ಸುದ್ದಿ

ನೆಲ್ಯಾಡಿಯಲ್ಲಿ ಸ್ಮಶಾನ ನಿರ್ಮಾಣ ಕಾರ್ಯಕ್ಕೆ ಗುದ್ದಲಿಪೂಜೆ

ನೆಲ್ಯಾಡಿ: ಉದ್ಯೋಗ ಖಾತರಿ ಯೋಜನೆಯ 5.20 ಲಕ್ಷ ರೂ. ಅನುದಾನ ಹಾಗೂ ಗ್ರಾಮ ಪಂಚಾಯತ್‌ನ ಸ್ವಂತ ನಿಧಿಯನ್ನು ಬಳಸಿಕೊಂಡು, ನೆಲ್ಯಾಡಿ ಬೆಥನಿ…

ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ಸ್ವಾಗತ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ, ಸೂರ್ಯನಗರ-ನೆಲ್ಯಾಡಿಯಲ್ಲಿ ಬುಧವಾರದಂದು ಕನ್ನಡ ಮಾಧ್ಯಮ ವಿಭಾಗದ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಸಂಸ್ಕೃತಿಪರವಾಗಿ ಹಾಗೂ ಭಾವಪೂರ್ಣವಾಗಿ ಸ್ವಾಗತ ಕಾರ್ಯಕ್ರಮ…

ಕೊಕ್ಕಡ: ಹೃದಯಾಘಾತದಿಂದ ವಾಮನ ನಾಯ್ಕ ನಿಧನ

ಕೊಕ್ಕಡ: ಇಲ್ಲಿಯ ನಿವಾಸಿ ವಾಮನ ನಾಯ್ಕ(70) ಅವರು ಜು.8ರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆ ಸಮಯದಲ್ಲಿ ಅಡಿಕೆ ಸುಲಿಯುವ ಕೆಲಸ ನಿರತವಾಗಿದ್ದ…

ರಾಜ್ಯ ಮಟ್ಟದ ಅಂಚೆ ಕುಂಚ ಸ್ಪರ್ಧೆಯಲ್ಲಿ ಸಾನ್ವಿ ನೇರಳ ಪ್ರಥಮ

ಪಂಜ: ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ‘ನಮ್ಮೂರ ಜಾತ್ರೆಗಳು’ ವಿಷಯದ…

ಉಜಿರೆ ಎಸ್‌ಡಿಎಂ ಪ್ರಾಥಮಿಕ ಶಾಲೆಯಲ್ಲಿ ಸಂಸ್ಥಾಪನಾ ದಿನಾಚರಣೆ ಹಾಗೂ ಚಿಣ್ಣರ ಆಟದ ಮನೆಗೆ ಚಾಲನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇಲ್ಲಿ ಜು.8ರಂದು ಶಾಲೆಯ ಸಂಸ್ಥಾಪನಾ ದಿನಾಚರಣೆ ಹಾಗೂ ನೂತನ…

ಧರ್ಮಸ್ಥಳದಿಂದ ಹಲವು ಗ್ರಾಮಗಳಿಗೆ ಸಂಪರ್ಕ ನೀಡಲಿರುವ ಮೂರು ಹೊಸ ಬಸ್‌ಗಳಿಗೆ ಶಾಸಕರಿಂದ ಹಸಿರು ನಿಶಾನೆ

ಧರ್ಮಸ್ಥಳ: ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು…

ಉಜಿರೆ ಎಸ್‌ಡಿಎಂ ಶಾಲೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ ಜು. 7ರಂದು ನಡೆಯಿತು. ಈ…

ಉಪ್ಪಿನಂಗಡಿ: ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ರಕ್ತದಾನ ಶಿಬಿರ

ಉಪ್ಪಿನಂಗಡಿ:   ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ  ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್( ರಿ), ಜೇಸಿಐ ಉಪ್ಪಿನಂಗಡಿ,ರೋಟರಿ ಕ್ಲಬ್ ಉಪ್ಪಿನಂಗಡಿ, ಟೀಮ್ ದಕ್ಷಿಣ…

ಯುವತಿಗೆ ಚೂರಿ ಇರಿದು, ಬಳಿಕ ಯುವಕನ ಆತ್ಮಹತ್ಯೆ

ಬಂಟ್ವಾಳ: ಯುವತಿ ಮದುವೆಗೆ ನಿರಾಕರಿಸಿದ್ದರಿಂದ ನೊಂದ ಯುವಕನು ಮೊದಲಿಗೆ ಆಕೆಗೆ ಚೂರಿ ಇರಿಸಿ, ನಂತರ ಆಕೆಯ ಬಾಡಿಗೆ ಮನೆಯಲ್ಲಿ ನೇಣು ಬಿಗಿದು…

ನೆಲ್ಯಾಡಿ: ಕೌಕ್ರಾಡಿ ಗ್ರಾಮದಲ್ಲಿ ಕೃಷಿ ತೋಟಗಳಿಗೆ ಆನೆ ದಾಳಿ: ಕೃಷಿಕರಲ್ಲಿ ಆತಂಕ

ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಮಂಡೆಗುಂಡಿ, ಬೇರಿಕೆ, ಕಂಚಿನಡ್ಕ, ಪಿಲತ್ತಿಂಜ ಮೊದಲಾದ ಭಾಗಗಳಲ್ಲಿ ನಿರಂತರವಾಗಿ ಕೃಷಿಗೆ ತೋಟಗಳಿಗೆ ಆನೆ ದಾಳಿ ನಡೆಯುತ್ತಿದ್ದು, ಇದರಿಂದಾಗಿ…

error: Content is protected !!