ಕಡಬ ತಾಲೂಕಿನಲ್ಲಿ ಇಚ್ಲಂಪಾಡಿ ಗ್ರಾಮದ ಸೇತುವೆ ಬಳಿ 21 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.…
ಸುದ್ದಿ
ಗೋಳಿತೊಟ್ಟು ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ
ನೆಲ್ಯಾಡಿ: ಪ್ರಕೃತಿಯನ್ನು ಉಳಿಸುವ ಜವಾಬ್ದಾರಿ ಎಲ್ಲರದ್ದು. ಆದರೆ ಮಾತಿನಿಂದ ಮಾತ್ರ ಪರಿಸರ ಕಾಪಾಡಲಾರದು. ಮಕ್ಕಳಿಗೆ ಸಹಜವಾಗಿ ಪರಿಸರದ ಪ್ರೀತಿಯು ಬೆಳೆದರೆ ಮಾತ್ರ…
ಗುಂಡ್ಯ: ಖಾಸಗಿ ಬಸ್ ಪಲ್ಟಿ! 16 ಮಂದಿಗೆ ಗಾಯ
ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬರ್ಚಿನಹಳ್ಳಿ ತಿರುವಿನಲ್ಲಿ ಶನಿವಾರ (ಜೂನ್ 7) ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ…
ಪ್ಲಾಸ್ಟಿಕ್ ಮಾಲಿನ್ಯ ತಡೆಗೆ ಸಂಕಲ್ಪ — ನೆಲ್ಯಾಡಿ ಜ್ಞಾನೋದಯ ಬೆಥನಿಯಲ್ಲಿ ವಿಶ್ವ ಪರಿಸರ ದಿನಾಚರಣೆ
ನೆಲ್ಯಾಡಿ: ಜಾಗತಿಕ ಮಟ್ಟದಲ್ಲಿ ಪ್ಲಾಸ್ಟಿಕ್ ಮಾಲಿನ್ಯವನ್ನು ತಡೆಗಟ್ಟುವ ಧ್ಯೇಯ ವಾಕ್ಯದೊಂದಿಗೆ ಗುರುವಾರದಂದು ನೆಲ್ಯಾಡಿಯ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ಕಬ್ಸ್-ಬುಲ್ ಬುಲ್, ಸ್ಕೌಟ್…
ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ
ಕಳೆಂಜ: 2024ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ ಭಾರತೀಯ ಭೂಸೇನೆಗೆ ಆಯ್ಕೆಯಾಗಿದ್ದ ಪಿಲತ್ತಡಿ ಪುಪ್ಪರಾಜ್ ರವರು ಬೆಂಗಳೂರಿನಲ್ಲಿ ನಡೆದ 6 ತಿಂಗಳ ತರಬೇತಿ…
ನೆಲ್ಯಾಡಿಯ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ಪುನಶ್ಚೇತನ ಕಾರ್ಯಗಾರ
ನೆಲ್ಯಾಡಿ: ಗ್ರಾಮೀಣ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಶಕ್ತಿಯನ್ನು ತುಂಬುವ ಉದ್ದೇಶದಿಂದ ನೆಲ್ಯಾಡಿಯ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆ ಏರ್ಪಡಿಸಿದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಹಾಗೂ…
ಉದನೆ: ಫೀಲೋಮಿನ ತೋಮಸ್ ಅಲ್ಪಕಾಲದ ಅನಾರೋಗ್ಯದಿಂದ ನಿಧನ
ಉದನೆ: ಉದನೆ ಸಮೀಪದ ಒಲಿಕಲ್ ನಿವಾಸಿ ಓ.ಜಿ ತೋಮಸ್ ಅವರ ಧರ್ಮಪತ್ನಿ ಫೀಲೋಮಿನ ತೋಮಸ್ (64) ಅಲ್ಪಕಾಲದ ಅನಾರೋಗ್ಯದಿಂದ ಅವರು ಗುರುವಾರ…
ನೆಲ್ಯಾಡಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಗಳಲ್ಲಿ ವಿಶ್ವ ಪರಿಸರ ದಿನಾಚರಣೆ
ನೆಲ್ಯಾಡಿ: ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾ ಸಂಸ್ಥೆಗಳಲ್ಲಿ ವಿಶ್ವ ಪರಿಸರ ದಿನವನ್ನು ಜೂ.5ರಂದು “ಪ್ಲಾಸ್ಟಿಕ್ ಮಾಲಿನ್ಯ ನಿರ್ಮೂಲನೆ” ಎಂಬ ಘೋಷಣೆಯೊಂದಿಗೆ ವೈವಿದ್ಯಮಯ…
ಪರಿಸರ ಉಳಿಸಿ, ನಾಡು ಉಳಿಸಿ: ಬೆಥನಿ ಪ್ರೌಢಶಾಲೆ ನೂಜಿಬಾಳ್ತಿಲದಲ್ಲಿ ವಿಶ್ವ ಪರಿಸರ ದಿನಾಚರಣೆ
ನೂಜಿಬಾಳ್ತಿಲ: ಬೆಥನಿ ಪ್ರೌಢಶಾಲೆ, ನೂಜಿಬಾಳ್ತಿಲ ಇಲ್ಲಿ ಜೂ.5ರಂದು ವಿಶ್ವ ಪರಿಸರ ದಿನಾಚರಣೆ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ…
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ಉಪ್ಪಿನಂಗಡಿ ಇಳಂತಿಲದ ಯುವತಿ ಮೃತ್ಯು
ಉಪ್ಪಿನಂಗಡಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಮೊದಲ ಬಾರಿ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಜಯೋತ್ಸವದ…