ಇಚ್ಲಂಪಾಡಿ: ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ 54ನೇ ವರ್ಷದ “ಮಹಾಶಿವರಾತ್ರಿ ಮಹೋತ್ಸವ”

ಶೇರ್ ಮಾಡಿ

Shri-Gangadareshwara-temple-Ichilampady

ಕಡಬ ತಾಲೂಕು ವ್ಯಾಪ್ತಿಯ ಇಚ್ಲಂಪಾಡಿ ಗ್ರಾಮದಲ್ಲಿರುವ ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ 54ನೇ ವರ್ಷದ ಮಹಾಶಿವರಾತ್ರಿ ಮಹೋತ್ಸವವು ಫೆಬ್ರವರಿ 15, 2026ರಂದು ಭಕ್ತಿಭಾವಪೂರ್ಣವಾಗಿ ಹಾಗೂ ವೈಭವಯುತವಾಗಿ ನಡೆಯಲಿದೆ. ಪ್ರತಿವರ್ಷದಂತೆ ಈ ವರ್ಷವೂ ದೇವಸ್ಥಾನ ಸಮಿತಿ ಮಹೋತ್ಸವವನ್ನು ಶ್ರದ್ಧಾ–ಭಕ್ತಿಗಳೊಂದಿಗೆ ಆಯೋಜಿಸಿದೆ.

Gandareshwara temple ichilampady

ಮಹೋತ್ಸವದ ಅಂಗವಾಗಿ ಬೆಳಿಗ್ಗೆ 7.00 ಗಂಟೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭವಾಗಲಿವೆ. ಪುಣ್ಯಾಹವಾಚನ, ಉಷಾಪೂಜೆ, ಭಾಗವತ ಪಾರಾಯಣ, ಗಣಹೋಮ, ನವಕಲಶಾಭಿಷೇಕ, ಮಹಾಪೂಜೆ ಹಾಗೂ ಪ್ರಸಾದ ವಿತರಣೆ ಸೇರಿದಂತೆ ಹಲವು ಪೂಜಾ ವಿಧಿವಿಧಾನಗಳು ನಡೆಯಲಿವೆ. ಮಧ್ಯಾಹ್ನ ಮಹಾಪೂಜೆಯ ನಂತರ ಭಕ್ತರಿಗಾಗಿ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ.
ಸಂಜೆ 6.00 ಗಂಟೆಗೆ ಉತ್ಸವಮೂರ್ತಿ ನಟರಾಜ ದೇವರಿಗೆ ತಾಳಿ–ದೀಪಾಲಂಕಾರ ಭೂಷಿತ ಮೆರವಣಿಗೆ ಶ್ರೀ ಗಂಗಾಧರೇಶ್ವರ ದೇವಸ್ಥಾನದಿಂದ ಹೊರಟು ಇಚ್ಲಂಪಾಡಿ ಬೀಡು ಶ್ರೀ ಉಳ್ಳಾಕ್ಲು ದೈವಸ್ಥಾನದ ತನಕ ಸಾಗಲಿದೆ.ನಂತರ ದೀಪಾರಾಧನೆ ಹಾಗೂ ಸಂಧ್ಯಾಪೂಜೆ ಪೂಜೆ ನೆರವೇರಲಿದೆ.

ಸಂಜೆ 7.00 ಗಂಟೆಯಿಂದ ಮರುದಿನ ಬೆಳಿಗ್ಗೆ 5.00 ಗಂಟೆಯವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮಗಳು ಜರುಗಲಿವೆ. ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ (ನೇರ್ಲ–ಇಚ್ಲಂಪಾಡಿ), ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ (ಬೀಡು–ಇಚ್ಲಂಪಾಡಿ), ಶ್ರೀ ಮಂಜುಶ್ರೀ ಭಜನಾ ಮಂಡಳಿ (ಕೆಡಂಬೇಲಿ–ಇಚ್ಲಂಪಾಡಿ), ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ (ಕುರಿಯಾಳಕೊಪ್ಪ) ಹಾಗೂ ಶ್ರೀ ಗೌರಿ ಶಂಕರ ಭಜನಾ ಮಂಡಳಿ (ಮಾನಡ್ಕ–ಇಚ್ಲಂಪಾಡಿ) ಭಜನೆಗಳ ಮೂಲಕ ಭಕ್ತರನ್ನು ಭಕ್ತಿರಸದಲ್ಲಿ ಶೋಭಿಸಲಿವೆ.

ರಾತ್ರಿ 8.30ರಿಂದ 9.30ರವರೆಗೆ ಮಹಾ ಅನ್ನಸಂತರ್ಪಣೆ ನಡೆಯಲಿದ್ದು, ರಾತ್ರಿ 12.00ರಿಂದ 1.00 ಗಂಟೆಯವರೆಗೆ ಮಹಾಶಿವರಾತ್ರಿ ವಿಶೇಷ ಪೂಜೆ ನೆರವೇರಲಿದೆ. ನಂತರ ಪ್ರಸಾದ ವಿತರಣೆ ನಡೆಯಲಿದೆ. ದೇವಸ್ಥಾನದ ಪರಿಸರದಲ್ಲಿ ಸ್ವಚ್ಛತೆ ಕಾಪಾಡಲಾಗಿದ್ದು, ಭಕ್ತರಿಗಾಗಿ ಅಗತ್ಯ ಸೌಲಭ್ಯಗಳನ್ನೂ ಸಮರ್ಪಕವಾಗಿ ಒದಗಿಸಲಾಗಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.

ಇಚ್ಲಂಪಾಡಿ: ಎಲ್ಐಸಿ ಏಜೆಂಟ್ ರವೀಂದ್ರ ಬಿ ಬಿಜೇರು ನಿಧನ

ಇಚ್ಲಂಪಾಡಿ: ಎಲ್ಐಸಿ ಏಜೆಂಟ್ ರವೀಂದ್ರ ಬಿ ಬಿಜೇರು ನಿಧನ

ನೆಲ್ಯಾಡಿ: ಇಚ್ಲಂಪಾಡಿ ಗ್ರಾಮದ ಬಿಜೇರು ನಿವಾಸಿ ರವೀಂದ್ರ ಬಿ (53) ಅವರು ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರದಂದು ನಿಧನರಾದರು. ಮೃತರು ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ...
ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜು ನೆಲ್ಯಾಡಿ ಇಲ್ಲಿ ರಾಜ್ಯಶಾಸ್ತ್ರ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕಾಮನಟಗಿ ಗ್ರಾಮದ ನಿವಾಸಿ ಧರ್ಮರಾಯ ಬಾಲಪ್ಪ ಹವಾಲ್ದಾರ್ ಅವರಿಗೆ ಮಾ.5ರಂದು ಮಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಿಂದ ಪಿಎಚ್‌ಡಿ ಪದವಿ ನೀಡಲಾಯಿತು. ಕರ್ನಾಟಕದಲ್ಲಿ ವಾಲ್ಮೀಕಿ ಸಮುದಾಯದ ರಾಜಕೀಯ ಭಾಗವಹಿಸುವಿಕೆಯ ಸಮಸ್ಯೆ ಮತ್ತು ಸವಾಲುಗಳು: ಗುಲಬರ್ಗಾ ಮತ್ತು ಯಾದಗಿರಿ ಜಿಲ್ಲೆಯ ಒಂದು ತೌಲನಿಕ ಅಧ್ಯಯನ 2010-2018 ಎಂಬ ವಿಷಯದ ಮೇಲೆ ಇವರು ಸಂಶೋಧನೆ ನಡೆಸಿ ಈ ಪದವಿಯನ್ನು ಪಡೆದಿದ್ದಾರೆ. ಈ ಸಂಶೋಧನಾ ಕಾರ್ಯವನ್ನು ವಿಶ್ವವಿದ್ಯಾಲಯ ಕಾಲೇಜು ಹಂಪನಕಟ್ಟೆ ಮಂಗಳೂರು ಇದರ ನಿವೃತ್ತ ಸಹ ಪ್ರಾಧ್ಯಾಪಕರಾದ ಡಾ. ಶಹಬರ್ ಪಾಷಾ ಅವರ ಮಾರ್ಗದರ್ಶನದಲ್ಲಿ ಪೂರ್ಣಗೊಳಿಸಿದ್ದಾರೆ.

ನೆಲ್ಯಾಡಿ ವಿವಿ ಕಾಲೇಜು ಅತಿಥಿ ಉಪನ್ಯಾಸಕ ಧರ್ಮರಾಯ ಬಾಲಪ್ಪ ಹವಾಲ್ದಾರ್‌ರವರಿಗೆ ಪಿಎಚ್‌ಡಿ ಪದವಿ

ಕೊಣಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಕಡಬ ತಾಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಕೊಣಾಲು ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ...
ಉಚಿತ ಟ್ಯೂಷನ್ ಕ್ಲಾಸ್ ಸಮಾರೋಪ

ಉಚಿತ ಟ್ಯೂಷನ್ ಕ್ಲಾಸ್ ಸಮಾರೋಪ

ಕೊಣಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಕಡಬ ತಾಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಕೊಣಾಲು ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ...
ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಬಿಷಪ್ ಪೋಳಿಕಾರ್ಪೋಸ್ ಮಾರ್ ಗೀವರ್ಗೀಸ್ ಅವರ 15ನೇ ಪುಣ್ಯಸ್ಮರಣೆ ಆಚರಣೆ

ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಬಿಷಪ್ ಪೋಳಿಕಾರ್ಪೋಸ್ ಮಾರ್ ಗೀವರ್ಗೀಸ್ ಅವರ 15ನೇ ಪುಣ್ಯಸ್ಮರಣೆ ಆಚರಣೆ

ನೆಲ್ಯಾಡಿ: ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ಸ್ಥಾಪಕ ಅಧ್ಯಕ್ಷ ದಿವಂಗತ ಪರಮಪೂಜ್ಯ ಬಿಷಪ್ ಪೋಳಿಕಾರ್ಪೋಸ್ ಮಾರ್ ಗೀವರ್ಗೀಸ್ ಅವರ 15ನೇ ಪುಣ್ಯಸ್ಮರಣೆ ಕಾರ್ಯಕ್ರಮವು ಶುಕ್ರವಾರ ವಿದ್ಯಾಸಂಸ್ಥೆಯ ಆವರಣದಲ್ಲಿ ಭಕ್ತಿಭಾವದಿಂದ ...
ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನಲ್ಲಿ ಕಿಂಡರ್ ಗಾರ್ಟನ್ ಪದವಿ ಪ್ರದಾನ ಸಮಾರಂಭ

ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನಲ್ಲಿ ಕಿಂಡರ್ ಗಾರ್ಟನ್ ಪದವಿ ಪ್ರದಾನ ಸಮಾರಂಭ

ನೆಲ್ಯಾಡಿ: ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನ ಕಿಂಡರ್ ಗಾರ್ಟನ್ ವಿಭಾಗದ ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇಚಿಲಂಪಾಡಿ ಬೆಥನಿ ...
ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 60 ರೂ. ಏರಿಕೆ

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 60 ರೂ. ಏರಿಕೆ

ನವದೆಹಲಿ: ನಿರೀಕ್ಷೆಯಂತೆ ಕೊಲ್ಲಿ ಯುದ್ಧದ ಬಿಸಿ ನಮ್ಮ ಮನೆ ಬಾಗಿಲಿಗೆ ತಟ್ಟಿದೆ. ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ ದರ 60 ರೂ. ಏರಿಕೆಯಾದರೆ ವಾಣಿಜ್ಯ ...
ಅನಧಿಕೃತ ಪಟಾಕಿ ಘಟಕ ಸ್ಫೋಟ; ಅಬ್ದುಲ್ ಗಫೂರ್ ವಶಕ್ಕೆ

ಅನಧಿಕೃತ ಪಟಾಕಿ ಘಟಕ ಸ್ಫೋಟ; ಅಬ್ದುಲ್ ಗಫೂರ್ ವಶಕ್ಕೆ

ವಿಟ್ಲ: ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ಸಮೀಪದ ನೂಜಿ ಪ್ರದೇಶದಲ್ಲಿ ಶುಕ್ರವಾರ ಸಂಜೆ ಭಾರಿ ಸ್ಫೋಟ ಸಂಭವಿಸಿ ಸ್ಥಳೀಯರಲ್ಲಿ ಆತಂಕದ ವಾತಾವರಣ ...
ಅನಧಿಕೃತ ಪಟಾಕಿ ಘಟಕ ಸ್ಫೋಟ; ಅಬ್ದುಲ್ ಗಫೂರ್ ವಶಕ್ಕೆ

ಇಫ್ತಾರ್ ಕೂಟದಿಂದ ಮನೆಗೆ ಬರುತ್ತಿದ್ದಾಗ ಸೈಕಲ್‌ನಿಂದ ಬಿದ್ದು 12 ವರ್ಷದ ಬಾಲಕ ಆಸೀಪ್ ದುರ್ಮರಣ

ವಿಟ್ಲ: ಇಫ್ತಾರ್ ಕೂಟದಿಂದ ಮನೆಗೆ ಸೈಕಲ್‌ನಲ್ಲಿ ಹಿಂತಿರುಗುತ್ತಿದ್ದ ಬಾಲಕ ಸೈಕಲ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ದುರ್ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ...
ಕೊಕ್ಕಡ ಸರ್ವಿಸ್ ಸ್ಟೇಷನ್ ಮಾಲೀಕ ಆತ್ಮಹತ್ಯೆಗೆ ಶರಣು

ಕೊಕ್ಕಡ ಸರ್ವಿಸ್ ಸ್ಟೇಷನ್ ಮಾಲೀಕ ಆತ್ಮಹತ್ಯೆಗೆ ಶರಣು

ಕೊಕ್ಕಡ: ಕೊಕ್ಕಡ ಸಮೀಪದ ಜೋಡುಮಾರ್ಗದ ಬಳಿ ವಾಹನಗಳ ಸರ್ವಿಸ್ ಸ್ಟೇಷನ್ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ಶುಕ್ರವಾರ ಮನೆಯ ಸಮೀಪ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಕೊಕ್ಕಡ ಗ್ರಾಮದ ...
ಮಾ.8, ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವಗಳ ನೇಮೋತ್ಸವ

ಪಡುಬೆಟ್ಟು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶೌರ್ಯ ಘಟಕ ಶ್ರಮದಾನ, ಸಭೆ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಡಬ ತಾಲೂಕು ನೆಲ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ...
ಮಾ.8, ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವಗಳ ನೇಮೋತ್ಸವ

ಮಾ.8; ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವಗಳ ನೇಮೋತ್ಸವ

ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ರಂಗಪೂಜೆ ಹಾಗೂ ದೈವಗಳ ನೇಮೋತ್ಸವ ಕಾರ್ಯಕ್ರಮವು ಮಾ.8ರಂದು ರವಿವಾರ ನಡೆಯಲಿದೆ. ಕಾರ್ಯಕ್ರಮವು ಬೆಳಿಗ್ಗೆ ದೇವತಾ ಪ್ರಾರ್ಥನೆಯೊಂದಿಗೆ ಆರಂಭಗೊಳ್ಳಲಿದ್ದು, ...
ನೆಲ್ಯಾಡಿ: ಐಟಿಐ ಬಳಿಕ ಅಪ್ರೆಂಟಿಸ್ ತರಬೇತಿ ಭವಿಷ್ಯಕ್ಕೆ ದಾರಿ – ಶ್ರೀ ಶಿವಕುಮಾರ್

ನೆಲ್ಯಾಡಿ: ಐಟಿಐ ಬಳಿಕ ಅಪ್ರೆಂಟಿಸ್ ತರಬೇತಿ ಭವಿಷ್ಯಕ್ಕೆ ದಾರಿ- ಶಿವಕುಮಾರ್

ನೆಲ್ಯಾಡಿ: ಭಾರತ ಸರ್ಕಾರದ ಸ್ಕಿಲ್ ಇಂಡಿಯಾ ಯೋಜನೆಯಡಿ ಯುವಕರಿಗೆ “ಕಲಿಕೆಯೊಂದಿಗೆ ಗಳಿಕೆ” ಅವಕಾಶವನ್ನು ಒದಗಿಸುವ ಉದ್ದೇಶದಿಂದ ಜಾರಿಗೆ ತಂದಿರುವ ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮವು ನೆಲ್ಯಾಡಿಯ ಬೆಥನಿ ...
ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಬಿಷಪ್ ಪೋಳಿಕಾರ್ಪಸ್ ಮಾರ್ ಗೀವರ್ಗೀಸ್ ಅವರ 15ನೇ ಪುಣ್ಯಸ್ಮರಣೆ

ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಬಿಷಪ್ ಪೋಳಿಕಾರ್ಪಸ್ ಮಾರ್ ಗೀವರ್ಗೀಸ್ ಅವರ 15ನೇ ಪುಣ್ಯಸ್ಮರಣೆ

ನೆಲ್ಯಾಡಿ: ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿದ್ದ ದಿವಂಗತ ಪರಮಪೂಜ್ಯ ಬಿಷಪ್ ಪೋಳಿಕಾರ್ಪಸ್ ಮಾರ್ ಗೀವರ್ಗೀಸ್ ಅವರ 15ನೇ ಪುಣ್ಯಸ್ಮರಣ ಕಾರ್ಯಕ್ರಮವು ಶುಕ್ರವಾರದಂದು ನೆಲ್ಯಾಡಿ ಸಂತ ...
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ: ಸಿಎಂ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ: ಸಿಎಂ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ (Social Media Ban) ಬಳಕೆ ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದರು. 2026-27ನೇ ಸಾಲಿನ ಬಜೆಟ್‌ ...
ಗೃಹಿಣಿಯರಿಗೆ ಸಿಹಿ ಸುದ್ದಿ: ಗೃಹಲಕ್ಷ್ಮಿ ಯೋಜನೆಗೆ ಹೆಚ್ಚುವರಿ ಅನುದಾನ

ಗೃಹಿಣಿಯರಿಗೆ ಸಿಹಿ ಸುದ್ದಿ: ಗೃಹಲಕ್ಷ್ಮಿ ಯೋಜನೆಗೆ ಹೆಚ್ಚುವರಿ ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (Siddaramaiah) 2026-27ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget) ಅನ್ನು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ದಾಖಲೆಯ 17ನೇ ಬಜೆಟ್ ಮಂಡಿಸಿರುವ ...
ರಾಜ್ಯ ಬಜೆಟ್ 2026: ಘೋಷಣೆಯಾದ ಹೊಸ ಕಾರ್ಯಕ್ರಮಗಳೇನು?

ರಾಜ್ಯ ಬಜೆಟ್ 2026: ಘೋಷಣೆಯಾದ ಹೊಸ ಕಾರ್ಯಕ್ರಮಗಳೇನು?

ಸಿಎಂ ಸಿದ್ದರಾಮಯ್ಯ (Siddaramaiah) ಇಂದು ದಾಖಲೆಯ 17ನೇ ಬಜೆಟ್ ಮಂಡಿಸುತ್ತಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂ.ಯ ಈ ಬಜೆಟ್‌ನಲ್ಲಿ 7 ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ ...
ಕೊಕ್ಕಡದಲ್ಲಿ ‘ಡಿ.ಡಿ ಫ್ಯಾಶನ್’ ಒನ್ ಗ್ರಾಂ ಗೋಲ್ಡ್ ಜ್ಯುವೆಲರಿ ಶೋರೂಂ ಉದ್ಘಾಟನೆ

ಕೊಕ್ಕಡದಲ್ಲಿ ‘ಡಿ.ಡಿ ಫ್ಯಾಶನ್’ ಒನ್ ಗ್ರಾಂ ಗೋಲ್ಡ್ ಜ್ಯುವೆಲರಿ ಶೋರೂಂ ಶುಭಾರಂಭ

ಕೊಕ್ಕಡ: ಕೊಕ್ಕಡದ ಹುರುಳಿಮಜಲು ಕಾಂಪ್ಲೆಕ್ಸ್‌ನಲ್ಲಿ ‘ಡಿ.ಡಿ ಫ್ಯಾಶನ್’ ಒನ್ ಗ್ರಾಂ ಗೋಲ್ಡ್ ಜ್ಯುವೆಲರಿ ಶೋರೂಂ ಶುಕ್ರವಾರದಂದು ಅದ್ದೂರಿಯಾಗಿ ಉದ್ಘಾಟನೆಯಾಯಿತು. ಈ ನೂತನ ಶೋರೂಂ ಅನ್ನು ಕೊಕ್ಕಡ, ಅರಸಿನಮಕ್ಕಿ ...
ರೋಪ್‌ಸ್ಕಿಪ್ಪಿಂಗ್ ರಾಜ್ಯ ಮಟ್ಟದಲ್ಲಿ ಕಾಂಚನ ಶಾಲೆಗೆ 11 ಚಿನ್ನ, 3 ಬೆಳ್ಳಿ

ರಾಜ್ಯ ಮಟ್ಟದ ರೋಪ್‌ಸ್ಕಿಪ್ಪಿಂಗ್ ಸ್ಪರ್ಧೆಯಲ್ಲಿ ಕಾಂಚನ ಪ್ರೌಢಶಾಲೆಗೆ 11 ಚಿನ್ನ, 3 ಬೆಳ್ಳಿ ಪದಕ

ನೆಲ್ಯಾಡಿ: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಮತ್ತು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ಫೆ.28ರಿಂದ ಮಾ.2ರವರೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ಕೆಪಿಎಸ್ ಸಾರಕ್ಕಿಯಲ್ಲಿ ನಡೆದ ...
ಬಿಳಿನೆಲೆಯಲ್ಲಿ ಧರ್ಮಸ್ಥಳ ಯೋಜನೆಯಿಂದ ಉಚಿತ ಸಾರಿ ಫೋಲ್ಡಿಂಗ್ ಹಾಗೂ ಸಾರಿ ಗೊಂಡೆ ತರಬೇತಿ ಸಮಾರೋಪ

ಬಿಳಿನೆಲೆಯಲ್ಲಿ ಧರ್ಮಸ್ಥಳ ಯೋಜನೆಯಿಂದ ಉಚಿತ ಸಾರಿ ಫೋಲ್ಡಿಂಗ್ ಹಾಗೂ ಸಾರಿ ಗೊಂಡೆ ತರಬೇತಿ ಸಮಾರೋಪ

ಬಿಳಿನೆಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ಕಡಬ ತಾಲೂಕು ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಬೆಳ್ತಂಗಡಿ ಇವರ ಆಶ್ರಯದಲ್ಲಿ ನಡೆಸಲಾದ ಉಚಿತ ಸಾರಿ ...
ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ಪದವಿ ಪ್ರದಾನ

ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ಪದವಿ ಪ್ರದಾನ

ನೆಲ್ಯಾಡಿ: ನೆಲ್ಯಾಡಿ ಜ್ಞಾನೋದಯ ಬೆಥನಿ ಪಿಯು ಕಾಲೇಜಿನ ಸಿಲ್ವರ್ ಜುಬಿಲಿ ಮೆಮೋರಿಯಲ್ ಹಾಲ್‌ನಲ್ಲಿ ಮಂಗಳವಾರ ದಂದು ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ ನಡೆಯಿತು ಕಾರ್ಯಕ್ರಮವನ್ನು ಉದ್ಘಾಟಿಸಿ ...
ನೆಲ್ಯಾಡಿಯ ಕರಾವಳಿ ಫಿಶ್ ಮಾಲಕ, ಸಮಾಜಸೇವಕ ಅಬ್ದುಲ್ ರಜಾಕ್ ನಿಧನ

ನೆಲ್ಯಾಡಿ: ಕರಾವಳಿ ಫಿಶ್ ಮಾಲಕ , ಸಮಾಜಸೇವಕ ಅಬ್ದುಲ್ ರಜಾಕ್ ನಿಧನ

ನೆಲ್ಯಾಡಿ: ನೆಲ್ಯಾಡಿಯಲ್ಲಿ ಕರಾವಳಿ ಫಿಶ್ ಹೆಸರಿನಲ್ಲಿ ದೀರ್ಘಕಾಲ ಮೀನಿನ ವ್ಯಾಪಾರ ನಡೆಸಿ ವ್ಯಾಪಾರ ಕ್ಷೇತ್ರದಲ್ಲಷ್ಟೇ ಅಲ್ಲದೆ ಸಮಾಜಸೇವೆಯಲ್ಲಿಯೂ ಗುರುತಿಸಿಕೊಂಡಿದ್ದ ಉದ್ಯಮಿ ಅಬ್ದುಲ್ ರಜಾಕ್(63) ಅವರು ಅಲ್ಪಕಾಲದ ಅನಾರೋಗ್ಯದಿಂದ ...
ಶಿಕ್ಷಕ ಆನಂದ ಅಜಿಲರಿಗೆ ‘ಸಾವಿತ್ರಿಬಾಯಿ ಫುಲೆ’ ಪ್ರತಿಷ್ಠಿತ ರಾಜ್ಯ ಪ್ರಶಸ್ತಿ

ಶಿಕ್ಷಕ ಆನಂದ ಅಜಿಲರಿಗೆ ‘ಸಾವಿತ್ರಿಬಾಯಿ ಫುಲೆ’ ರಾಜ್ಯ ಪ್ರಶಸ್ತಿ

ನೆಲ್ಯಾಡಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಬೆಂಗಳೂರಿನ ತ್ರಿಪುರವಾಸಿನಿ, ಅರಮನೆ ಮೈದಾನದಲ್ಲಿ ಫೆ.28ರಂದು ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸುವರ್ಣ ...
ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ಧರ್ಮಸ್ಥಳದಲ್ಲಿ ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ಧರ್ಮಸ್ಥಳದಲ್ಲಿ ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

ಕೊಕ್ಕಡ: ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿ ಸಭೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಸಾರ ...
ಶಿಶಿಲ–ಉಮ್ಮಂತಿಮಾರ್‌ನಲ್ಲಿ ಕಿಂಡಿ ಅಣೆಕಟ್ಟು, ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

ಶಿಶಿಲ: ಉಮ್ಮಂತಿಮಾರ್‌ನಲ್ಲಿ ಕಿಂಡಿ ಅಣೆಕಟ್ಟು, ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

ಕೊಕ್ಕಡ: ಶಿಶಿಲ ಗ್ರಾಮದ ಉಮ್ಮಂತಿಮಾರ್ ನಲ್ಲಿ ರೂ.2.50 ಕೋಟಿ ವೆಚ್ಚದ ಕಿಂಡಿ ಅಣೆಕಟ್ಟು ನಿರ್ಮಾಣ ಹಾಗೂ ಒಟ್ಲ ಪ್ರದೇಶದಲ್ಲಿ ರೂ.40 ಲಕ್ಷ ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ...
ಸುಬ್ರಮಣ್ಯ ಕೆ ಎಸ್ ಎಸ್ ಕಾಲೇಜ್ ಎನ್ಎಸ್ಎಸ್ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಸುಬ್ರಮಣ್ಯ ಕೆಎಸ್‌ಎಸ್ ಕಾಲೇಜ್ ಎನ್‌ಎಸ್‌ಎಸ್ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಮಾರ್ಗದರ್ಶನದಲ್ಲಿ ಎನ್ಎಸ್ಎಸ್ ಸ್ವಯಂಸೇವಕರು ಕುಮಾರಧಾರ ಸ್ನಾನಘಟ್ಟದಲ್ಲಿ ...
ನೆಲ್ಯಾಡಿ: ಜನಮಂಗಳ ಕಾರ್ಯಕ್ರಮದಡಿ ವೀಲ್‌ಚೇರ್ ಹಸ್ತಾಂತರ

ನೆಲ್ಯಾಡಿ: ಜನಮಂಗಳ ಕಾರ್ಯಕ್ರಮದಡಿ ವೀಲ್‌ಚೇರ್ ಹಸ್ತಾಂತರ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಕಡಬ ತಾಲೂಕು ನೆಲ್ಯಾಡಿ ವಲಯ ಪಡುಬೆಟ್ಟು ಕಾರ್ಯಕ್ಷೇತ್ರದ ರಾಮನಗರದ ನಿವಾಸಿ ಸುಂದರ ...
ನೆಲ್ಯಾಡಿ ಸಂತ ಜಾರ್ಜ್ ಪಿಯುಸಿ ಕೇಂದ್ರದಲ್ಲಿ ಪರೀಕ್ಷೆ ಆರಂಭ: 263 ಹಾಜರು, 7 ಗೈರು

ನೆಲ್ಯಾಡಿ ಸಂತ ಜಾರ್ಜ್ ಪಿಯುಸಿ ಕೇಂದ್ರದಲ್ಲಿ ಪರೀಕ್ಷೆ ಆರಂಭ: 263 ಹಾಜರು, 7 ಗೈರು

ನೆಲ್ಯಾಡಿ: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಶನಿವಾರದಿಂದ ಆರಂಭಗೊಂಡಿದ್ದು, ಕಡಬ ತಾಲೂಕಿನ ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ...
ರಾ.ಸೆ.ಯೋಜನೆ ವಾರ್ಷಿಕ ಶಿಬಿರಕ್ಕೆ ಪೂರ್ವಭಾವಿ ಸಭೆ

ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಪೂರ್ವಭಾವಿ ಸಭೆ

ನೆಲ್ಯಾಡಿ: ನೆಲ್ಯಾಡಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಪೂರ್ವಭಾವಿ ಸಭೆಯು ಹಳ್ಳಿಂಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮದ ...
ಜನಮಂಗಳ ಯೋಜನೆ: ಅಸ್ವಸ್ಥನಿಗೆ ಕಮಾಂಡ್ ವೀಲ್‌ಚೇರ್ ಹಸ್ತಾಂತರ

ಜನಮಂಗಳ ಯೋಜನೆ: ಅಸ್ವಸ್ಥನಿಗೆ ಕಮಾಂಡ್ ವೀಲ್‌ಚೇರ್ ಹಸ್ತಾಂತರ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಕಡಬ ತಾಲ್ಲೂಕಿನ ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದಲ್ಲಿ ದೊಂತಿಲ ನಿವಾಸಿ ಈಶ್ವರ ಶೆಟ್ಟಿಯವರು ...
ಕೊಕ್ಕಡ-ಅಡೈ ಶಿವಶಕ್ತಿ ಮಂದಿರಕ್ಕೆ 50 ಸಾವಿರ ಸಹಾಯಧನ

ಕೊಕ್ಕಡ-ಅಡೈ ಶಿವಶಕ್ತಿ ಭಜನಾ ಮಂದಿರ ಪುನರ್ ನಿರ್ಮಾಣಕ್ಕೆ ಶಾಸಕರಿಂದ 50 ಸಾವಿರ ರೂ. ಸಹಾಯಧನ

ಕೊಕ್ಕಡ: ಅಡೈ ಪ್ರದೇಶದ ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿರುವ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಮಹತ್ವದ ಬಲ ಸಿಕ್ಕಿದೆ. ಶಾಸಕ ಹರೀಶ್ ಪೂಂಜಾ ಅವರು ...
ಕಳೆಂಜದಲ್ಲಿ ರೋಗಿಗೆ ಮಾನವೀಯ ಸ್ಪರ್ಶ: ರೆಡ್ ಕ್ರಾಸ್ ನೆರವು

ಕಳೆಂಜದಲ್ಲಿ ರೋಗಿಗೆ ಮಾನವೀಯ ಸ್ಪರ್ಶ: ರೆಡ್ ಕ್ರಾಸ್ ನೆರವು

ಕೊಕ್ಕಡ: "ನೋವಿನಲ್ಲಿ ನೀ ಒಬ್ಬಂಟಿಯಲ್ಲ , ಜೊತೆಗೆ ನಾವಿದ್ದೇವೆ" ಎಂಬ ಘೋಷಣೆಯೊಂದಿಗೆ ತಾಲೂಕಿನ ಮೂಲೆ ಮೂಲೆಗಳಲ್ಲಿರುವ ವಿವಿಧ ಕಾರಣಕ್ಕಾಗಿ ಹಾಸಿಗೆ ಹಿಡಿದಿರುವ ರೋಗಿಗಳನ್ನು ಭೇಟಿ ನೀಡಿ , ...
ಅಕ್ರಮ ಗೋಹತ್ಯೆ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ!

ಅಕ್ರಮ ಗೋಹತ್ಯೆ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ!

ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್ಐ ಸುತೇಶ್ ಕೆ.ಪಿ. ಅವರು ಸಿಬ್ಬಂದಿಗಳೊಂದಿಗೆ ಬೆಳ್ತಂಗಡಿ ತಾಲ್ಲೂಕಿನ ಬಾರ್ಯ ಗ್ರಾಮ, ಹೊಸವಕ್ಲು ಪ್ರದೇಶದಲ್ಲಿ ದಾಳಿ ನಡೆಸಿದರು. ಹೆಚ್. ಅಬ್ದುಲ್ ರಹಿಮಾನ್ ಅವರ ...
ನವಜೀವನೋತ್ಸವ ಕ್ರೀಡಾಕೂಟ – ಕುಟುಂಬ ಸಮ್ಮಿಲನ

ನವಜೀವನೋತ್ಸವ ಕ್ರೀಡಾಕೂಟ – ಕುಟುಂಬ ಸಮ್ಮಿಲನ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಡಬ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಇವರ ಆಶ್ರಯದಲ್ಲಿ ಭಾನುವಾರದಂದು ...
Kokkada: ಕೊಕ್ಕಡ ಬರಮೇಲು ಬಳಿ ಕಾರು–ಬೈಕ್ ಡಿಕ್ಕಿ; ಬೈಕ್ ಸವಾರನಿಗೆ ಗಂಭೀರ ಗಾಯ

ಕೊಕ್ಕಡ ಬರಮೇಲು ಬಳಿ ಕಾರು–ಬೈಕ್ ಡಿಕ್ಕಿ; ಬೈಕ್ ಸವಾರನಿಗೆ ಗಂಭೀರ ಗಾಯ

ಕೊಕ್ಕಡ: ಕೊಕ್ಕಡ ಗ್ರಾಮದ ಬರಮೇಲು ಸಮೀಪ ಸೋಮವಾರ ಮುಂಜಾನೆ ಸಂಭವಿಸಿದ ಕಾರು–ಬೈಕ್ ಭೀಕರ ಅಪಘಾತದಲ್ಲಿ ಬೈಕ್ ಸವಾರ ಕೃಷ್ಣಪ್ಪ ಗೌಡ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಸೋಮವಾರ ...
ಪೋಷಕರ ಜವಾಬ್ದಾರಿಯೇ ಮಕ್ಕಳ ಶಿಕ್ಷಣದ ಭದ್ರ ಗುರಿ – ಕೌಕ್ರಾಡಿಯಲ್ಲಿ ಜಾಗೃತಿ ಕಾರ್ಯಕ್ರಮ

ಪೋಷಕರ ಜವಾಬ್ದಾರಿಯೇ ಮಕ್ಕಳ ಶಿಕ್ಷಣದ ಭದ್ರ ಗುರಿ – ಕೌಕ್ರಾಡಿಯಲ್ಲಿ ಜಾಗೃತಿ ಕಾರ್ಯಕ್ರಮ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೆಲ್ಯಾಡಿ ವಲಯದ ಕೌಕ್ರಾಡಿ ಧರ್ಮಶ್ರೀ ಜ್ಞಾನವಿಕಾಸ ಕೇಂದ್ರದ ಆಶ್ರಯದಲ್ಲಿ “ಮಕ್ಕಳ ಶಿಕ್ಷಣ – ಪೋಷಕರ ನಿರೀಕ್ಷೆಗಳು ಹಾಗೂ ಶಿಕ್ಷಣದ ...
Kadaba: ಬಿಳಿನೆಲೆಯಲ್ಲಿ ಸಾರಿ ಗೊಂಡೆ–ಸಾರಿ ಪೋಲ್ಡಿಂಗ್ ತರಬೇತಿ ಆರಂಭ

ಬಿಳಿನೆಲೆಯಲ್ಲಿ ಸಾರಿ ಗೊಂಡೆ–ಸಾರಿ ಪೋಲ್ಡಿಂಗ್ ತರಬೇತಿ ಆರಂಭ

ವೃತ್ತಿಯನ್ನು ಗೌರವಿಸಿದರೆ ವ್ಯಕ್ತಿತ್ವ ವೃದ್ಧಿ—ಕಡಬ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಬಿಳಿನೆಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ಗ್ರಾಮೀಣ ಶ್ರೇಷ್ಟತಾ ತರಬೇತಿ ಸಂಸ್ಥೆ ವತಿಯಿಂದ ಬಿಳಿನೆಲೆ ...
Belthangady: ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ ಡಿ ಡಿ ಹಸ್ತಾಂತರ

ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ ಡಿ ಡಿ ಹಸ್ತಾಂತರ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗುರುವಾಯನಕೆರೆ ತಾಲೂಕು, ಕಣಿಯೂರು ವಲಯದ ಉರುವಾಲು ಗ್ರಾಮದ ಕಾರಿಂಜ ಶ್ರೀ ವನಶಾಸ್ತಾರ ಮತ್ತು ...
KOKKADA: ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್‌ಐಟಿ ನೇಮಕ, ಆದೇಶ ಹೊರಡಿಕೆ

ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್‌ಐಟಿ ನೇಮಕ, ಆದೇಶ ಹೊರಡಿಕೆ

ಕೊಕ್ಕಡ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣ ಮರು ತನಿಖೆಗೆ ರಾಜ್ಯ ಸರ್ಕಾರವು ವಿಶೇಷ ತನಿಖಾ ಎಸ್‌ಐಟಿ ತಂಡ ರಚಿಸಿ ಆದೇಶ ...
ಬೈಪಾಡಿ: ಬೇಟೆ ಬಾಂಬ್ ಸ್ಫೋಟ ಪ್ರಕರಣ; ಬಾಂಬ್ ಸ್ಕ್ಯಾಡ್ ಭೇಟಿ

ಬೈಪಾಡಿ: ಬೇಟೆ ಬಾಂಬ್ ಸ್ಫೋಟ ಪ್ರಕರಣ; ಬಾಂಬ್ ಸ್ಕ್ಯಾಡ್ ಭೇಟಿ

ಬೆಳ್ತಂಗಡಿ: ಅಂಗಳಕ್ಕೆ ನಾಯಿ ತಂದು ಹಾಕಿದ ಚೆಂಡಿನಂಥ ವಸ್ತುವನ್ನು ಸ್ಫೋಟಕವೆಂದು ಗೊತ್ತಿಲ್ಲದ ಬಾಲ್ ಎಂದು ಭ್ರಮಿಸಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಭಯಂಕರ ಸದ್ದಿನಲ್ಲಿ ಸ್ಫೋಟಗೊಂಡು ...
ಧರ್ಮಸ್ಥಳ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ನಿಧನ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ನಿಧನ

ಧರ್ಮಸ್ಥಳ: ಧರ್ಮಸ್ಥಳ ಪಾಂಗಳ ತಿರುವಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ‌ ...
ಅಕ್ರಮ ಮರಳುಗಾರಿಕೆ: ಪೊಲೀಸರ ದಾಳಿ- ಇಬ್ಬರು ವಿರುದ್ಧ ಪ್ರಕರಣ ದಾಖಲು

ಅಕ್ರಮ ಮರಳುಗಾರಿಕೆ: ಪೊಲೀಸರ ದಾಳಿ- ಇಬ್ಬರು ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಕರಂಬಾರು ಗ್ರಾಮದ ಬೊಟ್ಟೆಲ್ ಮಾರಿನಲ್ಲಿ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳುಗಾರಿಗೆ ನಡೆಸುತ್ತಿದ್ದ ಸ್ಥಳಕ್ಕೆ ಫೆ.17ರಂದು ವೇಣೂರು ಪೊಲೀಸರು ದಾಳಿ ಮಾಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ...
ಮೋಸ್ಟ್ ವಾಂಟೆಡ್ ನಕ್ಸಲ್ ಜಯಣ್ಣ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಮೋಸ್ಟ್ ವಾಂಟೆಡ್ ನಕ್ಸಲ್ ಜಯಣ್ಣ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ: ಕುತ್ಲೂರು ಎಂಬಲ್ಲಿ 2012ರಲ್ಲಿ ನಕ್ಸಲ್ ಕರಪತ್ರ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿದ್ದಂತೆ ನಕ್ಸಲ್ ಮಹೇಶ್ @ಜಯಣ್ಣ@ಜಾನ್ (49) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಫೆ.19 ರಂದು ಗುರುವಾರ ಹಾಜರುಪಡಿಸಲಾಯಿತು ...
ಪುಚ್ಚೇರಿ: ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಪುಚ್ಚೇರಿ: ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯಿತಿ ಎಸ್ ಸಿ ಹಾಗೂ ಎಸ್ ಟಿ ಅನುದಾನದಡಿ ಶೇಕಡ 25 ಪಂಚಾಯತಿ ನಿಧಿಯಿಂದ ಪುಚ್ಚೇರಿ ಶಾಲಾ ಮೈದಾನದಲ್ಲಿ ಸುಮಾರು 37 ಮನೆಗಳಿಗೆ ...
Nellyadi: ಪೆರಿಯಶಾಂತಿ ಲಾರಿಗಳ ಡಿಕ್ಕಿ-ಚಾಲಕನಿಗೆ ಗಾಯ

ಪೆರಿಯಶಾಂತಿ: ಲಾರಿಗಳ ಡಿಕ್ಕಿ-ಚಾಲಕನಿಗೆ ಗಾಯ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಇನ್ನೊಂದು ಲಾರಿ ಡಿಕ್ಕಿಯಾಗಿ, ಚಾಲಕ ಗಾಯಗೊಂಡ ...
ಪುದುವೆಟ್ಟು ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

ಪುದುವೆಟ್ಟು ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

600 ವರ್ಷಗಳ ಪ್ರಾಚೀನ ಬಸದಿಯ ಜೀರ್ಣೋದ್ಧಾರ; ಏಲಾಚಾರ್ಯ ಪ್ರಸಂಗಸಾಗರ ಮುನಿಮಹಾರಾಜರ ಉಪಸ್ಥಿತಿಯಲ್ಲಿ ಸಮಾರಂಭ ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದದಲ್ಲಿ ಸುಮಾರು 600 ವರ್ಷಗಳ ಪುರಾತನ ಇತಿಹಾಸ ...
ಕೊಕ್ಕಡ ಅಭಿವೃದ್ಧಿಗೆ 102 ಕೋಟಿ ರೂಪಾಯಿ ಅನುದಾನ; ಪಂಚಾಯತ್‌ನಿಂದ ಶಾಸಕರಿಗೆ ಅಭಿನಂದನೆ

ಕೊಕ್ಕಡ ಅಭಿವೃದ್ಧಿಗೆ 102 ಕೋಟಿ ರೂಪಾಯಿ ಅನುದಾನ; ಪಂಚಾಯತ್‌ನಿಂದ ಶಾಸಕರಿಗೆ ಅಭಿನಂದನೆ

ಕೊಕ್ಕಡ: ಕಳೆದ ಐದು ವರ್ಷಗಳಿಂದ ಪಾರದರ್ಶಕ ಆಡಳಿತ ನಡೆಸಿದ ಹಿನ್ನೆಲೆಯಲ್ಲಿ ಮತ್ತು ಗ್ರಾಮದ ಸಮಗ್ರಾಭಿವೃದ್ಧಿಗಾಗಿ ಒಟ್ಟು 102 ಕೋಟಿಯ ಅನುದಾನವನ್ನು ಒದಗಿಸಿದ ಶಾಸಕ ಹರೀಶ್ ಪೂಂಜಾ ಅವರಿಗೆ ...
ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ – ಯುವ ಜೆಸಿ ಪದಗ್ರಹಣಕ್ಕೆ ಸಿದ್ಧತೆ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ – ಯುವ ಜೆಸಿ ಪದಗ್ರಹಣಕ್ಕೆ ಸಿದ್ಧತೆ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ತಿಂಗಳ ಸಾಮಾನ್ಯ ಸಭೆ ಫೆ.18ರಂದು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ಕಚೇರಿಯಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಜೆಸಿಐ ...
RBI Recruitment 2026: ಭಾರತೀಯ ರಿಸರ್ವ್ ಬ್ಯಾಂಕ್​ನಲ್ಲಿ 650 ಸಹಾಯಕ ಹುದ್ದೆಗೆ ನೇಮಕಾತಿ

RBI Recruitment 2026: ಭಾರತೀಯ ರಿಸರ್ವ್ ಬ್ಯಾಂಕ್​ನಲ್ಲಿ 650 ಸಹಾಯಕ ಹುದ್ದೆಗೆ ನೇಮಕಾತಿ

ಭಾರತೀಯ ರಿಸರ್ವ್ ಬ್ಯಾಂಕ್ ಸಹಾಯಕ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, 650 ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ದೇಶಾದ್ಯಂತ 18 RBI ಕಚೇರಿಗಳಲ್ಲಿ ಈ ಹುದ್ದೆಗಳನ್ನು ಭರ್ತಿ ...
ಸಾರಿ ಫೋಲ್ಡಿಂಗ್–ಮೆಹಂದಿ ಡಿಸೈನ್ ಉದ್ಯಮಶೀಲತಾ ತರಬೇತಿ ಸಮಾರೋಪ

ಸಾರಿ ಫೋಲ್ಡಿಂಗ್–ಮೆಹಂದಿ ಡಿಸೈನ್ ಉದ್ಯಮಶೀಲತಾ ತರಬೇತಿ ಸಮಾರೋಪ

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಹಾಗೂ ಕಡಬ ತಾಲೂಕು ಗ್ರಾಮೀಣ ಶ್ರೇಷ್ಠತಾ ಕೇಂದ್ರ ಬೆಳ್ತಂಗಡಿ ಇವರ ವತಿಯಿಂದ ಯೋಜನೆಯ ಪಾಲುದಾರ ಬಂಧುಗಳಿಗೆ ...
ಸಿಬ್ಬಂದಿ–ಜೀವ ರಕ್ಷಕಗಳ ಕೊರತೆಯ ಮಧ್ಯೆ ಹುಲಿ ಗಣತಿ ಆರಂಭ; ಸಮೀಕ್ಷೆ ವೇಳೆ ನೌಕರನ ಮೇಲೆ ಕಾಡು ಹಂದಿ ದಾಳಿ – ಸರ್ಕಾರಿ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಆಕ್ರೋಶ

ಸಿಬ್ಬಂದಿ–ಜೀವ ರಕ್ಷಕಗಳ ಕೊರತೆಯ ಮಧ್ಯೆ ಹುಲಿ ಗಣತಿ ಆರಂಭ; ಸಮೀಕ್ಷೆ ವೇಳೆ ನೌಕರನ ಮೇಲೆ ಕಾಡು ಹಂದಿ ದಾಳಿ – ಸರ್ಕಾರಿ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಆಕ್ರೋಶ

ನೆಲ್ಯಾಡಿ: ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ಅಖಿಲ ಭಾರತ ಹುಲಿ ಗಣತಿ–2026 ರ ಎರಡನೇ ಹಂತದ ಲೈನ್ ಟ್ರಾನ್ಸೆಕ್ಸ್ ಸಮೀಕ್ಷೆ ಸೋಮವಾರದಂದು ಆರಂಭಗೊಂಡಿದ್ದು, ಸಮೀಕ್ಷೆಯ ಮೊದಲ ದಿನವೇ ...
ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ: ಸ್ವಾಮಿ ಕೊರಗಜ್ಜ ದೈವದ ಕೋಲ

ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ: ಸ್ವಾಮಿ ಕೊರಗಜ್ಜ ದೈವದ ಕೋಲ

ನೆಲ್ಯಾಡಿ: ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಫೆ.14 ಮತ್ತು 15ರಂದು ಭಕ್ತಿಭಾವದಿಂದ ವಾರ್ಷಿಕ ನೇಮೋತ್ಸವ ಹಾಗೂ ದೈವದ ಕೋಲ, ...
ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, ಕೊಲೆ ಕೇಸು ದಾಖಲು – ಪುತ್ರ ಹಾಗೂ ಭಾವಂದಿರಿಬ್ಬರು ಬಂಧನ

ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, ಕೊಲೆ ಕೇಸು ದಾಖಲು – ಪುತ್ರ ಹಾಗೂ ಭಾವಂದಿರಿಬ್ಬರು ಬಂಧನ

ನೆಲ್ಯಾಡಿ: ಏಳು ದಿನದ ಹಿಂದೆ ನಡೆದ ನೆಲ್ಯಾಡಿ ಗ್ರಾಮದ ಕೊಪ್ಪ ಮಾದೇರಿ ನಿವಾಸಿ ಕೆ.ಸಿ ವರ್ಗಿಸ್(73) ಅವರ ಸಾವು ತಲೆ ಹಾಗೂ ದೇಹದ ಭಾಗಗಳಿಗೆ ಬಲವಾದ ಪೆಟ್ಟು ...
ಗೇರು ತೋಟಕ್ಕೆ ಬೆಂಕಿ – ಸಾವಿರಾರು ರೂ. ಮೌಲ್ಯದ ಮರಮಟ್ಟಿಗೆ ಹಾನಿ

ಗೇರು ತೋಟಕ್ಕೆ ಬೆಂಕಿ – ಸಾವಿರಾರು ರೂ. ಮೌಲ್ಯದ ಮರಮಟ್ಟಿಗೆ ಹಾನಿ

ಬೆಳ್ತಂಗಡಿ: ಕರಂಬಾರು ಗ್ರಾಮದ ಕಾಜಿಮುಗೇರು ಪ್ರದೇಶದಲ್ಲಿ ಭಾನುವಾರ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಗೇರುತೋಟವೇ ಸುಟ್ಟು ಸುಟ್ಟು ಹೋಗಿದ ದುರ್ಘಟನೆ ನಡೆದಿದೆ. ಸ್ಥಳೀಯ ಎಂ.ಜಿ. ಬಾಪಟ್ ಅವರ ...
ಕೊಕ್ಕಡ: ಉಪ್ಪಾರಪಳಿಕೆಯ ರಸ್ತೆಗೆ ಶ್ರಮದಾನದ ಮೂಲಕ ಸಾರ್ವಜನಿಕರಿಂದ ಹೊಂಡಗಳಿಗೆ ಕಾಂಕ್ರೀಟ್

ಕೊಕ್ಕಡ: ಉಪ್ಪಾರಪಳಿಕೆಯ ರಸ್ತೆಗೆ ಶ್ರಮದಾನದ ಮೂಲಕ ಸಾರ್ವಜನಿಕರಿಂದ ಹೊಂಡಗಳಿಗೆ ಕಾಂಕ್ರೀಟ್

ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಯಿಂದ ಗೊಳಿತೊಟ್ಟು ಸಂಪರ್ಕ ನೀಡುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿದ್ದ ದೊಡ್ಡ ದೊಡ್ಡ ಹೊಂಡಗಳು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದ್ದ ಹಿನ್ನೆಲೆಯಲ್ಲಿ, ಸ್ಥಳೀಯರ ಮುಂದಾಳತ್ವದಲ್ಲಿ ...
ನೆಲ್ಯಾಡಿಯಲ್ಲಿ ಸಂಶಯಾಸ್ಪದ ಸಾವು – ಮರಣೋತ್ತರ ವರದಿ ಕೊಲೆ ಸುಳಿವು

ನೆಲ್ಯಾಡಿಯಲ್ಲಿ ಸಂಶಯಾಸ್ಪದ ಸಾವು – ಮರಣೋತ್ತರ ವರದಿ ಕೊಲೆ ಸುಳಿವು

ನೆಲ್ಯಾಡಿ: ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಕೊಪ್ಪ ಮಾದೇರಿ ಎಂಬಲ್ಲಿ ಕೆ.ಸಿ. ವರ್ಗೀಸ್ (73) ಅವರ ಸಂಶಯಾಸ್ಪದ ಮರಣ ಪ್ರಕರಣ, ಮರಣೋತ್ತರ ಶವಪರೀಕ್ಷೆಯ ವರದಿ ಬಂದ ಹಿನ್ನೆಲೆಯಲ್ಲಿ ...
ಕೊಕ್ಕಡ: ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಫೆ.14–15ರಂದು ವಾರ್ಷಿಕ ನೇಮೋತ್ಸವ: ಸ್ವಾಮಿ ಕೊರಗಜ್ಜ ದೈವದ ಕೋಲ

ಫೆ.14–15; ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ: ಸ್ವಾಮಿ ಕೊರಗಜ್ಜ ದೈವದ ಕೋಲ

ಕೊಕ್ಕಡ: ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಫೆ.14 ಮತ್ತು 15ರಂದು ಭಕ್ತಿಭಾವದಿಂದ ವಾರ್ಷಿಕ ನೇಮೋತ್ಸವ ಜರುಗಲಿದ್ದು, ದೈವದ ಕೋಲ, ...
ಹಳ್ಳಿಂಗೇರಿಯಲ್ಲಿ ಮಂಗ–ನಾಯಿ ದಾಳಿ ಭೀತಿ: ಅರಣ್ಯ ಇಲಾಖೆ ಕಾರ್ಯಾಚರಣೆ; ಮಂಗನ ಸೆರೆ

ಹಳ್ಳಿಂಗೇರಿಯಲ್ಲಿ ಮಂಗ–ನಾಯಿ ದಾಳಿ ಭೀತಿ: ಅರಣ್ಯ ಇಲಾಖೆ ಕಾರ್ಯಾಚರಣೆ; ಮಂಗನ ಸೆರೆ

ಕೊಕ್ಕಡ: ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಶಾಲಾ ಮಕ್ಕಳ ಮೇಲೆ ಮಂಗ ಹಾಗೂ ನಾಯಿಗಳ ದಾಳಿ ನಡೆಯುತ್ತಿದ್ದು, ಸಾರ್ವಜನಿಕಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು ...
Shivarathri-event-Ichilampady

ಇಚ್ಲಂಪಾಡಿ: ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ 54ನೇ ವರ್ಷದ “ಮಹಾಶಿವರಾತ್ರಿ ಮಹೋತ್ಸವ”

ಕಡಬ ತಾಲೂಕು ವ್ಯಾಪ್ತಿಯ ಇಚ್ಲಂಪಾಡಿ ಗ್ರಾಮದಲ್ಲಿರುವ ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ 54ನೇ ವರ್ಷದ ಮಹಾಶಿವರಾತ್ರಿ ಮಹೋತ್ಸವವು ಫೆಬ್ರವರಿ 15, 2026ರಂದು ಭಕ್ತಿಭಾವಪೂರ್ಣವಾಗಿ ಹಾಗೂ ವೈಭವಯುತವಾಗಿ ನಡೆಯಲಿದೆ. ಪ್ರತಿವರ್ಷದಂತೆ ...
ಕೌಕ್ರಾಡಿ: ಫಲಾನುಭವಿಗಳಿಗೆ ಫ್ಯಾನ್ ವಿತರಣೆ

ಕೌಕ್ರಾಡಿ: ಫಲಾನುಭವಿಗಳಿಗೆ ಫ್ಯಾನ್ ವಿತರಣೆ

ನೆಲ್ಯಾಡಿ: ಕೌಕ್ರಾಡಿ ಗ್ರಾಮ ಪಂಚಾಯತ್ ವತಿಯಿಂದ ಎಸ್ಸಿ/ಎಸ್ಟಿ ಅನುದಾನದಡಿ ಇಚ್ಲಂಪಾಡಿ ಒಂದನೇ ವಾರ್ಡಿನ 20 ಫಲಾನುಭವಿಗಳಿಗೆ ಫ್ಯಾನ್ ವಿತರಣೆ ಕಾರ್ಯಕ್ರಮ ನಡೆಯಿತು. ಸಮಾಜದ ಹಿಂದುಳಿದ ವರ್ಗದ ಮನೆಗಳಿಗೆ ...
'ಸಾರಥಿ' ಗಳಿಗೆ ಬಂಪರ್ ರಿಯಾಯಿತಿ ..! ಚಾಲಕರಿಗೆ 'ತಿರುಮಲ ಹೋಂಡಾ' ಶೋರೂಮ್ ಗಳಲ್ಲಿ ಯಾವುದೇ ಹೋಂಡಾ ದ್ವಿಚಕ್ರ ಖರೀದಿಗೆ ರೂ.2500 ಡಿಸ್ಕೌಂಟ್

‘ಸಾರಥಿ’ ಗಳಿಗೆ ಬಂಪರ್ ರಿಯಾಯಿತಿ ..! ಚಾಲಕರಿಗೆ ‘ತಿರುಮಲ ಹೋಂಡಾ’ ಶೋರೂಮ್ ಗಳಲ್ಲಿ ಯಾವುದೇ ಹೋಂಡಾ ದ್ವಿಚಕ್ರ ಖರೀದಿಗೆ ರೂ.2500 ಡಿಸ್ಕೌಂಟ್

ಪುತ್ತೂರು: ಸಮಾಜದ ಚಕ್ರಗಳು ನಿರಂತರವಾಗಿ ಉರುಳಲು ಕಾರಣಕರ್ತರಾದವರು ನಮ್ಮ ಹೆಮ್ಮೆಯ ಚಾಲಕರು. ಹಗಲಿರುಳು ರಸ್ತೆಯ ಮೇಲೆ ಶ್ರಮಿಸುವ ಈ 'ಸಾರಥಿ'ಗಳ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ, ದಕ್ಷಿಣ ಕನ್ನಡ ...
ಕೌಕ್ರಾಡಿ ಸಂತ ಜಾನ್ ಬ್ಯಾಪ್ಟಿಸ್ಟ್ ಚರ್ಚ್ ನ ವಾರ್ಷಿಕ ಹಬ್ಬ

ಕೌಕ್ರಾಡಿ ಸಂತ ಜಾನ್ ಬ್ಯಾಪ್ಟಿಸ್ಟ್ ಚರ್ಚ್ ನ ವಾರ್ಷಿಕ ಹಬ್ಬ

ಕೊಕ್ಕಡ: ಕೌಕ್ರಾಡಿ ಸಂತ ಜಾನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ವಾರ್ಷಿಕ ಹಬ್ಬ ಸಂತ ಫ್ರಾನ್ಸಿಸ್ ಕ್ಷೇಮಿಯರ್ ದೇವಾಲಯ ಬಿಜೈ ಮಂಗಳೂರು ಇಲ್ಲಿನ ಧರ್ಮಗುರು ವಂ.ಜೆ.ಬಿ.ಸಲ್ಡಾನ ಅವರ ನೇತೃತ್ವದಲ್ಲಿ ...

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಾಟ: ಯಹ್ಯಾ ಕೊಕ್ಕಡ ಬಂಧನ

ಉಪ್ಪಿನಂಗಡಿ: ಪಂಜಳ ಪ್ರದೇಶದಲ್ಲಿ ಹಗಲು ರೌಂಡ್ಸ್ ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಪರಿಣಾಮ ಎಂ.ಡಿ.ಎಂ.ಎ. ಮಾದಕ ವಸ್ತು ಸಾಗಾಣಿಕೆ ಶಂಕೆ ಬೆಳಕಿಗೆ ಬಂದ ...
ನೆಲ್ಯಾಡಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ನೆಲ್ಯಾಡಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ನೆಲ್ಯಾಡಿ: ನೆಲ್ಯಾಡಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಗಳಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಫೆ9ರಂದು ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಸಂಸ್ಥೆಯ ...
ಕೌಕ್ರಾಡಿ : ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಕೌಕ್ರಾಡಿ : ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ನೆಲ್ಯಾಡಿ: ಕೌಕ್ರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1 ಹಾಗೂ 2ನೇ ವಾರ್ಡ್‌ನ ಪರಿಶಿಷ್ಟ ಜಾತಿಯ ಅರ್ಹ ಫಲಾನುಭವಿಗಳಿಗೆ ನಿಧಿ–1ರ ಶೇಕಡ 25ರ ಅನುದಾನದಲ್ಲಿ ಖರೀದಿಸಲಾದ ನೀರಿನ ಟ್ಯಾಂಕ್‌ಗಳನ್ನು ...
ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿ ಕಿಡ್ನ್ಯಾಪ್​​ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಇಲ್ಲಿದೆ ಅಸಲಿ ಸತ್ಯ

ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿ ಕಿಡ್ನ್ಯಾಪ್​​ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಇಲ್ಲಿದೆ ಅಸಲಿ ಸತ್ಯ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ನಗರದಲ್ಲಿ ಕಾಲೇಜಿಗೆ ಸೇರುವ ಆಸೆ ...
ಕೌಕ್ರಾಡಿ ಗ್ರಾಮ ಪಂಚಾಯಿತಿಯಲ್ಲಿ ನೂತನ ಅರಿವು ಕೇಂದ್ರ ಉದ್ಘಾಟನೆ

ಕೌಕ್ರಾಡಿ ಗ್ರಾಮ ಪಂಚಾಯಿತಿಯಲ್ಲಿ ನೂತನ ಅರಿವು ಕೇಂದ್ರ ಉದ್ಘಾಟನೆ

“ಗ್ರಾಮೀಣ ಜ್ಞಾನಾಭಿವೃದ್ದಿಗೆ ಹೊಸ ದಾರಿದೀಪ” — ಅಧ್ಯಕ್ಷ ಉದಯ ಕುಮಾರ್ ಗೌಡ ನೆಲ್ಯಾಡಿ: ಕರ್ನಾಟಕ ಸರ್ಕಾರದ 15ನೇ ಹಣಕಾಸು ಯೋಜನೆ ಹಾಗೂ ಗ್ರಾಮ ಪಂಚಾಯಿತಿ ಸ್ವಂತ ನಿಧಿಯಡಿ ...
ಫೆ.10; ಕೌಕ್ರಾಡಿ ಗ್ರಾಮ ಪಂಚಾಯಿತಿಯಲ್ಲಿ ನೂತನ ಅರಿವು ಕೇಂದ್ರ ಉದ್ಘಾಟನೆ

ಫೆ.10; ಕೌಕ್ರಾಡಿ ಗ್ರಾಮ ಪಂಚಾಯಿತಿಯಲ್ಲಿ ನೂತನ ಅರಿವು ಕೇಂದ್ರ ಉದ್ಘಾಟನೆ

ನೆಲ್ಯಾಡಿ: ಕರ್ನಾಟಕ ಸರ್ಕಾರದ 15ನೇ ಹಣಕಾಸು ಆಯೋಗ ಮತ್ತು ಗ್ರಾಮ ಪಂಚಾಯಿತಿ ಸ್ವಂತ ನಿಧಿ ಅಡಿಯಲ್ಲಿ ನಿರ್ಮಿಸಲಾದ ಕೌಕ್ರಾಡಿ ಗ್ರಾಮ ಪಂಚಾಯಿತಿಯ ನೂತನ ಅರಿವು ಕೇಂದ್ರದ ಉದ್ಘಾಟನಾ ...
ಕೊಕ್ಕಡ-ಕೌಕ್ರಾಡಿ ಸಂತ ಜಾನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ‘ಭ್ರಾತೃತ್ವ ಭಾನುವಾರ’ ವೈಭವ

ಕೊಕ್ಕಡ-ಕೌಕ್ರಾಡಿ ಸಂತ ಜಾನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ‘ಭ್ರಾತೃತ್ವ ಭಾನುವಾರ’

ಕೊಕ್ಕಡ: ಕೌಕ್ರಾಡಿ ಸಂತ ಜಾನ್ ಬ್ಯಾಪ್ಟಿಸ್ಟ್ ದೇವಾಲಯದ ವಾರ್ಷಿಕ ಹಬ್ಬದ ಅಂಗವಾಗಿ ಫೆ.8ರಂದು ಭಕ್ತಿಭಾವ, ಭ್ರಾತೃತ್ವ ಮತ್ತು ಏಕತೆ ತುಂಬಿದ “ಭ್ರಾತೃತ್ವ ಭಾನುವಾರ” ವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ...
ನೆಲ್ಯಾಡಿಯಲ್ಲಿ ಸಂಶಯಾಸ್ಪದ ಸಾವು: ಹಲ್ಲೆ ಶಂಕೆಯ ಹಿನ್ನೆಲೆ ಪೊಲೀಸರ ವ್ಯಾಪಕ ತನಿಖೆ

ನೆಲ್ಯಾಡಿಯಲ್ಲಿ ಸಂಶಯಾಸ್ಪದ ಸಾವು: ಹಲ್ಲೆ ಶಂಕೆಯ ಹಿನ್ನೆಲೆ ಪೊಲೀಸರ ವ್ಯಾಪಕ ತನಿಖೆ

ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಕೊಪ್ಪ ಮಾದೇರಿ ನಿವಾಸಿ ಕೆ.ಸಿ.ವರ್ಗೀಸ್(73ವ.)ಎಂಬವರು ಕಳೆದ ರಾತ್ರಿ(ಫೆ.8) ಸಾವನ್ನಪ್ಪಿದ್ದು ಇವರ ಸಾವಿನ ಹಿಂದೆ ಹಲವು ಸಂಶಯಾಸ್ಪದ ಊಹಾಪೋಹಗಳು ಕೇಳಿಬರುತ್ತಿದೆ. ಉಪ್ಪಿನಂಗಡಿ ...
ಬೆಳ್ತಂಗಡಿಯಲ್ಲಿ ಬೆಚ್ಚಿಬೀಳುವ ಘಟನೆ – ಕಾಲೇಜು ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಅಪರಿಚಿತರು ಕಿಡ್ನಾಪ್ ಮಾಡಲು ಯತ್ನ, ಚೂರಿಯಿಂದ ಗಾಯ ಮಾಡಿ ಪರಾರಿ

ಬೆಳ್ತಂಗಡಿಯಲ್ಲಿ ಬೆಚ್ಚಿಬೀಳುವ ಘಟನೆ – ಕಾಲೇಜು ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಅಪರಿಚಿತರು ಕಿಡ್ನಾಪ್ ಮಾಡಲು ಯತ್ನ, ಚೂರಿಯಿಂದ ಗಾಯ ಮಾಡಿ ಪರಾರಿ

ಬೆಳ್ತಂಗಡಿ: ಬೆಳ್ತಂಗಡಿ ನಗರದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಕಿಡ್ನಾಪ್ ಮಾಡಲು ಮೂವರು ಅಪರಿಚಿತರು ಯತ್ನಿಸಿದ ಹೃದಯ ಹಿಂಡುವ ಘಟನೆ ಫೆ.9ರಂದು ಬೆಳಗ್ಗೆ ನಡೆದಿದೆ. ಸುದೇಮುಗೇರು ನಿವಾಸಿ ವಿದ್ಯಾರ್ಥಿನಿ ...
ಪರಿಶಿಷ್ಟ ಜಾತಿ-ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಕಲಚೇತನರಿಗೆ ವೀಲ್ ಚೇರ್ ವಿತರಣೆ

ಪರಿಶಿಷ್ಟ ಜಾತಿ-ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಕಲಚೇತನರಿಗೆ ವೀಲ್ ಚೇರ್ ವಿತರಣೆ

ಪಂಚಾಯತಿ ನಿಂದ ನಿರಂತರ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ-ಹರೀಶ್ ಪೂಂಜಾ ಕೊಕ್ಕಡ: ಅರಸಿನಮಕ್ಕಿ ಪಂಚಾಯತಿ ಸ್ವಂತ ನಿಧಿಯಿಂದ ಪರಿಶಿಷ್ಟ ಜಾತಿ-ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಕಲಚೇತನರಿಗೆ ವೀಲ್ ಚೇರ್ ...
ಅರಸಿನಮಕ್ಕಿಯಲ್ಲಿ ವಾತ್ಸಲ್ಯ ಮನೆ ಹಸ್ತಾಂತರ — “ಅಸಹಾಯಕರ ಬದುಕಿಗೆ ಬೆಳಕು ಬೇಕು” : ಹೇಮಾವತಿ ವಿ. ಹೆಗ್ಗಡೆ

ಅರಸಿನಮಕ್ಕಿಯಲ್ಲಿ ವಾತ್ಸಲ್ಯ ಮನೆ ಹಸ್ತಾಂತರ — “ಅಸಹಾಯಕರ ಬದುಕಿಗೆ ಬೆಳಕು ಬೇಕು” : ಹೇಮಾವತಿ ವಿ. ಹೆಗ್ಗಡೆ

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಅರಸಿನಮಕ್ಕಿ ವಲಯದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಬಡ ಕುಟುಂಬದ ಬದುಕಿಗೆ ಬೆಳಕು ...
ನೆಲ್ಯಾಡಿ: ನರೇಗಾ ಯೋಜನೆ ರದ್ದು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ನೆಲ್ಯಾಡಿ: ನರೇಗಾ ಯೋಜನೆ ರದ್ದು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ನೆಲ್ಯಾಡಿ: ಕೇಂದ್ರ ಸರಕಾರ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ರದ್ದುಪಡಿಸಿ ನೂತನ ಕಾಯ್ದೆ ಜಾರಿಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ನೆಲ್ಯಾಡಿ ಗ್ರಾಮ ಸಮಿತಿ ಆಶ್ರಯದಲ್ಲಿ ಫೆ.7ರಂದು ನೆಲ್ಯಾಡಿ ಗ್ರಾ.ಪಂ.ಕಚೇರಿ ...
ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ‘ವಾತ್ಸಲ್ಯ’ ಯೋಜನೆ — ಅಸಹಾಯಕ ಕುಟುಂಬಗಳಿಗೆ ವಾತ್ಸಲ್ಯ ಕಿಟ್ ವಿತರಣೆ

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ‘ವಾತ್ಸಲ್ಯ’ ಯೋಜನೆ — ಅಸಹಾಯಕ ಕುಟುಂಬಗಳಿಗೆ ವಾತ್ಸಲ್ಯ ಕಿಟ್ ವಿತರಣೆ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕಿನ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ನಡೆಯುವ ಮಾತೃಶ್ರೀ ಅಮ್ಮನವರ ಆಶಯದ “ವಾತ್ಸಲ್ಯ” ಯೋಜನೆಯಡಿ ನೆಲ್ಯಾಡಿ ವಲಯದ ಪಡುಬೆಟ್ಟು ...
‘ಸಂಪೂರ್ಣ ಸುರಕ್ಷಾ’ ಮಾಹಿತಿ ಕಾರ್ಯಕ್ರಮ

‘ಸಂಪೂರ್ಣ ಸುರಕ್ಷಾ’ ಮಾಹಿತಿ ಕಾರ್ಯಕ್ರಮ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ತಾಲೂಕಿನ ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ 2026-27ನೇ ಸಾಲಿನ ಸಂಪೂರ್ಣ ಸುರಕ್ಷಾ ಮಾಹಿತಿ ...
ಕೌಕ್ರಾಡಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಜಾಗ ಪರಿಶೀಲನೆ: ಗ್ಯಾರಂಟಿ ಯೋಜನೆ ಸಮಿತಿಯಿಂದ ಗಡಿ ಗುರುತಿಗೆ ಒತ್ತಾಯ

ಕೌಕ್ರಾಡಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಜಾಗ ಪರಿಶೀಲನೆ: ಗ್ಯಾರಂಟಿ ಯೋಜನೆ ಸಮಿತಿಯಿಂದ ಗಡಿ ಗುರುತಿಗೆ ಒತ್ತಾಯ

ನೆಲ್ಯಾಡಿ: ಕಡಬ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯು ಕೌಕ್ರಾಡಿ ಗ್ರಾಮ ಪಂಚಾಯತ್ ಕಚೇರಿ ಸಮೀಪ ಇರುವ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಮಂಜೂರಾದ ಜಾಗವನ್ನು ಫೆ.2ರಂದು ಸ್ಥಳಕ್ಕೆ ...
ನೆಲ್ಯಾಡಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ 24 ಗಂಟೆಯ ಸಂಚಾರ ನಿಯಂತ್ರಕರ ಬೇಡಿಕೆ; ಸಂತ ಜಾರ್ಜ್ ವಿದ್ಯಾಸಂಸ್ಥೆಯ ಬಳಿ ಬಸ್‌ ನಿಲುಗಡೆಗಾಗಿ ಒತ್ತಾಯ

ನೆಲ್ಯಾಡಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ 24 ಗಂಟೆಯ ಸಂಚಾರ ನಿಯಂತ್ರಕರ ಬೇಡಿಕೆ; ಸಂತ ಜಾರ್ಜ್ ವಿದ್ಯಾಸಂಸ್ಥೆಯ ಬಳಿ ಬಸ್‌ ನಿಲುಗಡೆಗಾಗಿ ಒತ್ತಾಯ

ನೆಲ್ಯಾಡಿ: ನೆಲ್ಯಾಡಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಇತ್ತೀಚೆಗೆ ಸಂಚಾರ ನಿಯಂತ್ರಕರು ನೇಮಕಗೊಂಡಿದ್ದರೂ, ದಿನದ 24 ಗಂಟೆಗಳೂ ಸಂಚಾರ ನಿಯಂತ್ರಕರ ಹಾಜರಾತಿ ಅಗತ್ಯವೆಂದು ಸಾರ್ವಜನಿಕರು ಈ ಸಂಬಂಧ ಕೆಎಸ್‌ಆರ್‌ಟಿಸಿ ...
ನೆಲ್ಯಾಡಿ ಗಾಂಧಿ ಮೈದಾನದಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಡಾ.ರವಿ

ನೆಲ್ಯಾಡಿ ಗಾಂಧಿ ಮೈದಾನದಲ್ಲಿ ಹಿಂದೂ ಸಂಗಮ; ಹಿಂದುತ್ವ ಅಂದರೆ ಭಾರತ, ಭಾರತ ಅಂದರೆ ಹಿಂದುತ್ವ- ಡಾ.ರವಿ

ನೆಲ್ಯಾಡಿ: ಭಾರತದಲ್ಲಿ ಜನಿಸಿದ್ದಕ್ಕೆ ನಾವು ನಿಜಕ್ಕೂ ಧನ್ಯರು. ಇಡೀ ಕುಟುಂಬವೇ ನಮ್ಮ ದೇಶ, ತನ್ನಿಗೇನೂ ಅಪೇಕ್ಷಿಸದೆ ಸಮಾಜಕ್ಕಾಗಿ ಬದುಕಿರುವುದು ಈ ನಾಡಿನ ಪರಂಪರೆ. ಜಗತ್ತಿಗೆ ಜ್ಞಾನವನ್ನು ಬೆಳಗಿದ್ದೂ ...
ಕೊಕ್ಕಡ: ಫೆ.4–5 ನೆಕ್ಕರ್ಲ ಶ್ರೀ ನೆತ್ತರು ಮುಗುಳಿ ದೈವಸ್ಥಾನದಲ್ಲಿ ದೈವ ನರ್ತನ ಸೇವೆ

ಕೊಕ್ಕಡ: ಫೆ.3 – 4 ನೆಕ್ಕರ್ಲ ಶ್ರೀ ನೆತ್ತರು ಮುಗುಳಿ ದೈವಸ್ಥಾನದಲ್ಲಿ ದೈವ ನರ್ತನ ಸೇವೆ

ಕೊಕ್ಕಡ: ನೆಕ್ಕರ್ಲ ಶ್ರೀ ನೆತ್ತರು ಮುಗುಳಿ ದೈವಸ್ಥಾನದಲ್ಲಿ ಫೆ.3 ಮತ್ತು 4ರಂದು ಬಿರ್ಮೆರ್, ಧೂಮಾವತಿ, ಕುಂಡಲ ಚಾಮುಂಡಿ ಹಾಗೂ ಪಿಲಿಚಾಮುಂಡಿ ದೈವಗಳ ಭವ್ಯ ನರ್ತನ ಸೇವೆ ಜರುಗಲಿದೆ ...
ಕೊಕ್ಕಡ ಬೃಹತ್ ರಕ್ತದಾನ ಶಿಬಿರ – 331 ಯೂನಿಟ್‌ ಸಂಗ್ರಹ

ಕೊಕ್ಕಡ: ಬೃಹತ್ ರಕ್ತದಾನ ಶಿಬಿರ – 331 ಯೂನಿಟ್‌ ಸಂಗ್ರಹ

ಕೊಕ್ಕಡ: ಬೆಳ್ತಂಗಡಿ ತಾಲೂಕಿನಲ್ಲಿ ಇದುವರೆಗೆ ನಡೆದಿರುವ ರಕ್ತದಾನ ಶಿಬಿರಗಳಲ್ಲಿ ಅತಿ ದೊಡ್ಡ ಪ್ರಮಾಣದ ರಕ್ತ ಸಂಗ್ರಹಣೆ ಮಾಡಿ‌ 331 ಯೂನಿಟ್ಸ್ ಎಂಬ ಐತಿಹಾಸಿಕ ದಾಖಲೆ ಸೃಷ್ಟಿಸಿರುವ ಕೊಕ್ಕಡದ ...
ಜೆಸಿಐ ನೆಲ್ಯಾಡಿ 43ನೇ ಅಧ್ಯಕ್ಷೆ ಪ್ರವೀಣಿ ಸುಧಾಕರ್ ಶೆಟ್ಟಿ ಪದಗ್ರಹಣ – 10 ಹೊಸ ಸದಸ್ಯರ ಸೇರ್ಪಡೆ

ಜೆಸಿಐ ನೆಲ್ಯಾಡಿ 43ನೇ ಅಧ್ಯಕ್ಷೆ ಪ್ರವೀಣಿ ಸುಧಾಕರ್ ಶೆಟ್ಟಿ ಪದಗ್ರಹಣ – 10 ಹೊಸ ಸದಸ್ಯರ ಸೇರ್ಪಡೆ

ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ 43ನೇ ಅಧ್ಯಕ್ಷೆ ಪ್ರವೀಣಿ ಸುಧಾಕರ್ ಶೆಟ್ಟಿ ಹಾಗೂ ಘಟಕ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಗುರುವಾರ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ...
ಫೆ.1 ನೆಲ್ಯಾಡಿ ಗಾಂಧಿ ಮೈದಾನದಲ್ಲಿ ಭವ್ಯ ಹಿಂದೂ ಸಂಗಮ

ಫೆ.1 ನೆಲ್ಯಾಡಿ ಗಾಂಧಿ ಮೈದಾನದಲ್ಲಿ ಭವ್ಯ ಹಿಂದೂ ಸಂಗಮ

ನೆಲ್ಯಾಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಅಂಗವಾಗಿ ಸಮಾಜ ಪರಿವರ್ತನೆಗೆ ಅಗತ್ಯವಾದ ಪಂಚಕಾರ್ಯಗಳ ಜಾಗೃತಿ ಮೂಡಿಸುವ ಜೊತೆಗೆ ಹಿಂದೂ ಸಂಘಟನೆಗಳ ಬಲವರ್ಧನೆ ಗುರಿಯೊಂದಿಗೆ ನೆಲ್ಯಾಡಿ ಗಾಂಧಿ ಮೈದಾನದಲ್ಲಿ ...
ಗೋಳಿತ್ತೊಟ್ಟು: ಕಾಡಾನೆ ದಾಳಿಗೆ ಕೃಷಿ ನಾಶ

ಗೋಳಿತ್ತೊಟ್ಟು: ಕಾಡಾನೆ ದಾಳಿಗೆ ಕೃಷಿ ನಾಶ

ನೆಲ್ಯಾಡಿ: ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಉದಲಾರು ಎಂಬಲ್ಲಿ ಜ.31ರಂದು ಮುಂಜಾನೆ ಎರಡು ಕಾಡಾನೆಗಳು ತೋಟಕ್ಕೆ ನುಗ್ಗಿ ಕೃಷಿ ಹಾನಿಗೊಳಿಸಿರುವ ಘಟನೆ ನಡೆದಿದೆ. ಉದಲಾರು ನಿವಾಸಿಗಳಾದ ನವೀನ್‍ ...
ತಡೆಗೋಡೆಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು: ಪ್ರಾಣಪಾಯದಿಂದ ಪಾರು

ತಡೆಗೋಡೆಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು: ಪ್ರಾಣಪಾಯದಿಂದ ಪಾರು

ನೆಲ್ಯಾಡಿ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಜ.30ರಂದು ಮಧ್ಯಾಹ್ನ 1.30ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಕಾರು ತಡೆಗೋಡೆಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ...
ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮುಂದಿನ ಮೂರು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆಯನ್ನು ಬುಧವಾರ ಉಜಿರೆಯಲ್ಲಿ ಜರಗಿದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮಾಡಲಾಯಿತು. ಅಧ್ಯಕ್ಷರಾಗಿ ...
ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ

ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ

ನೆಲ್ಯಾಡಿ: ನಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ದೇಶಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವರಾಜ್ಯ ಮತ್ತು ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಸಂಸದ ಯದುವೀರ ದತ್ತ ಒಡೆಯರ್ ಭೇಟಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಸಂಸದ ಯದುವೀರ ದತ್ತ ಒಡೆಯರ್ ಭೇಟಿ

ಸುಬ್ರಹ್ಮಣ್ಯ: ಮೈಸೂರಿನ ಲೋಕಸಭಾ ಸದಸ್ಯ ಯದುವೀರ ದತ್ತ ಒಡೆಯರ್ ಅವರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ...
ನೆಲ್ಯಾಡಿ ಟೀಮ್ ಸಿಂಧೂರ ವತಿಯಿಂದ ಕೃಷಿ ಮಾಹಿತಿ ಕಾರ್ಯಾಗಾರ

ನೆಲ್ಯಾಡಿ ಟೀಮ್ ಸಿಂಧೂರ ವತಿಯಿಂದ ಕೃಷಿ ಮಾಹಿತಿ ಕಾರ್ಯಾಗಾರ

ನೆಲ್ಯಾಡಿ: ನೆಲ್ಯಾಡಿ ಟೀಮ್ ಸಿಂಧೂರ ಇದರ ವತಿಯಿಂದ ಕೃಷಿ ಮಾಹಿತಿ ಕಾರ್ಯಾಗಾರವು ಸೋಮವಾರದಂದು ಕುತ್ರಾಡಿ ಹಾರ್ಪಳದ ಶ್ರೀ ಶಾಸ್ತಾರೇಶ್ವರ ದೇವಸ್ಥಾನದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ...
ಕುಕ್ಕೆ ಸುಬ್ರಹ್ಮಣ್ಯಕ್ಕೆ 4 ದಿನಗಳಲ್ಲಿ 2 ಲಕ್ಷಕ್ಕೂ ಅಧಿಕ ಭಕ್ತರ ಆಗಮನ; ಸರಣಿ ರಜೆ ಪರಿಣಾಮ: 4 ಕೋಟಿಗೂ ಮಿಕ್ಕಿ ಒಟ್ಟು ಆದಾಯದ ನಿರೀಕ್ಷೆ

ಕುಕ್ಕೆ ಸುಬ್ರಹ್ಮಣ್ಯಕ್ಕೆ 4 ದಿನಗಳಲ್ಲಿ 2 ಲಕ್ಷಕ್ಕೂ ಅಧಿಕ ಭಕ್ತರ ಆಗಮನ; ಸರಣಿ ರಜೆ ಪರಿಣಾಮ

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನಾ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕಳೆದ ನಾಲ್ಕು ದಿನಗಳಿಂದ ಸರಣಿ ರಜೆಗಳ ಹಿನ್ನೆಲೆಯಲ್ಲಿ ಭಕ್ತಾದಿಗಳ ಮಹಾಪೂರವೇ ಹರಿದು ಬಂದಿದೆ. ಹಗಲು-ರಾತ್ರಿ ಎನ್ನದೇ ...
ಕೊಕ್ಕಡ: ಹಿಂದೂ ಧರ್ಮದ ಶಕ್ತಿ ಪ್ರತಿಧ್ವನಿಸಿದ ಅರಸಿನಮಕ್ಕಿ ಮಂಡಲ ಹಿಂದೂ ಸಂಗಮ

ಕೊಕ್ಕಡ: ಹಿಂದೂ ಧರ್ಮದ ಶಕ್ತಿ ಪ್ರತಿಧ್ವನಿಸಿದ ಅರಸಿನಮಕ್ಕಿ ಮಂಡಲ ಹಿಂದೂ ಸಂಗಮ

ಕೊಕ್ಕಡ: ಅರಸಿನಮಕ್ಕಿ ಮಂಡಲದ ವ್ಯಾಪ್ತಿಯ ಹತ್ಯಡ್ಕ, ಶಿಶಿಲ, ಶಿಬಾಜೆ ಹಾಗೂ ರೆಖ್ಯ ಗ್ರಾಮಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಹಿಂದೂ ಸಂಗಮ ಕಾರ್ಯಕ್ರಮ ಇಲ್ಲಿನ ಕೇಂದ್ರ ಮೈದಾನದಲ್ಲಿ ಜ.25ರಂದು ...
ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕುಣಿತ ಭಜನಾ ವೈಭವ ಭಜನೆಯೇ ಸಮಾಜದ ಏಕತೆಗೂ ಸಂಸ್ಕಾರದ ಮೂಲ: ಸತ್ಯನಾರಾಯಣ ಹೆಗ್ಡೆ

ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕುಣಿತ ಭಜನಾ ವೈಭವ; ಭಜನೆಯೇ ಸಮಾಜದ ಏಕತೆಗೂ ಸಂಸ್ಕಾರದ ಮೂಲ: ಸತ್ಯನಾರಾಯಣ ಹೆಗ್ಡೆ

ನೆಲ್ಯಾಡಿ: ಶ್ರೀ ಮಹಾವಿಷ್ಣು ಗೆಳೆಯರ ಬಳಗ ಪಡುಬೆಟ್ಟು ಇದರ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಡಬ ತಾಲೂಕು ಹಾಗೂ ಶ್ರೀ ಕ್ಷೇತ್ರ ...
ಮದ್ಯವರ್ಜನ ಶಿಬಿರದಿಂದ ಕುಟುಂಬಗಳಲ್ಲಿ ಸಂತಸದ ನಗು; ಒತ್ತಡಕ್ಕೆ ಮಣಿಯದೆ ಪಾನಮುಕ್ತ ಜೀವನಕ್ಕೆ ಸಂಕಲ್ಪ ಬೇಕು – ಡಾ| ಡಿ.ವೀರೇಂದ್ರ ಹೆಗ್ಗಡೆ

2038ನೇ ಮದ್ಯವರ್ಜನ ಶಿಬಿರ; ಒತ್ತಡಕ್ಕೆ ಮಣಿಯದೆ ಪಾನಮುಕ್ತ ಜೀವನಕ್ಕೆ ಸಂಕಲ್ಪ ಬೇಕು – ಡಾ| ಡಿ.ವೀರೇಂದ್ರ ಹೆಗ್ಗಡೆ

ನೆಲ್ಯಾಡಿ: ಮದ್ಯವರ್ಜನ ಶಿಬಿರದ ಮೂಲಕ ಪಾನಮುಕ್ತರಾದವರ ಕುಟುಂಬಗಳಲ್ಲಿ, ವಿಶೇಷವಾಗಿ ಮಹಿಳೆಯರ ಮತ್ತು ಮಕ್ಕಳ ಮುಖದಲ್ಲಿ ಸಂತಸದ ನಗು ಕಾಣಿಸುತ್ತಿದೆ. ಇಂತಹ ಶಿಬಿರಗಳು ಸಮಾಜಕ್ಕೆ ಅಗತ್ಯವಿದ್ದು, ಭಾಗವಹಿಸಿದವರು ಮನಸ್ಸು ...
ಸಹಕಾರಿ ಕ್ಷೇತ್ರದ ಶ್ರಮಜೀವಿ ನಾಯಕ ಉಮೇಶ್ ಶೆಟ್ಟಿ ಮೂಡಂಬೈಲ್‌ಗುತ್ತು ಅವರಿಗೆ ನುಡಿನಮನ

ಸಹಕಾರಿ ಕ್ಷೇತ್ರದ ಶ್ರಮಜೀವಿ ನಾಯಕ ಉಮೇಶ್ ಶೆಟ್ಟಿ ಮೂಡಂಬೈಲ್‌ಗುತ್ತು ಅವರಿಗೆ ನುಡಿನಮನ

ನೆಲ್ಯಾಡಿ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ದಿ| ಉಮೇಶ್ ಶೆಟ್ಟಿ ಮೂಡಂಬೈಲ್‌ಗುತ್ತು ಅವರಿಗೆ ನುಡಿನಮನ ಹಾಗೂ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಜ.24ರಂದು ...
ನಾಳ ಶ್ರೀ ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರೆ ಆರಂಭ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರೆ ಆರಂಭ

ಬೆಳ್ತಂಗಡಿ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೆಯು ಬ್ರಹ್ಮಶ್ರೀ ವೇದಮೂರ್ತಿ ಬಾಲಕೃಷ್ಣ ಪಾಂಗಣ್ಣಾಯ ಹಾಗೂ ವೇದಮೂರ್ತಿ ವ್ಯಾಸ ಪಾಂಗಣ್ಣಾಯ ತಂತ್ರಿಗಳ ಮಾರ್ಗದರ್ಶನದಲ್ಲಿ, ದೇವಳದ ಪ್ರಧಾನ ಅರ್ಚಕರಾದ ...
ಪುಂಜಾಲಕಟ್ಟೆ ಬಳಿ ಭೀಕರ ಅಪಘಾತ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

ಪುಂಜಾಲಕಟ್ಟೆ ಬಳಿ ಭೀಕರ ಅಪಘಾತ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

ಪುಂಜಾಲಕಟ್ಟೆ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಜ.24ರಂದು ಮಡಂತ್ಯಾರು ಸಮೀಪ ನಡೆದಿದೆ. ಕಾವಳಮೂಡೂರು ಕಾರಿಂಜ ಪಡಿ ನಿವಾಸಿ ಪದ್ಮನಾಭ ದೇವಾಡಿಗ (45) ಮೃತರು ...
ಉಜಿರೆ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, ಹಿರಿಯ ಸ್ವಯಂಸೇವಕರಿಗೆ ಬೀಳ್ಕೊಡುಗೆ

ಉಜಿರೆ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, ಹಿರಿಯ ಸ್ವಯಂಸೇವಕರಿಗೆ ಬೀಳ್ಕೊಡುಗೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜುನ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2025–26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ಹಿರಿಯ ಸ್ವಯಂಸೇವಕರಿಗೆ ಬೀಳ್ಕೊಡುಗೆ ಸಮಾರಂಭವು ...
ನೆಲ್ಯಾಡಿ: ಮದ್ಯವರ್ಜನ ಶಿಬಿರದಿಂದ ಪುನರ್ಜನ್ಮ: ವ್ಯಸನ ಮುಕ್ತರಾದರೆ ‘ರಾಜಯೋಗ’ – ಶ್ರೀ ವಿವೇಕ್ ವಿ. ಪಾಯಸ್

ನೆಲ್ಯಾಡಿ: ಮದ್ಯವರ್ಜನ ಶಿಬಿರದಿಂದ ಪುನರ್ಜನ್ಮ: ವ್ಯಸನ ಮುಕ್ತರಾದರೆ ‘ರಾಜಯೋಗ’ – ವಿವೇಕ್ ವಿ. ಪಾಯಸ್

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಕಡಬ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು ಇವರ ಸಂಯುಕ್ತ ...
ಕಡಬ: ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ; ಸದಸ್ಯರಿಗೆ ಬ್ಯಾಗ್ ವಿತರಣೆ

ಕಡಬ: ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ; ಸದಸ್ಯರಿಗೆ ಬ್ಯಾಗ್ ವಿತರಣೆ

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಕಡಬ ...
ಕಡಬ: ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ; ಸದಸ್ಯರಿಗೆ ಬ್ಯಾಗ್ ವಿತರಣೆ

ನೆಲ್ಯಾಡಿ: ಬೈಕ್ ಸ್ಕಿಡ್ ಆಗಿ ಪಲ್ಟಿ: ಸವಾರ ಸ್ಥಳದಲ್ಲೇ ಸಾವು

ನೆಲ್ಯಾಡಿ: ಬೈಕ್ ಸ್ಕಿಡ್ ಆಗಿ ಪಲ್ಟಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಲಾವತ್ತಡ್ಕ ಸಮೀಪ ಜ23 ರಂದು ಮಧ್ಯಾಹ್ನ ನಡೆದಿದೆ ...
ಕ್ಯಾಂಪ್ಕೋ ‘ಸಾಂತ್ವನ’ ಯೋಜನೆಯಡಿ ನೆಲ್ಯಾಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ

ಕ್ಯಾಂಪ್ಕೋ ‘ಸಾಂತ್ವನ’ ಯೋಜನೆಯಡಿ ನೆಲ್ಯಾಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ

ನೆಲ್ಯಾಡಿ: ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಜ.19ರಂದು ನೆಲ್ಯಾಡಿಯಲ್ಲಿ ನಡೆಯಿತು. ಕ್ಯಾಂಪ್ಕೋ ಸಂಸ್ಥೆ ನೆಲ್ಯಾಡಿ ಶಾಖೆಯ ಸಕ್ರಿಯ ಸದಸ್ಯ ರಂಜನ್ ...
error: Content is protected !!