ಕಡಬ: ಕುತೂಹಲಗಳೇ ಹಲವು ಸಂಶೋಧನೆಗಳಿಗೆ ಕಾರಣವಾಗಿದೆ ಎನ್ನುವುದು ನಮಗೆಲ್ಲಾ ತಿಳಿದ ಸಂಗತಿಯಾಗಿದೆ. ಅದೇ ರೀತಿ ಮಕ್ಕಳು ಎಳೆವೆಯಲ್ಲಿಯೇ ವೈಜ್ಞಾನಿಕತೆಯ ಬಗ್ಗೆ ಆಸಕ್ತಿ…
Tag: #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ
ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಉಪನ್ಯಾಸ
ದಾಸ ಸಾಹಿತ್ಯದ ಸಂದೇಶಗಳು ಆಧುನಿಕ ಕಾಲಘಟ್ಟಕ್ಕೂ ಪ್ರಸ್ತುತ: ಗಣೇಶ ಶೆಂಡ್ಯೆ ಕಡಬ: ದಾಸ ಸಾಹಿತ್ಯ ಎನ್ನುವುದು ಜೀವನ ಮೌಲ್ಯಗಳ ಗಣಿಯಾಗಿದೆ. ವರ್ಷಾನುಗಟ್ಟಳೆ…
ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ಎಸ್.ಡಿ. ಶೆಟ್ಟಿ ನಿಧನ
ಕನ್ನಡ ಸಾಹಿತ್ಯ, ಜೈನಧರ್ಮ ಹಾಗೂ ಸಂಶೋಧನಾ ಕ್ಷೇತ್ರಕ್ಕೆ ಅಪಾರ ಕೊಡುಗೆ; ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಂತಾಪ ಉಜಿರೆ: ಕನ್ನಡ ಸಾಹಿತ್ಯ, ಸಂಶೋಧನೆ…
ಮುಂಡಾಜೆ: ಗ್ರಾಮ ಸಭೆ ಪೂರ್ವಭಾವಿ ವಾರ್ಡ್ ಸಭೆ: ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರ ಆಕ್ರೋಶ ಅಧಿಕಾರಿಗಳ ಹಾಜರಿಗೆ ಆಗ್ರಹ
ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ಹಾಗೂ ಮೂರನೇ ವಾರ್ಡ್ ನ ಗ್ರಾಮ ಸಭೆಗೆ ಪೂರ್ವಭಾವಿಯಾಗಿ ನಡೆದ ವಾರ್ಡ್ ಸಭೆಯಲ್ಲಿ…
ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ: ಹಣ ದೋಚಿ ಪರಾರಿ
ಬೆಳ್ತಂಗಡಿ: ದಿಡುಪೆಯಲ್ಲಿರುವ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಜಲಪಾತ ಪ್ರವೇಶ ದ್ವಾರದಲ್ಲಿ ಪ್ರವೇಶ ಶುಲ್ಕದ ಡಿಜಿಟಲ್ ರಶೀದಿ ವಿಚಾರವಾಗಿ ಉಂಟಾದ ವಾಗ್ವಾದ ಹಲ್ಲೆ…
ನೆಲ್ಯಾಡಿ: ಎಸ್‌ಟಿಜಿ ನರ್ಸಿಂಗ್ ಕಾಲೇಜಿನಿಂದ ಸಾರ್ವಜನಿಕರಿಗೆ ಆರೋಗ್ಯ ಅರಿವು ಕಾರ್ಯಕ್ರಮ
ನೆಲ್ಯಾಡಿ: ವಿಶ್ವ ಹೆಪಟೈಟಿಸ್ ದಿನ ಹಾಗೂ ವಿಶ್ವ ಒಆರ್‌ಎಸ್ ದಿನದ ಅಂಗವಾಗಿ ಎಸ್‌ಟಿಜಿ ಶಿಕ್ಷಣ ಸಂಸ್ಥೆಯ ಅಂಗಸಂಸ್ಥೆಯಾದ ಎಸ್‌ಟಿಜಿ ನರ್ಸಿಂಗ್ ಕಾಲೇಜಿನ…
₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ: ಮಂಗಳೂರು ನಗರ ಪೊಲೀಸರಿಂದ
ಮಂಗಳೂರು: ಮಾದಕ ವಸ್ತುಗಳ ಜಾಲದ ವಿರುದ್ಧ ಸಮರ ಸಾರಿರುವ ಮಂಗಳೂರು ನಗರ ಪೊಲೀಸರು ಬುಧವಾರ ಸುಮಾರು ₹82 ಕೋಟಿ ಮೌಲ್ಯದ ವಿವಿಧ…
ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿಯ ಪೆರ್ನೆಯ ಮೈರಕಟ್ಟೆ ಸಮೀಪ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟಿಪ್ಪರ್ ಲಾರಿಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ…
ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಬಂಟ್ವಾಳ: ವೃದ್ಧೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಅವರ ಚಿನ್ನಾಭರಣಗಳನ್ನು ದೋಚಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು…
ಇಚ್ಲಂಪಾಡಿ: ಶಾಖೆಯಲ್ಲಿ ಶೀಘ್ರ ಬ್ಯಾಂಕಿಂಗ್ ಸೇವೆ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಮಾಲೋಚನಾ ಸಭೆ
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಇಚ್ಲಂಪಾಡಿ ಶಾಖೆಯನ್ನು ಪೂರ್ಣ ಪ್ರಮಾಣದ ಬ್ಯಾಂಕ್ ಶಾಖೆಯಾಗಿ ಅಭಿವೃದ್ಧಿಪಡಿಸಿ, ಸ್ಥಳೀಯ ಜನರಿಗೆ ಸಮಗ್ರ…