ಚಾರ್ಜ್‍ಗೆ ಇಟ್ಟು ಮೊಬೈಲ್‍ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸ್ಫೋಟಗೊಂಡು ಮಹಿಳೆ ಪ್ರಾಣಬಿಟ್ಟ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ. ಕೊಕಿಲಾಂಪಾಲ್ (33) ಮೃತ ಮಹಿಳೆ.…
ಸುದ್ದಿ
ಕಾರು, ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ – ತಂದೆ, ಮಗ ಸಾವು
ಕಾರು ಹಾಗೂ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ತಂದೆ, ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ…
ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ಗೆ ಕೇಸರಿ ಶಾಲು ಹೊದಿಸಿ ಅದ್ಧೂರಿ ಸ್ವಾಗತ ನೀಡಿದ ಭಾರತ
ಬಾಬರ್ ಅಝಮ್ ನೇತೃತ್ವದ ಪಾಕಿಸ್ತಾನ ಕ್ರಿಕೆಟ್ ತಂಡ 2023 ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗಾಗಿ ಭಾರತಕ್ಕೆ ಬಂದಿಳಿದಿದೆ. ಇದು ಪಾಕಿಸ್ತಾನ…
ರಾಜ್ಯದ ಪುಣ್ಯ ಕ್ಷೇತ್ರಗಳನ್ನು ಸಂಪರ್ಕಿಸುವ ರಸ್ತೆ ಹೊಂಡಮಯ..!!
ರಾಜ್ಯದ ಪ್ರಸಿದ್ಧ ಯಾತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಸಂಪರ್ಕಿಸುವ ಪೆರಿಯಶಾಂತಿ-ಕೊಕ್ಕಡ-ನಿಡ್ಲೆ-ಕುದ್ರಾಯ ರಸ್ತೆಯು ಸಂಪೂರ್ಣ ಹೊಂಡಮಯವಾಗಿದ್ದು ಭಕ್ತಾದಿಗಳು, ನಿತ್ಯ ಪ್ರಯಾಣಿಕರು, ಶಾಲಾ…
ಗಾಂಜಾ ಮಾರಾಟ ಯತ್ನ: ಮೂವರು ವಶಕ್ಕೆ
ಬೆಳುವಾಯಿಯ ಕಾಂತಾವರ ದ್ವಾರದ ಬಳಿ ಸ್ಕೂಟರ್‌ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ…
ಕೊಕ್ಕಡ: ಮಲ್ಲಿಗೆಮಜಲು ಫಝಲ್ ಜಮಾ ಮಸೀದಿ ಯಲ್ಲಿ ಸಂಭ್ರಮದ ಈದ್ ಮಿಲಾದ್
ಕೊಕ್ಕಡ: ಪ್ರವಾದಿ ಮುಹಮ್ಮದ್ ಪೈಗಂಬರರ ಜನ್ಮ ದಿನಾಚರಣೆಯನ್ನು ಮಲ್ಲಿಗೆಮಜಲು ಫಝಲ್ ಜಮಾ ಮಸೀದಿ ಯಲ್ಲಿ ಇಂದು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಮದರಸಾ…
ರಾಷ್ಟ್ರೀಯ ಸೇವಾ ಯೋಜನೆ ಗೀತೆಗಳ ಗಾಯನ ಕಾರ್ಯಾಗಾರ
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಯಂ ಸೇವಕರಿಗೆ ರಾಷ್ಟ್ರೀಯ ಸೇವಾ…
ಮನೆಗೆ ಹೋದ್ರೆ ಅಮ್ಮ ಸ್ನಾನ ಮಾಡಿಸ್ತಾಳೆ ಎಂದು ಕಾರಿನಲ್ಲಿ ಹೋಗಿ ಅಡಗಿ ಕುಳಿತ ಬಾಲಕ, ಉಸಿರುಗಟ್ಟಿ ಸಾವು
ಮನೆಗೆ ಹೋದ್ರೆ ತಾಯಿ ಸ್ನಾನ ಮಾಡಿಸ್ತಾಳೆ ಎಂದು ನಿಲ್ಲಿಸಿದ್ದ ಕಾರಿನಲ್ಲಿ ಅಡಗಿ ಕುಳಿತ 5 ವರ್ಷದ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…