ಸುದ್ದಿ

ಕಾಡುಪ್ರಾಣಿಗಳ ಸಮಸ್ಯೆಗೆ ಶಾಶ್ವತ ಪರಿಹಾರ ಅವಶ್ಯಕ: ಕಳೆಂಜದಲ್ಲಿ ಜನಸ್ಪಂದನ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಸ್ಪಷ್ಟನೆ

ಕೊಕ್ಕಡ: ಬೆಳ್ತಂಗಡಿ, ಕಡಬ ಮತ್ತು ಸುಳ್ಯ ತಾಲೂಕಿನ ಕೃಷಿಕರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿರುವ ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಕ್ರಮ…

ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಎನ್ ಎಸ್ ಎಸ್ ಚಟುವಟಿಕೆಗಳ ಉದ್ಘಾಟನೆ

ನೆಲ್ಯಾಡಿ: ವಿದ್ಯಾರ್ಥಿಗಳಲ್ಲಿ ಸಮಾಜಮುಖಿ ಚಿಂತನೆ, ಸೇವಾ ಮನೋಭಾವನೆ ಹಾಗೂ ಶ್ರಮದ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ರಾಷ್ಟ್ರೀಯ ಸೇವಾ ಯೋಜನೆ 2025-26ನೇ ಸಾಲಿನ…

ನೆಲ್ಯಾಡಿ ಶಿವಳ್ಳಿ ಸಂಪದ ವತಿಯಿಂದ ಆಟಿಡ್ ಒಂಜಿ ದಿನ: ಸಾಧಕರಿಗೆ ಸನ್ಮಾನ

ನೆಲ್ಯಾಡಿ: ಶಿವಳ್ಳಿ ಸಂಪದ ನೆಲ್ಯಾಡಿ ವಲಯದ ವತಿಯಿಂದ ಅದ್ದೂರಿಯಾಗಿ ‘ಆಟಿಡ್ ಒಂಜಿ ದಿನ’ ಈ ವಿಶೇಷ ಕಾರ್ಯಕ್ರಮವು ಸತೀಶ್ ಮೂಡಂಬಡಿತ್ತಾಯರ ‘ದುರ್ಗಾಶ್ರೀ’…

ಗುಂಡ್ಯ : ಕಾರು, ಟ್ರೈಲರ್ ಲಾರಿ ಅಪಘಾತ: ಪ್ರಾಣಾಪಾಯದಿಂದ ಪಾರಾದ ಕಾರುದಲ್ಲಿದ್ದ ಐವರು

ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಸೋಮವಾರದಂದು ಕಾರು ಹಾಗೂ ಟ್ರೈಲರ್ ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ…

ಕೊಕ್ಕಡದ ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

ಕೊಕ್ಕಡ: ಕೌಕ್ರಾಡಿ ಗ್ರಾಮದ ಕಟ್ಟೆಮಜಲು ನಿವಾಸಿ ಹಾಗೂ ಕೊಕ್ಕಡದ ಪ್ರಸಿದ್ಧ ಚಿನ್ನದ ವ್ಯಾಪಾರಿ ಪದ್ಮನಾಭ ಆಚಾರ್ಯ(52) ಅವರು ಸೋಮವಾರ ಮಧ್ಯಾಹ್ನ ಹೃದಯಾಘಾತದಿಂದ…

ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಗೂಡಂಗಡಿ ತೆರವು ಕಾರ್ಯಾಚರಣೆ

ಪೆರಿಯಶಾಂತಿಯಿಂದ ಕುದ್ರಾಯವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ 60ಕ್ಕೂ ಹೆಚ್ಚು ಅನಧಿಕೃತ ಅಂಗಡಿಗಳ ತೆರವು ನೆಲ್ಯಾಡಿ: ಕೊಕ್ಕಡ ಮತ್ತು ಪೆರಿಯಶಾಂತಿ ಪ್ರದೇಶದಲ್ಲಿ ಕಳೆದ ಕೆಲವು…

ಮೂರನೇ ದಿನಕ್ಕೆ ಕಾಲಿಟ್ಟ ಸೌತಡ್ಕ ಕಾಡಾನೆ ಡ್ರೈವ್ ಕಾರ್ಯಾಚರಣೆ

ಕೊಕ್ಕಡ : ಕೊಕ್ಕಡ ಗ್ರಾಮದ ಸೌತಡ್ಕದಲ್ಲಿ ವ್ಯಕ್ತಿಯೊಬ್ಬನ ಪ್ರಾಣವನ್ನೇ ಬಲಿ ಪಡೆದ ಎರಡು ಕಾಡಾನೆಗಳನ್ನು ಕಾಡಿಗೆ ಹಾಯಿಸುವ ಕಾರ್ಯಾಚರಣೆ ಮೂರನೇ ದಿನವಾದ…

ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ಪಿಎಸ್‌ಐ ಆತ್ಮಹತ್ಯೆ

ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಪಿಎಸ್‌ಐ ಬಂಟ್ವಾಳ ಪೇಟೆಯಲ್ಲಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಸಂಜೆ…

ಪಟ್ರಮೆ: ಪ್ರಧಾನಿಗೆ 3 ಬಾರಿ ಪತ್ರ ಬರೆದರೂ ಬಗೆಹರಿದಿಲ್ಲ ಮಣಿಯೇರ್ ಸಮಸ್ಯೆ!

ಪಟ್ರಮೆ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಮಣಿಯೇರ್ ನಿವಾಸಿಗಳ ರಸ್ತೆಯ ಕನಸು ನನಸಾಗದೆ ಏಳು ವರ್ಷಗಳಾಗಿವೆ. ಈ ಅವಧಿಯಲ್ಲಿ ಮೂರು ಬಾರಿ…

ನೆಲ್ಯಾಡಿ: ಪೆರಿಯಶಾಂತಿ ಅನಧಿಕೃತ ಗೂಡಂಗಡಿಗಳಿಗೆ ಉಪ್ಪಿನಂಗಡಿ ಅರಣ್ಯ ಇಲಾಖೆ ಖಡಕ್ ಡೆಡ್‌ಲೈನ್: ಮಧ್ಯಾಹ್ನದೊಳಗೆ ತೆರವುಗೊಳಿಸಲು ಸೂಚನೆ

ನೆಲ್ಯಾಡಿ: ಪೆರಿಯಶಾಂತಿಯಿಂದ ಕುದ್ರಾಯವರೆಗಿನ ಮೀಸಲು ಅರಣ್ಯದ ಪಕ್ಕದ ರಸ್ತೆಯಲ್ಲಿ ಅನಧಿಕೃತವಾಗಿ ಇರುವ ಗೂಡಂಗಡಿಗಳಿಗೆ ಇಂದು( ಜುಲೈ 20 ) ಮಧ್ಯಾಹ್ನದೊಳಗೆ ತೆರವುಗೊಳಿಸುವಂತೆ…

error: Content is protected !!