ಅವರಿಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಪ್ರೇಮಿಗಳು, ಪ್ರೀತಿಯ ಹೆಸರಲ್ಲಿ ಪ್ರೇಮಿಗಳಿಬ್ಬರು ಆಂಧ್ರದಿಂದ ಕರ್ನಾಟಕದ ಗಡಿಯ ಅರಣ್ಯ ಪ್ರದೇಶದಲ್ಲಿ ಒಂದು ಸುತ್ತಾಡಲೆಂದು ಬಂದಿದ್ದರು. ಆದರೆ…
ಸುದ್ದಿ
ತನ್ನ ಮೇಲೆ ಅತ್ಯಾಚಾರ ಎಸಗುತ್ತಿದ್ದ ಸ್ವಂತ ಅಪ್ಪನನ್ನೇ ಕೊಂದ 14 ವರ್ಷದ ಬಾಲಕಿ
ತಾಳ್ಮೆಗೂ ಒಂದು ಮಿತಿ ಇರುತ್ತದೆ. ತಾಳ್ಮೆಯ ಕಟ್ಟೆ ಒಡೆದರೆ ಎಂಥವರೂ ಸಿಡಿದುಬೀಳುತ್ತಾರೆ ಎಂಬುದನ್ನು ಪಾಕಿಸ್ತಾನದ ಬಾಲಕಿಯೊಬ್ಬಳು ನಿದರ್ಶನವಾಗಿದ್ದಾಳೆ. ಕಳೆದ ಮೂರು ತಿಂಗಳಿಂದ…
ಅಕ್ರಮವಾಗಿ ಗಡಿ ನುಸುಳಿದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ ಬಿಎಸ್‌ಎಫ್
ಅಕ್ರಮವಾಗಿ ಗಡಿ ನುಸುಳಿದ ಪಾಕಿಸ್ತಾನಿ ಪ್ರಜೆಯನ್ನು ಗಡಿ ಭದ್ರತಾ ಪಡೆ (BSF) ಗುಜರಾತ್‌ನಲ್ಲಿಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದ…
ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಸಾವು
ಜಲ್ಲಿಕಲ್ಲು ಸಾಗಿಸುವ ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಸೆ.24ರ ಭಾನುವಾರ ಬೆಳಿಗ್ಗೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ. ಸಜೀಪ…
ಕಡಬ ಸೈಂಟ್ ಆನ್ಸ್ ವಿದ್ಯಾರ್ಥಿಗಳು ಕಬ್ಬಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಲಿಟಲ್ ಫ್ಲವರ್…
ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಬೆಂಕಿ ಹಚ್ಚಿದ ಶ್ರೀರಾಮ ಸೇನೆ
ಅಕ್ರಮವಾಗಿ ರಾಶಿ ರಾಶಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಶ್ರೀರಾಮ ಸೇನೆ ಕಾರ್ಯಕರ್ತರು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ನಾಟಿ ಮಾಡಲು ಬೆಳೆಸಲಾಗಿದ್ದ ಗಿಡಗಳು ಧ್ವಂಸ
ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ನುಗ್ಗಿ ನರ್ಸರಿ ಗಿಡಗಳಿಗೆ ಅಪಾರ ಪ್ರಮಾಣದ ಹಾನಿ ಉಂಟು ಮಾಡಿದ ಘಟನೆ ಮುಂಡಾಜೆಯ ಕಾಪುವಿನಲ್ಲಿ ನಡೆದಿದೆ.…
ವಿದ್ಯುತ್ ಕಂಬಕ್ಕೆ ಬಸ್ ಢಿಕ್ಕಿ ; ಠಾಣೆಯಲ್ಲಿ ಪ್ರಕರಣ ದಾಖಲು
ಮೆಲ್ಕಾರ್-ಮುಡಿಪು ರಸ್ತೆಯ ಸಜೀಪಮೂಡ ಗ್ರಾಮದ ಕಂದೂರಿನಲ್ಲಿ ಕಾಸರಗೋಡಿ ನಿಂದ ಬಿ.ಸಿ.ರೋಡಿಗೆ ಆಗಮಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದು ಓವರ್‌ಟೇಕ್ ಭರದಲ್ಲಿದ್ದ ಗೂಡ್ಸ್ ರಿಕ್ಷಾವನ್ನು ರಕ್ಷಿಸುವ…
ಕಾರು ಢಿಕ್ಕಿ; ಯುಕೆಜಿ ವಿದ್ಯಾರ್ಥಿ ಮೃತ್ಯು
ಕಾರು ಢಿಕ್ಕಿಯಾಗಿ ಪುತ್ತೂರು ತಾಲೂಕಿನ ಕೆಯ್ಯೂರಿನ ಐದು ವರ್ಷ ಪ್ರಾಯದ ಬಾಲಕ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಕೆಯ್ಯೂರು ಗ್ರಾಮದ ನಿವಾಸಿ…
ಕಿಡ್ನಿ ವೈಫಲ್ಯವನ್ನು ತಪ್ಪಿಸಲು ನೀವು ತಿಳಿದಿರಲೇಬೇಕಾದ ಸಂಗತಿಗಳು
ದೇಹದಲ್ಲಿನ ಹುರುಳಿ-ಆಕಾರದ ಕಿಡ್ನಿ (Kidney) ಎಂಬ ಚಿಕ್ಕ ಅಂಗವು ದೇಹದ ಅನೇಕ ಪ್ರಮುಖ ಕಾರ್ಯಗಳನ್ನು ನಿರ್ವಹಿಸುತ್ತದೆ ಎಂದರೆ ತಕ್ಷಣ ನಂಬುವುದು ಕಷ್ಟವಾದೀತು. ಆದರೂ ಇದು…