ಸುದ್ದಿ

ವಿಧಾನಸಭೆಯಲ್ಲಿ ಗದ್ದಲ: 18 ವಿಪಕ್ಷ ಶಾಸಕರ ಅಮಾನತು, 6 ತಿಂಗಳ ಸಸ್ಪೆಂಡ್‌

ಬೆಂಗಳೂರು: ವಿಧಾನಸಭೆಯಲ್ಲಿ ಹನಿಟ್ರ್ಯಾಪ್‌ ಪ್ರಕರಣದ ತನಿಖೆಗೆ ಆಗ್ರಹಿಸುತ್ತಿದ್ದ ವಿಪಕ್ಷ ಶಾಸಕರ ಪ್ರತಿಭಟನೆ ಗದ್ದಲಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಸ್ಪೀಕರ್‌ ಯು.ಟಿ ಖಾದರ್‌ 18…

ಹೋಲಿ ಹಬ್ಬ ಆಚರಿಸಿದ್ದಕ್ಕೆ ವಲಸೆ ಕಾರ್ಮಿಕರ ಮೇಲೆ ದಾಳಿ! ಭಯದಿಂದ ರಾತ್ರೋರಾತ್ರಿ ಪರಾರಿಯಾದ 40ಕ್ಕೂ ಹೆಚ್ಚು ಜನ!

ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ನೆಕ್ಕಿಲಾಡಿಯಲ್ಲಿ ಹೋಲಿ ಹಬ್ಬ ಆಚರಿಸಿದ್ದಕ್ಕೆ ಬಿಹಾರ ಮೂಲದ ವಲಸೆ ಕಾರ್ಮಿಕರ ಮೇಲೆ ದಾಳಿ ನಡೆದಿರುವ…

ಕರ್ನಾಟಕ ಬಂದ್: ನಾಳೆ ಶಾಲೆಗಳಿಗೆ ರಜೆ ಇದೆಯಾ? ಶಿಕ್ಷಣ ಸಚಿವರ ಸ್ಪಷ್ಟನೆ!

ಬೆಂಗಳೂರು: ಕನ್ನಡಪರ ಸಂಘಟನೆಗಳು ಮಾ. 22ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವುದರಿಂದ, ಶಾಲೆಗಳು ಕಾರ್ಯನಿರ್ವಹಿಸಬಹುದೇ ಎಂಬ ಪ್ರಶ್ನೆ ಎದ್ದಿದೆ. ಇಂದಿನಿಂದ…

ಮಲ್ಪೆಯಲ್ಲಿ ಮಹಿಳೆಗೆ ಅಮಾನುಷ ಹಲ್ಲೆ: ಇಬ್ಬರು ಮಹಿಳೆಯರ ಬಂಧನ, ಇಬ್ಬರು ಪೊಲೀಸರ ಅಮಾನತು

ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಅಮಾನುಷ ಘಟನೆಯಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು…

ಅಂಗನವಾಡಿ ಸಹಾಯಕಿಯ ವಿಕೃತಿ: ಮಗುವಿನ ಮೇಲೆ ಹಿಂಸೆ, ಡೈಪರ್‌ಗೆ ಖಾರದ ಪುಡಿ ಹಾಕಿದ ಘೋರ ಕೃತ್ಯ!

ಕನಕಪುರ: ಅಂಗನವಾಡಿಯಲ್ಲಿ 2.5 ವರ್ಷದ ಮಗು ಹಠ ಮಾಡುತ್ತಿದೆ ಎಂಬ ಕಾರಣಕ್ಕೆ ಸಹಾಯಕಿಯೊಬ್ಬರು ಮಗುವಿನ ಕೈ ಮೇಲೆ ಬರೆ ಹಾಕಿ, ಡೈಪರ್‌ಗೆ…

ಬೈಕ್ ಸವಾರನಿಗೆ ದುರಂತ ಮರಣ: ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮರದ ಕೊಂಬೆ ಬಿದ್ದು ಸವಾರ ಸಾವು

ಬೆಳ್ತಂಗಡಿ: ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗೇರುಕಟ್ಟೆ ಸಮೀಪದ ಜಾರಿಗೆಬೈಲು ಎಂಬಲ್ಲಿ ಮಾ.20ರಂದು ರಾತ್ರಿ ಸಂಭವಿಸಿದ ದಾರುಣ ಘಟನೆ ಒಂದು ಜೀವವನ್ನು ಕಳೆದುಕೊಂಡಿದೆ.…

ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ 75 ರ ಕಾಮಗಾರಿಗಳ ವಿರುದ್ಧ ಬೃಹತ್ ಪ್ರತಿಭಟನೆ

ನೆಲ್ಯಾಡಿ: ಶಿರಾಡಿ ಗ್ರಾಮದ ಅಡ್ಡಹೊಳೆ ಪುಲ್ಲೋಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿ 75 ರ ಕಾಮಗಾರಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ…

ಕೊಣಾಲು-ಕಡೆಂಬಿಲತ್ತಾಯ ಗುಡ್ಡೆ ದೈವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ

ನೆಲ್ಯಾಡಿ:ಕೊಣಾಲು ಗ್ರಾಮದ ಕಡೆಂಬಿಲತ್ತಾಯ ಗುಡ್ಡೆ ಶ್ರೀ ಚಕ್ರವರ್ತಿ ಕೊಡಮಣಿತ್ತಾಯಿ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ 12ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಮಾ.20ರಂದು…

ಲಾವತ್ತಡ್ಕ: ಅಪಘಾತದಲ್ಲಿ ಗಾಯಗೊಂಡ ಮಹಿಳೆ ನಿಧನ

ನೆಲ್ಯಾಡಿ: ಎರಡು ವಾರದ ಹಿಂದೆ ರಾಷ್ಟ್ರೀಯ ಹೆದ್ದಾರಿ 75ರ ಇಚ್ಲಂಪಾಡಿ ಗ್ರಾಮದ ಲಾವತ್ತಡ್ಕದಲ್ಲಿ ನಡೆದ ಕಾರು ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ…

ಕೊಕ್ಕಡ ಪ್ರೌಢಶಾಲೆಯಲ್ಲಿ ರಂಗೋತ್ಸವ

ಕೊಕ್ಕಡ: ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜುನ ಪ್ರೌಢಶಾಲಾ ವಿಭಾಗದಲ್ಲಿ ಮಾ.18ರಂದು ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ…

error: Content is protected !!