ಸುದ್ದಿ

ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ; ಎರಡು ಟಿಪ್ಪರ್ ಸಹಿತ 15 ದೋಣಿ ವಶಕ್ಕೆ

ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಮಂಗಳೂರು ತಾಲೂಕಿನ ಅಡ್ಡೂರು ಗ್ರಾಮದ ನಂದ್ಯಾ ಎಂಬಲ್ಲಿ ಗುರುಪುರ (ಪಲ್ಗುಣಿ) ಸ್ಥಳಕ್ಕೆ ದಾಳಿ ಮಾಡಿದ ಬಜ್ಪೆ…

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಎಂ.ವೈ ಹರೀಶ್ ಕುಮಾರ್ (63ವ) ಅವರು ಹೃದಯಾಘಾತದಿಂದ ಇಂದು ನಿಧನರಾದರು. ಅವರಿಗೆ ಕರ್ತವ್ಯದಲ್ಲಿದ್ದಾಗಲೇ…

ದಾಸವಾಳ ಹೂವಿನಿಂದ ಎಷ್ಟೆಲ್ಲ ಉಪಯೋಗವಿದೆ ಗೊತ್ತೇ?

ದಾಸವಾಳ ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ಇರುವ ಹೂವಿನ ಗಿಡ. ಈ ದಾಸವಾಳ ದೇವರಿಗೆ ಅತ್ಯಂತ ಪ್ರಿಯವಾದ ಹೂವು. ವಿವಿಧ ಬಣ್ಣಗಳಲ್ಲಿರುವ ದಾಸವಾಳ ಹೂವಿನಿಂದ ಆರೋಗ್ಯಕ್ಕೂ…

ರಾಜ್ಯದ ಮೊದಲ ಹೆಲ್ತ್ ಎಟಿಎಂ ಆರಂಭ – ಕ್ಷಣಾರ್ಧದಲ್ಲಿ ಸಿಗುತ್ತೆ ಬಿಪಿ, ಶುಗರ್, ಮಲೇರಿಯಾ ರಿಪೋರ್ಟ್

ಎಟಿಎಂ ಮಷಿನ್‌ಗಳ ಮೂಲಕ ಜನರು ಸುಲಭವಾಗಿ ಹಣ ಪಡೆಯಬಹುದು. ಆದರೆ ಇದೀಗ ರಾಜ್ಯದಲ್ಲಿ ಮೊದಲ ಬಾರಿಗೆ ಕಲಬುರಗಿಯಲ್ಲಿ ಆರೋಗ್ಯ ಇಲಾಖೆ ಹೆಲ್ತ್…

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ – ವರದಕ್ಷಿಣೆಗೆ ಕೊಲೆ ಆರೋಪ

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆಯಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ‌ ತಾಲೂಕಿನ ಬೋಗೆನಾಗರಕೊಪ್ಪದಲ್ಲಿ ನಡೆದಿದೆ. ಗೃಹಿಣಿ ಸುಮಂಗಲಾ ತಿಪ್ಪಣ್ಣವರ್…

ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವು

ನಿಡ್ಲೆ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ವ್ಯಕ್ತಿಯೊಬ್ಬರ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ…

ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ.…

ಚೈತ್ರಾ ವಂಚನೆ ಪ್ರಕರಣ; ಸಿಸಿಬಿ ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡ ಹಣವೆಷ್ಟು?

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿದ ಪ್ರಕರಣದಲ್ಲಿ ಶಾಮೀಲಾಗಿ ಬಂಧನಕ್ಕೊಳಗಾಗಿರುವ ಚೈತ್ರಾ ಹಾಗೂ ಇತರರಿಗೆ ಸಂದಾಯವಾಗಿದ್ದ 5 ಕೋಟಿ ರೂ.ಗಳಲ್ಲಿ ಶೇ…

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ರಾ.ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ ಕಾರ್ಯಕ್ರಮ…

ಕದ್ರಿ ಠಾಣೆಯ ಹೆಡ್ ಕಾನ್ ಸ್ಟೇಬಲ್ ಚಂದ್ರ ಅಡೂರು ನಿಧನ

ರಾಜ್ಯ ಗುಪ್ತ ವಾರ್ತೆ ವಿಭಾಗದಲ್ಲಿ ಕರ್ತವ್ಯದಲ್ಲಿದ್ದ ಕದ್ರಿ ಠಾಣೆಯ ಹೆಡ್ ಕಾನ್ ಸ್ಟೇಬಲ್ ಚಂದ್ರ ಕೆ. ಅಡೂರು(48) ಶುಕ್ರವಾರ ದೇರಳಕಟ್ಟೆಯ ಖಾಸಗಿ…

error: Content is protected !!