ್ವಚ್ಛತಾ ಶ್ರಮದಾನ

ನೆಲ್ಯಾಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಲ್ಯಾಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಕಡಬ…

ನೆಲ್ಯಾಡಿ: ಶ್ರೀ ಶಬರೀಶ ಬಯಲು ರಂಗಮಂಟಪಕ್ಕೆ ಶಿಲಾನ್ಯಾಸ

₹45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಂಗಮಂಟಪಕ್ಕೆ ನಳಿನ್ ಕುಮಾರ್ ಕಟೀಲ್ ಚಾಲನೆ ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ವಠಾರದಲ್ಲಿ…

ಸೆ.9ರಂದು ನೆಲ್ಯಾಡಿಯಲ್ಲಿ ಯು-ಟರ್ನ್‌ಗಾಗಿ ಬೃಹತ್ ಪ್ರತಿಭಟನೆ

ಗಾಂಧಿ ಮೈದಾನದ ಬಳಿ ಯು-ಟರ್ನ್ ಕಲ್ಪಿಸುವಂತೆ ಆಗ್ರಹ; ನೂರಕ್ಕೂ ಅಧಿಕ ಮಂದಿ ಸಭೆಯಲ್ಲಿ ಮಹತ್ವದ ನಿರ್ಧಾರ ನೆಲ್ಯಾಡಿ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ…

ನೆಲ್ಯಾಡಿಯಲ್ಲಿ ಪ್ರಧಾನಿ ಮೋದಿ ಅವರ ‘ಮನ್ ಕೀ ಬಾತ್’ 137ನೇ ಸಂಚಿಕೆ ವೀಕ್ಷಣೆ

ನೆಲ್ಯಾಡಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ಕಾರ್ಯಕ್ರಮ ‘ಮನ್ ಕೀ ಬಾತ್’ನ 137ನೇ ಸಂಚಿಕೆಯ ವೀಕ್ಷಣಾ ಕಾರ್ಯಕ್ರಮವು ಭಾನುವಾರ ನೆಲ್ಯಾಡಿ…

ನೆಲ್ಯಾಡಿ: ಆ.30ರಂದು ಶ್ರೀ ಶಬರೀಶ ಬಯಲು ರಂಗ ಮಂಟಪಕ್ಕೆ ಶಿಲಾನ್ಯಾಸ

ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ–ಕೌಕ್ರಾಡಿ ಇದರ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ಶಬರೀಶ ಬಯಲು ರಂಗ ಮಂಟಪದ ಶಿಲಾನ್ಯಾಸ…

ನೆಲ್ಯಾಡಿ: ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ ನಿ., ನೆಲ್ಯಾಡಿ ಹಾಗೂ ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿಯ ಸಹಯೋಗದಲ್ಲಿ ಶ್ರೀ ವರಮಹಾಲಕ್ಷ್ಮೀ…

ನೆಲ್ಯಾಡಿ: 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ, ಶ್ರೀರಾಮ ಶಿಶು ಮಂದಿರ ನೆಲ್ಯಾಡಿ, ದೋಂತಿಲದ ಚಾಮುಂಡೇಶ್ವರಿ ಭಜನಾ ಮಂಡಳಿ ಹಾಗೂ ನೆಲ್ಯಾಡಿಯ ಮಾತೃ ಭಜನಾ ಮಂಡಳಿಯ…

ಕೊಕ್ಕಡ: ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನೂತನ ಗರ್ಭಗುಡಿಗಳಿಗೆ ಶಿಲಾನ್ಯಾಸ

ಕೊಕ್ಕಡ: ಇಲ್ಲಿನ ಪ್ರಸಿದ್ಧ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ನೂತನ ಗರ್ಭಗುಡಿಗಳ ಶಿಲಾನ್ಯಾಸ ಕಾರ್ಯಕ್ರಮವು ಗುರುವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.…

ನೆಲ್ಯಾಡಿ: ಜಯಾನಂದ ಬಂಟ್ರಿಯಾಲ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ನೆಲ್ಯಾಡಿ: ಅಲ್ಪಕಾಲದ ಅನಾರೋಗ್ಯದಿಂದ ಆ.15ರಂದು ನಿಧನರಾದ ನೆಲ್ಯಾಡಿಯ ಸಮಾಜಸೇವಕ ಜಯಾನಂದ ಬಂಟ್ರಿಯಾಲ್ ಅವರ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವು ಗುರುವಾರ ಉಪ್ಪಿನಂಗಡಿ ಶ್ರೀ…

error: Content is protected !!